ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆಯಲು ಒತ್ತಾಯಸಕ್ಕರೆ ಕಾರ್ಖಾನೆಗಳ ಪ್ರಾರಂಭಕ್ಕೂ ಮುನ್ನ ರೈತ ಮುಖಂಡರು, ಕಬ್ಬು ಬೆಳಗಾರರು ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯನ್ನು ಜಿಲ್ಲಾಧಿಕಾರಿಗಳು ಕರೆದು ಸಮಸ್ಯೆ ಆಲಿಸಬೇಕು ಎಂದು ಒತ್ತಾಯಿಸಿ ಚಾಮರಾಜನಗರದಲ್ಲಿ ರಾಜ್ಯ ಕಬ್ಬು ಬೆಳೆಗಾರ ಸಂಘದ ವತಿಯಿಂದ ಅಪರ ಜಿಲ್ಲಾಧಿಕಾರಿ ಜವರೇಗೌಡ ಅವರಿಗೆ ಮನವಿ ಸಲ್ಲಿಸಲಾಯಿತು.