ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಳ್ಳೇಗಾಲದಲ್ಲಿ ಅದ್ಧೂರಿ ಬಸವ ಜಯಂತಿ
ಕೊಳ್ಳೇಗಾಲದಲ್ಲಿ ಆಯೋಜಸಿದ್ದ ಬಸವ ಜಯಂತಿ ಮೆರವಣಿಗೆ ಕಾರ್ಯಕ್ರಮಕ್ಕೆ ಸುತ್ತೂರು ಶ್ರೀಗಳು ಚಾಲನೆ ನೀಡಿದರು. ಶಾಸಕ ಗಣೇಶ ಪ್ರಸಾದ್, ಮಂಜುನಾಥ್, ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಪುಟ್ಟಣ್ಣ, ಮಹದೇವಪ್ರಸಾದ್ ಇನ್ನಿತತರಿದ್ದರು.
ಮಂಜು ಕೋಡಿಉಗನೆ ಒಳ್ಳೆಯ ಬರಹಗಾರ
ಚಾಮರಾಜನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಕವಿ, ನಿವೃತ್ತ ಪಿಯು ಇಲಾಖೆ ಉಪ ನಿರ್ದೇಶಕ ಸಿ.ಮಂಜುನಾಥ ಪ್ರಸನ್ನ (ಮಂಜು ಕೋಡಿ ಉಗನೆ) ಅವರ ಅಭಿನಂದನೆ ಗ್ರಂಥ ಬಿಡುಗಡೆ, ಬೀಳ್ಕೊಡುಗೆ ಸಮಾರಂಭದಲ್ಲಿ ವಿಮರ್ಶಕ ಎಸ್.ಅರ್.ವಿಜಯಶಂಕರ್ ಅಭಿನಂದನಾ ಗ್ರಂಥ ಬಿಡುಗಡೆ ಮಾಡಿದರು.
ಜನೌಷಧಿ ಕೇಂದ್ರ ಮುಚ್ಚುವ ನಿರ್ಧಾರಕ್ಕೆ ಬಿಜೆಪಿ ಖಂಡನೆ
ಚಾಮರಾಜನಗರದ ಜಿಲ್ಲಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಹಾಗೂ ಜನೌಷಧಿ ಕೇಂದ್ರದ ಎದುರು ಜನೌಷಧಿ ಕೇಂದ್ರಗಳ ತೆರವು ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿರುವ ಕ್ರಮವನ್ನು ಖಂಡಿಸಿ ಬಿಜೆಪಿ ನಗರ ಮಂಡಲದ ವತಿಯಿಂದ ಪ್ರತಿಭಟಿಸಲಾಯಿತು.
ತೋಟದ ಮನೆಯಲ್ಲಿ ಅಕ್ರಮ ಬಂದೂಕು ಆರೋಪಿ ಬಂಧನ
ತೆಳ್ಳನೂರು ಗ್ರಾಮದ ತೋಟದ ಮನೆಯೊಂದರಲ್ಲಿ ಅಕ್ರಮ ನಾಡ ಬಂದೂಕು, ಗಾಂಜಾ ವಶಪಡಿಸಿಕೊಂಡ ಗ್ರಾಮಾಂತರ ಪೊಲೀಸರು.
ಶಾಲಾ ಕಟ್ಟಡ ಸೋರಿಕೆ: ತೋಟದ ಮನೆ ಕೊಠಡಿಯಲ್ಲಿ ಶಾಲೆ ಆರಂಭ
ಗುಂಡ್ಲುಪೇಟೆ ತಾಲೂಕಿನ ಉಪಕಾರ ಕಾಲೋನಿಯಲ್ಲಿ ಖಾಸಗಿ ತೋಟದ ಕೊಠಡಿಯಲ್ಲಿ ಶಾಲೆ ಆರಂಭವಾಗಿದೆ.
ಕಾಡಾನೆ ದಾಳಿಗೆ ಮಾವು, ಸೋಲಾರ್ ಫೆನ್ಸಿಂಗ್ ನಾಶ
ಗುಂಡ್ಲುಪೇಟೆ ತಾಲೂಕಿನ ಕುರುಬರಹುಂಡಿಯ ರೈತ ಕೆ.ಆರ್.ಲೋಕೇಶ್‌ಗೆ ಸೇರಿದ ಸೋಲಾರ್ ಫೆನ್ಸಿಂಗ್ ಮುರಿದು ಹಾಕಿರುವ ಕಾಡಾನೆಗಳು.
ಶೈಕ್ಷಣಿಕ ಪ್ರಾರಂಭೋತ್ಸವಕ್ಕೆ ಶಾಸಕ ಪುಟ್ಟರಂಗಶೆಟ್ಟಿ ಚಾಲನೆ
ಚಾಮರಾಜನಗರಲ್ಲಿ ಉಪ್ಪಾರ ಬಡಾವಣೆಯಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಪ್ರಾರಂಭೋತ್ಸವದ ಅಂಗವಾಗಿ ಶಾಸಕ ಸಿ.ಪುಟ್ಟರಂಗಶೆಟ್ಟಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಿದರು.
ಸರ್ಕಾರಿ ಶಾಲೆ ಎಂದರೆ ಆಲಸ್ಯ ಬೇಡ: ಶಾಸಕ ಮಂಜುನಾಥ್
ಹನೂರು ಪಟ್ಟಣದ ಸರ್ಕಾರಿ ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಮಂಜುನಾಥ್ ವಿದ್ಯಾರ್ಥಿಗಳಿಗೆ ಸಮವಸ್ತ್ರ ಧರಿಸಿದರು.
ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಿ
ಚಾಮರಾಜನಗರದ ಗಾಳೀಪುರ ಬಡಾವಣೆಯ ಮಕ್ಕಾ ಮೊಹಲ್ಲಾ ಸರ್ಕಾರಿ ಉರ್ದುಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೫-೨೬ ನೇ ಸಾಲಿನ ಶಾಲಾ ಶೈಕ್ಷಣಿಕ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಚುಡಾ ಅಧ್ಯಕ್ಷ ಮಹಮದ್ ಅಸ್ಗರ್ ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟಿಸಿದರು.
ಬ್ಯಾಂಕ್ ಅಧಿಕಾರಿಗಳು ಕಿರುಕುಳ ನಿಲ್ಲಿಸುವಂತೆ ಪ್ರತಿಭಟನೆ
ರೈತರ ಬಂಗಾರದ ಸಾಲದ ನವೀಕರಣ ಸಂದರ್ಭದಲ್ಲಿ ಅಸಲು ಮತ್ತು ಬಡ್ಡಿ ಒಟ್ಟಿಗೆ ಪಾವತಿ ಮಾಡಲು ಬ್ಯಾಂಕ್ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದು, ಇದನ್ನು ನಿಲ್ಲಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಲೀಡ್ ಬ್ಯಾಂಕ್ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
< previous
1
...
82
83
84
85
86
87
88
89
90
...
461
next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್ ಚಾಚಾ ಖ್ಯಾತಿಯ ನಟ ಹರೀಶ್ ರಾಯ್ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ