• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಂಡ್ಲುಪೇಟೇಲಿ ಬಿಜೆಪಿಗರಿಂದ ತಿರಂಗಾ ಯಾತ್ರೆ
ಗುಂಡ್ಲುಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ತಿರಂಗಾ ಯಾತ್ರೆಯನ್ನು ನಡೆಸಿದರು.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಆನೆ ಗಣತಿ ಆರಂಭ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ ವಲಯದಲ್ಲಿ ಆನೆ ಗಣತಿ ಸಮಯದಲ್ಲಿ ಗಣತಿದಾರರಿಗೆ ಕಾಡಾನೆ ಕಾಣಿಸಿಕೊಂಡಿದೆ.
ಎ, ಬಿ ಖಾತೆ ನೀಡುವಲ್ಲಿ ವಿಳಂಬ: ಕೆಆರ್‌ಎಸ್‌ ಪಕ್ಷದಿಂದ ಪ್ರತಿಭಟನೆ
ಕೊಳ್ಳೇಗಾಲ ನಗರಸಭೆ ಸಕಾಲದ್ಲಲಿ ಎ ಖಾತೆ, ಬಿ ಖಾತೆ ನೀಡುತ್ತಿಲ್ಲ ಎಂದು ಆರೋಪಿಸಿ ಕೆಆರ್‌ಎಸ್ ಪಕ್ಷದ ಪದಾಧಿಕಾರಿಗಳು ಶುಕ್ರವಾರ ಪ್ರತಿಭಟಿಸಿದರು.
ನಗರಸಭೆ ಹಿಂದಿನ ಆಯುಕ್ತರು ಸೇರಿ 14 ಮಂದಿ ವಿರುದ್ಧ ದೂರು
ಪಟ್ಟಣದ ಜನತೆಗೆ ಶುದ್ಧ ಕುಡಿಯುವ ನೀರಿನ ಘಟಕದ ಮೂಲಕ ನೀರು ಪೂರೈಕೆಯಲ್ಲಿ ಭ್ರಷ್ಟಾಚಾರ ಎಸಗಿದ್ದ ಕೊಳ್ಳೇಗಾಲ ನಗರಸಭೆಯ ಹಿಂದಿನ ಆಯುಕ್ತರು ಸೇರಿದಂತೆ 14ಮಂದಿ ನೌಕರರ ವಿರುದ್ಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೋಲಿಗರಿಗೆ ಕಳಪೆ ಆಹಾರ ಪದಾರ್ಥ ವಿತರಣೆ
ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಪರಿಶಿಷ್ಟ ಪಂಗಡ ಇಲಾಖೆಯ ವತಿಯಿಂದ ನೀಡಲಾಗಿರುವ ಆಹಾರ ಪದಾರ್ಥಗಳು, ಅಡುಗೆ ಎಣ್ಣೆ ದುರ್ವಾಸನೆ ಬರುತ್ತಿದೆ ಎಂದು ಗ್ರಾಮಸ್ಥರು ತೋರಿಸುತ್ತಿರುವುದು.
ವೀರಸೈನಿಕರಿಗೆ ಅಭಿನಂದಿಸಲುತಿರಂಗಾಯಾತ್ರೆ: ಎನ್.ಮಹೇಶ್
ಯಳಂದೂರು ಪಟ್ಟಣದಲ್ಲಿ ಗುರುವಾರ ರಾಷ್ಟ್ರ ಸುರಕ್ಷಾ ಸಮಿತಿ ವತಿಯಿಂದ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಮಾಜಿ ಸಚಿವ ಎನ್.ಮಹೇಶ್, ಅನಿಲ್, ಕೆಂಪರಾಜು ಸೇರಿದಂತೆ ಅನೇಕರು ಇದ್ದರು.
ಮಾಂಗಲ್ಯ ಧಾರಣೆ ಆಗುತ್ತಿದ್ದಂತೆ ವಧು ಪರೀಕ್ಷೆಗೆ ಹಾಜರ್
ಕೊಳ್ಳೇಗಾಲದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ತಾಳಿ ಕಟ್ಟಿಸಿಕೊಂಡ ಕೆಲವೇ ಕ್ಷಣಗಳಲ್ಲಿ ಓಡೋಡಿ ಬಂದು ಪರೀಕ್ಷೆ ಕೇಂದ್ರಕ್ಕೆ ವಧು ಸಂಗೀತ ಆಗಮಿಸುತ್ತಿರುವುದು.
ರಾಮಾಪುರ ಪಿಎಸ್ಐ ಲೋಕೇಶ್‌ಗೆ ಡಿಜಿ, ಐಜಿಪಿ ಪ್ರಶಂಸಾ ಪದಕ
ಹನೂರು ತಾಲೂಕಿನ ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾದ ಪಿಎಸ್ಐ ಲೋಕೇಶ್ ಅವರಿಗೆ ಡಿಜಿ ಐಜಿಪಿ ಪದಕ ಪ್ರಶಸ್ತಿಯನ್ನು ಹಿರಿಯ ಅಧಿಕಾರಿಗಳಾದ ಅಲೋಕ್ ಮೋಹನ್ ನೀಡಿ ಗೌರವಿಸಿದರು.
ಮಾನವ ಕಲ್ಯಾಣಕ್ಕೆ ಶ್ರಮಿಸಿದ ಲಿಂಗಾಯತ ಧರ್ಮ
ಚಾಮರಾಜನಗರದ ಸಿದ್ಧಮಲ್ಲೇಶ್ವರ ವಿರಕ್ತ ಮಠದ ವತಿಯಿಂದ ನಡೆದ ಪ್ರವಚನ ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕದ ಸಂತೇ ಕಡೂರು ಪ್ರಭುದೇವ ಜ್ಞಾನಯೋಗಾಶ್ರಮದ ನವಲಿಂಗಶರಣರು ಪ್ರವಚನ ನೀಡಿದರು.
ಸುಗಮ್ಯ ಯಾತ್ರಾ ಸಮೀಕ್ಷೆ ಜಾಥಾಗೆ ಚಾಲನೆ
ಚಾಮರಾಜನಗರದಲ್ಲಿ ಸರ್ಕಾರಿ ಕಚೇರಿ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ವಿಶೇಷಚೇತನರಿಗೆ ಅಡೆ-ತಡೆರಹಿತ ವಾತಾವರಣ ನಿರ್ಮಿಸುವ ಸಂಬಂಧ ಸುಗಮ್ಯ ಯಾತ್ರಾ ಸಮೀಕ್ಷೆ ಜಾಥಾಗೆ ಜಿಪಂ ಸಿಇಒ ಮೋನಾ ರೋತ್ ಚಾಲನೆ ನೀಡಿದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved