೩ ಕೋಟಿ ವೆಚ್ಚದಲ್ಲಿ ಮಹಿಳಾ ವಿದ್ಯಾರ್ಥಿನಿಲಯಕ್ಕೆ ಭೂಪೂಜೆರಾವ್ಬಹುದ್ದೂರ್ ಧರ್ಮ ಪ್ರವರ್ತಕ ಗುಬ್ಬಿ ತೋಟಪ್ಪನವರ ವೀರಶೈವ ಲಿಂಗಾಯತ ಮಹಿಳಾ ಉಚಿತ ವಿದ್ಯಾರ್ಥಿನಿಲಯ ನೂತನ ಕಟ್ಟಡ ಸುಮಾರು ೩ ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಲಿದ್ದು, ಈ ಕಟ್ಟಡದ ಭೂಮಿ ಪೂಜೆ ಕಾರ್ಯಕ್ರಮ ಶನಿವಾರ ಸುತ್ತೂರುಶ್ರೀ ಹಾಗೂ ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ನೇತೃತ್ವದಲ್ಲಿ ನಡೆಯಲಿದೆ.