ಫಾಲಲೋಚನ ಆರಾಧ್ಯಗೆ ಶ್ರೀಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನಚಾಮರಾಜನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಜೆಎಸ್‌ಎಸ್ ಮಹಾವಿದ್ಯಾಪೀಠದ ವತಿಯಿಂದ ಸೋಮವಾರ ವಿಜಯ ಕರ್ನಾಟಕ ವರದಿಗಾರ ಕೆ.ಎಸ್.ಫಾಲಲೋಚನ ಆರಾಧ್ಯರಿಗೆ "ಶ್ರೀಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ’ ಪ್ರದಾನ ಮಾಡಲಾಯಿತು.