ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆರ್‌ಎಸ್.ನಾಗರಾಜು ಎಪಿಎಂಸಿ ನೂತನ ಅಧ್ಯಕ್ಷ
ಗುಂಡ್ಲುಪೇಟೆ ಎಪಿಎಂಸಿ ಅಧ್ಯಕ್ಷರಾಗಿ ಆರ್.ಎಸ್.ನಾಗರಾಜು ಅವಿರೋಧವಾಗಿ ಆಯ್ಕೆಯಾದರು.
ಆಗಸ್ಟ್‌ನಿಂದ ಕಾನೂನು ಕಾಲೇಜು ಆರಂಭ: ಪುಟ್ಟರಂಗಶೆಟ್ಟಿ
ಚಾಮರಾಜನಗರದಲ್ಲಿ ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಮುಂದಿನ ಪೀಳಿಗೆಗೆ ಪರಿಸರ ಉಳಿವು ಅಗತ್ಯ: ಪ್ರಭುಸ್ವಾಮಿ
ಗುಂಡ್ಲುಪೇಟೆಯಲ್ಲಿ ಪರಿಸರ ಜಾಗೃತಿ ನಡೆಯಿತು.
ಕಾನೂನು ಕಾಲೇಜಿಗೆ ಸಂಸದ ಸುನೀಲ್ ಬೋಸ್ ಭೇಟಿ
ಚಾಮರಾಜನಗರದ ಸರ್ಕಾರಿ ಕಾನೂನು ಕಾಲೇಜಿಗೆ ಪ್ರಸಕ್ತ ಸಾಲಿನಿಂದಲೇ ಮೂರು ವರ್ಷಗಳ ಎಲ್.ಎಲ್.ಬಿ ಪದವಿ ಕೋರ್ಸ್ ಪ್ರವೇಶಕ್ಕೆ ಅನುಮೋದನೆ ದೊರೆತಿರುವ ಹಿನ್ನೆಲೆಯಲ್ಲಿ ಸಂಸದ ಸುನೀಲ್ ಬೋಸ್ ಕಾಲೇಜು ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ದಲಿತರಿಗೆ ಅರಮನೆ ಪ್ರವೇಶ ಕಲ್ಪಿಸಿದ ನಾಲ್ವಡಿ ಒಡೆಯರ್
ಚಾಮರಾಜನಗರದಲ್ಲಿ ಪರಿವರ್ತನ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾ ದಸಾಪ ಏರ್ಪಡಿಸಿದ್ದ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ 141ನೇ ಜಯಂತಿ ಸಮಾರಂಭವನ್ನು ಕವಿ ಹನುಸೋಗೆ ಸೋಮಶೇಖರ್ ಉದ್ಘಾಟಿಸಿದರು.
ಆರ್‌ಸಿಬಿಗೆ ಗೆಲುವು: ಹುಚ್ಚೆದ್ದು ಕುಣಿದ ಅಭಿಮಾನಿಗಳು
ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಮಂಗಳವಾರ ರಾತ್ರಿ ಆರ್‌ಸಿಬಿ ಅಭಿಮಾನಿಗಳು ಐಪಿಎಲ್ ಗೆದ್ದ ತಂಡದ ಆಟಗಾರರ ಫ್ಲೆಕ್ಸ್ ಮುಂದೆ ಸಂಭ್ರಮಾಚರಣೆ ಮಾಡಿದರು.
ವಚನ ಎಂದರೆ ವೈಚಾರಿಕತೆ: ಶೈಲಕುಮಾರ್
ನೌಕರರ ಸಂಘಟನೆಗಳು ಮುಂದೆ ಬಂದಿವೆ ಇದು ಸ್ವಾಗತಾರ್ಹ ವಿಚಾರ ಎಂದರು. ಭೋಗಯ್ಯನಹುಂಡಿ ಗುರುಮಲ್ಲೇಶ್ವರ ಭಿಕ್ಷದ ಮಠಾಧೀಶ ನಂಜುಂಡಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ ಆಶೀರ್ವಚನ ನೀಡಿದರು.
ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬ ಆಚರಣೆಗೆ ಸೂಚನೆ
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ಸೌಹಾರ್ದ ಸಭೆಯನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್ ನಡೆಸಿದರು.
ಆರ್‌ಸಿಬಿ ಚೊಚ್ಚಲ ಐಪಿಎಲ್ ಕಪ್ ಗೆದ್ದ ಹಿನ್ನೆಲೆ ಸಂಭ್ರಮಾಚರಣೆ
ಆರ್‌ಸಿಬಿ ಚೊಚ್ಚಲ ಐಪಿಎಲ್ ಕಪ್ ಗೆದ್ದ ಹಿನ್ನೆಲೆ ಹನೂರು ಪಟ್ಟಣದಲ್ಲಿ ಸಂಭ್ರಮಾಚರಣೆ.
ಪತ್ನಿಯ ಅನೈತಿಕ ಸಂಬಂಧ: ಪತಿಯಿಂದ ಬರ್ಬರ್ ಹತ್ಯೆ
ಪತ್ನಿಯ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ರೋಸಿ ಹೋಗಿದ್ದ ಪತಿ ಪಟ್ಟಣ ಠಾಣೆಗೆ ಪತಿ ವಿರುದ್ದವೇ ದೂರು ನೀಡಿ ವಾಪಸ್ ಬರುತ್ತಿದ್ದ ಪತ್ನಿಯ ಮೇಲೆ ಎರಗಿ ಹಾಡಹಗಲೇ ಕುಡುಗೋಲಿನಿಂದ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಚಾ.ನಗರದಲ್ಲಿ ಮಂಗಳವಾರ ನಡೆದಿದೆ.
< previous
1
...
79
80
81
82
83
84
85
86
87
...
461
next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ