ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮಂಜುನಾಥ್‌ಗೆ ಸನ್ಮಾನ
ಗುಂಡ್ಲುಪೇಟೆಯಲ್ಲಿ ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ನೂತನ ಅಧ್ಯಕ್ಷ ಮಂಜುನಾಥ್ ಪಂಜನಹಳ್ಳಿ ಅವರನ್ನು ತಾಲೂಕು ಔಷಧಿ ವ್ಯಾಪಾರಿಗಳ ಸಂಘ ಸನ್ಮಾನಿಸಿತು.
ಮಲೆಮಹದೇಶ್ವರನಲ್ಲಿ ಗುರುಸ್ವಾಮೀಜಿ ಲೀನ
ಸಾಲೂರು ಬೃಹನ್ ಮಠದ ಪೀಠಾಧ್ಯಕ್ಷ ಶ್ರೀ ಗುರುಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆ ಪೂಜೆ ಸಲ್ಲಿಸಲಾಯಿತು.
ಕಾಡಾನೆ ಹಿಂಡು ದಾಳಿ: ಮುಸುಕಿನ ಜೋಳ ನಾಶ
ಹನೂರು ತಾಲೂಕಿನ ಮಲ್ಲಯ್ಯನಪುರ ರೈತ ಕನಕರಾಜ್ ಜಮೀನಿನಲ್ಲಿ ಕಾಡಾನೆಗಳು ಮುಸುಕಿನ ಜೋಳ ಫಸಲನ್ನು ತಿಂದು ಪರಿಕರಗಳನ್ನು ಸಹ ನಾಶಪಡಿಸಿವೆ.
ಉಪ ಜಾತಿ ಕಾಲಂನಲ್ಲಿ ಲಂಬಾಣಿ ನಮೂದಿಸಿ
ಚಾಮರಾಜನಗರದಲ್ಲಿ ಜಿಲ್ಲಾಡಳಿತ ಭವನಕ್ಕೆ ಮೂಕನಪಾಳ್ಯದ ಲಂಬಾಣಿ ಮುಖಂಡರು ಭೇಟಿ ನೀಡಿ ಒಳ ಮೀಸಲಾತಿ ಜಾತಿ ಸಮೀಕ್ಷೆಯಲ್ಲಿ ಲಂಬಾಣಿ ಸಮುದಾಯಗಳಿಗೆ ಜಾತಿ ಪಟ್ಟಿಯಲ್ಲಿ ಪರಿಶಿಷ್ಟ ಜಾತಿಗಳು, ಉಪಜಾತಿ ಪಟ್ಟಿಯಲ್ಲಿ ಲಂಬಾಣಿ ಎಂದು ನಮೂದಿಸಲು ಸೂಚನೆ ನೀಡುವಂತೆ ಎಡಿಸಿ ಗೀತಾ ಹುಡೇದ್‌ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಶೂನ್ಯ ಸಾಧನೆಯ ವೇದನೆ, ರೋಧನೆಯ ಸಮಾವೇಶ
ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಸಮಾವೇಶ ವಿರುದ್ಧ ಪೊಸ್ಟರ್ ಬಿಡುಗಡೆ ಮಾಡಿದರು.
ಹೆಮ್ಮೆಯಿಂದ ಹೊಲೆಯ ಎಂದು ನಮೂದಿಸಿ: ಎ.ಆರ್.ಕೃಷ್ಣಮೂರ್ತಿ
ಚಾಮರಾಜನಗರದ ಡಾ.ಅಂಬೇಡ್ಕರ್ ಭವನದಲ್ಲಿ ಬಲಗೈ ಜಾತಿಗೆ ಸೇರಿದ ಹೊಲೆಯ ಜಾತಿ ಮುಖಂಡರ ಸಭೆಯಲ್ಲಿ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿದರು.
ಗುಂಡ್ಲುಪೇಟೆಯಲ್ಲಿ ಸಂಭ್ರಮದ ಬಸವ ಜಯಂತಿ
ಬಸವ ಜಯಂತಿಗೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ , ಮಾಜಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಚಾಲನೆ ನೀಡಿದರು.
ದೊಡ್ಡಿಂದುವಾಡಿ ಹೆದ್ದಾರಿ ₹25 ಕೋಟಿ ಅನುದಾನದಲ್ಲಿ ಅಭಿವೃದ್ಧಿ
ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಮೂಲಕ 25ಕೋಟಿ ಅನುದಾನದಲ್ಲಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಂಜುನಾಥ್ ಚಾಲನೆ ನೀಡಿದರು. ಡಾ.ದತ್ತೇಶ್ ಕುಮಾರ್, ಬಸವರಾಜು, ಮುಮ್ತಾಜ್ ಭಾನು ಇನ್ನಿತರರಿದ್ದರು.
ಸರ್ಕಾರದ ಸವಲತ್ತುಗಳನ್ನು ಸದ್ಬಳಿಸಿಕೊಳ್ಳಿ: ನ್ಯಾ.ಸುನೀತಾ
ಕೊಳ್ಳೇಗಾಲ ತಾಲೂಕಿನ ಕುಂತೂರು ಕಾರ್ಖಾನೆಯಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ನ್ಯಾ.ಸುನೀತಾ ಮಾತನಾಡಿದರು. ನ್ಯಾ. ರಂಜಿತ್ ಕುಮಾರ್, ಪ್ರಸಾದ್, ವಕೀಲ ರವಿ ಇತರರಿದ್ದರು.
ಚಾ.ನಗರ ವಿವಿ 2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟ
ಚಾಮರಾಜನಗರ ವಿವಿಯಲ್ಲಿ 2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟಕ್ಕೆ ಕುಲಪತಿ ಪ್ರೊ.ಎಮ್.ಆರ್.ಗಂಗಾಧರ್ ಚಾಲನೆ ನೀಡಿದರು.
< previous
1
...
68
69
70
71
72
73
74
75
76
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ