ಕ್ರೀಡಾ ಚಟುವಟಿಕೆಗಳು ನಿರಂತರವಾಗಿರಲಿ: ಕುಲಪತಿ ಪ್ರೊ.ಗಂಗಾಧರ್ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಮರಾಜನಗರದ ದೈಹಿಕ ಶಿಕ್ಷಣ ವಿಭಾಗದಿಂದ ಆಯೋಜಿಸಲಾಗಿದ್ದ ಅಂತರ ಕಾಲೇಜುಗಳ ಪುರುಷರ ಹಾಗೂ ಮಹಿಳೆಯರ ಕ್ರೀಡಾಕೂಟಕ್ಕೆ ವಿ.ವಿ. ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ಚಾಲನೆ ನೀಡಿದರು.