ಭೀಕ್ಷೆ ಬೇಡಿ ಶಿಕ್ಷಣ ಸಂಸ್ಥೆ ತೆರೆದಿದ್ದ ಸ್ವಾಮೀಜಿಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ 17ನೇ ಪೀಠಾಧ್ಯಕ್ಷರಾದ ಹಿರಿಯ ಶ್ರೀಗಳಾದ ಶ್ರೀ ಪಟ್ಟದ ಗುರುಸ್ವಾಮೀಜಿ ಆದಿವಾಸಿಗಳು, ಕಾಡಂಚಿನ ಜನರಿಗೆ ಶಿಕ್ಷಣ ನೀಡುವ ಸಲುವಾಗಿ ಭೀಕ್ಷೆ ಬೇಡಿ ಶಿಕ್ಷಣ ಸಂಸ್ಧೆ, ವಿದ್ಯಾರ್ಥಿನಿಲಯ ತೆರೆಯುವ ಮೂಲಕ ಶಿಕ್ಷಣ ಕ್ರಾಂತಿಯನ್ನೇ ಮಾಡಿದ್ದರು.