ಮ್ಯೂಸಿಯಂನಲ್ಲಿ ಎಣ್ಣೆ ಮಜ್ಜನ ಸೇವೆಯ ಇತಿಹಾಸದ ಕುರುಹುಗಳನ್ನು ಹಾಕಿಮಹದೇಶ್ವರ ಬೆಟ್ಟದ ಮ್ಯೂಸಿಯಂನಲ್ಲಿ ಎಣ್ಣೆ ಮಜ್ಜನ ಸೇವೆಯ ಇತಿಹಾಸದ ಕುರುಹುಗಳನ್ನು ಹಾಕದೇ, ಜಿಲ್ಲಾಡಳಿತ ನಮ್ಮ ಮನವಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿ ಹೈಕೋರ್ಟ್ ಸಕಾರಾತ್ಮಕವಾಗಿ ಸ್ಪಂದಿಸಿ ಮುಖ್ಯಮಂತ್ರಿಗಳು ಹಾಗೂ ಶ್ರೀ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿಯ ಜೊತೆ ನಿರ್ದೇಶನ ನೀಡಿದೆ.