ನಂಜುಂಡಪ್ಪ ವರದಿ: ಅಸಮತೋಲನ ನಿವಾರಣೆ ಪರಾಮರ್ಶೆ ಡಾ. ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನದ ಬಳಿಕ ಜಿಲ್ಲೆಗಳಲ್ಲಿ ಯಾವ ರೀತಿಯ ಬೆಳವಣಿಗೆ ಬದಲಾವಣೆಯಾಗಿದೆ, ಇನ್ನೂ ಏನೇನು ಅಭಿವೃದ್ಧಿಯಾಗಬೇಕಿದೆ ಎಂಬುದನ್ನು ಗುರುತಿಸಿ ಹೊಸದಾಗಿ ಸೂಚ್ಯಂಕ ಆಧರಿಸಿ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪರಾಮರ್ಶಿಸಿ ವರದಿ ನೀಡಲಾಗುವುದೆಂದು ಆರ್ಥಿಕ ತಜ್ಞರು ಹಾಗೂ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಅಧ್ಯಕ್ಷ ಪ್ರೊ. ಎಂ. ಗೋವಿಂದರಾವ್ ತಿಳಿಸಿದರು.