ಸದಾಶಿವರೆಡ್ಡಿ ಮೇಲೆ ಹಲ್ಲೆ: ವಕೀಲರಿಂದ ಪ್ರತಿಭಟನೆಯಳಂದೂರು ತಾಲೂಕು ವಕೀಲರ ಸಂಘದ ಸದಸ್ಯರು ಸೋಮವಾರ ಹಿರಿಯ ವಕೀಲ ಸದಾಶಿವರೆಡ್ಡಿ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ತಮ್ಮ ಬಲಗೈ ತೋಳಿಗೆ ಕೆಂಪುಪಟ್ಟಿ ಕಟ್ಟಿ ಪ್ರತಿಭಟನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸುವಂತೆ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.