ಶಿಕ್ಷಣ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂಎಸ್ಐಎಲ್ತಾಲೂಕಿನ ತಾಲೂಕಿನ ಚಂದಕವಾಡಿ ಕರ್ನಾಟಕ ಪಬ್ಲಿಕ್ ಶಾಲೆ, ಆಲೂರು ಹಾಗೂ ಮಂಗಲ ಸರ್ಕಾರಿ ಶಾಲೆಗಳಲ್ಲಿ ಗುರುವಾರ ನಡೆದ ಕಾರ್ಯಕ್ರಮಗಳಲ್ಲಿ 1ರಿಂದ 12ನೇ ತರಗತಿವರೆಗೆ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ವತಿಯಿಂದ 85 ಲಕ್ಷ ರು. ವೆಚ್ಚದ ನೋಟ್ ಪುಸ್ತಕಗಳನ್ನು ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಉಚಿತವಾಗಿ ವಿತರಿಸಿದರು.