ಅಂಬೇಡ್ಕರ್ ಸ್ಮಾರಕ ಸಂಘದ ಲೆಟರ್ ಹೆಡ್ ದುರ್ಬಳಕೆ: ಆರೋಪಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಲೆಟರ್ ಹೆಡ್‌ಗಳನ್ನು ಎಲ್.ನಾಗಣ್ಣ ಎಂಬುವರು ದುರ್ಬಳಕೆ ಮಾಡಿಕೊಂಡಿದ್ದು, ಇಲ್ಲಿತನಕ ಇವರು 25 ಲೆಟರ್ ಹೆಡ್‌ಗಳನ್ನು ನಕಲು ಮಾಡಿ ಬೇರೆ ಬೇರೆ ಇಲಾಖೆಗಳಿಗೆ ಪತ್ರ ಬರೆದಿದ್ದು ಇವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಹಾಲಿ ಅಧ್ಯಕ್ಷ ಆನಂದ ಮೂರ್ತಿ, ಕಾರ್ಯದರ್ಶಿ ಪಾಪಣ್ಣ ಪಟ್ಟಣ ಪೊಲೀಸ್ ಠಾಣೆಗೆ ಲಿಖಿತ ದೂರು ಸಲ್ಲಿಸಿದ್ದಾರೆ.