ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶೋಷಿತ ವರ್ಗಗಳ ಆಶಾಕಿರಣ ಎಚ್.ಸಿ.ಮಹದೇವಪ್ಪ: ಮುಡಿಗುಂಡ ಶಾಂತರಾಜು
ದಮನಿತ ಹಾಗೂ ಶೋಷಿತ ವರ್ಗಗಳ ಆಶಾಕಿರಣವಾಗಿ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ದಶಕಗಳಿಂದಲೂ ಇವರ ಸೇವೆ ಮಾಡುತ್ತಾ ಬಂದಿದ್ದಾರೆ ಎಂದು ಕಾಂಗ್ರೆಸ್ ಮುಖಂಡ, ನಗರಸಭಾ ಮಾಜಿ ಸದಸ್ಯ ಮುಡಿಗುಂಡ ಶಾಂತರಾಜು ಬಣ್ಣಿಸಿದರು.
ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡುವ ಧೈರ್ಯವನ್ನು ಯಾವ ಸರ್ಕಾರಗಳು ಮಾಡುತ್ತಿಲ್ಲ
ದಲಿತರ ಮತಗಳನ್ನು ಪಡೆದು ಅಧಿಕಾರಕ್ಕೆ ಬಂದ ಯಾವ ಸರ್ಕಾರಗಳೂ ಸಹ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡುವ ಧೈರ್ಯ ಮಾಡುತ್ತಿಲ್ಲ. ಕಾರಣ ನಮ್ಮಲ್ಲಿ ಒಗ್ಗಟ್ಟಿನ ಕೊರತೆ ಇದೆ. ನಾವು ಗಟ್ಟಿಯಾದರೆ ಮಾತ್ರ ಸಂವಿಧಾನ ಗಟ್ಟಿಗೊಳಿಸಲು ಸಾಧ್ಯ ಎಂದು ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು.
ಎಚ್‌ಸಿಎಂ ಹುಟ್ಟುಹಬ್ಬ ಅಂಗವಾಗಿ ರೋಗಿಗಳಿಗೆ ಹಣ್ಣುಹಂಪಲು ವಿತರಣೆ
ಸಮಾಜ ಕಲ್ಯಾಣ ಇಲಾಖೆ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪರವರ ಹುಟ್ಟುಹಬ್ಬದ ಅಂಗವಾಗಿ ಕಾಂಗ್ರೆಸ್ ಮುಖಂಡರು ಭಾನುವಾರ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಿದರು.
ಬಸ್ತಿಪುರದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಕೊಳ್ಳೇಗಾಲದ ಬಸ್ತಿಪುರ ಬಡಾವಣೆಯ ಜೈಭೀಮ್ ಬಾಯ್ಟ್ ತಂಡದ ವತಿಯಿಂದ ಡಾ.ಅಂಬೇಡ್ಕರ್ ಅವರ 138ನೇ ಜಯಂತಿಯ ಹಿನ್ನೆಲೆ ಬಾಬಾ ಸಾಹೇಬರಿಗ ನಮಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಟಿಎಪಿಸಿಎಂಎಸ್ ೧.೩೦ ಕೋಟಿ ಹಗರಣ: ದೂರು
ಯಳಂದೂರು ಪಟ್ಟಣದ ಟಿಎಪಿಸಿಎಂಎಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶನಿವಾರ ಮಾಜಿ ಶಾಸಕ ಹಾಗೂ ಟಿಎಪಿಸಿಎಂಎಸ್ ಅಧ್ಯಕ್ಷ ಎಸ್. ಬಾಲರಾಜು ಮಾತನಾಡಿದರು.
ಮಹದೇಶ್ವರ ಬೆಟ್ಟ ಸಚಿವ ಸಂಪುಟ ಸಭೆ ಸ್ಥಳ ಬದಲು
ಮಲೆಮಹದೇಶ್ವರ ಬೆಟ್ಟದಲ್ಲಿ ಏ.24ರಂದು ಸಚಿವ ಸಂಪುಟ ಸಭೆ ನಡೆಯುವ ಹಿನ್ನೆಲೆ ಶಾಸಕ ಎಂ.ಆರ್.ಮಂಜುನಾಥ್ ಸ್ಧಳ ಪರಿಶೀಲನೆ ನಡೆಸಿದರು.
ಮತದಾನ ಬಹಿಷ್ಕಾರ ಘರ್ಷಣೆ: ಪ್ರಕರಣಗ ರದ್ದುಗೊಳಿಸಿ
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ರಾಜ್ಯ ರೈತ ಸಂಘ ಜಿಲ್ಲಾ ಉಪಾಧ್ಯಕ್ಷ ಗೌಡೆಗೌಡ ಮಾತನಾಡಿದರು.
ಬುದ್ಧಗಯಾವನ್ನು ಬುದ್ಧ ಧಮ್ಮ ಸುರ್ಪದಿಗೆ ವಹಿಸಿ
ಹನೂರಿನಲ್ಲಿ ಪ್ರಬುದ್ಧ ಎಜುಕೇಶನಲ್ ಮತ್ತು ಚಾರಿಟೆಬಲ್ ಸೊಸೈಟಿ, ಜೇತವನ ಬುದ್ಧವಿಹಾರ ಭಾರತೀಯ ಬೌದ್ಧ ಮಹಾಸಭಾ, ಡಾ.ಅಂಬೇಡ್ಕರ್ ಸಂಘಗಳ ಒಕ್ಕೂಟಗಳ ವತಿಯಿಂದ ಬಿಹಾರದ ಬುದ್ಧಗಯಾ ಮಹಾಬೋಧಿ ಮಹಾವಿಹಾರದ ಮುಕ್ತಿಗಾಗಿ ಪ್ರತಿಭಟನಾ ಜಾಥಾ ಕಾರ್ಯಕ್ರಮ ನಡೆಯಿತು.
ಸಿದ್ದಗಂಗಾ ಮಹಾಸ್ವಾಮಿಗಳು ಮೇರು ಶಿಖರವಿದ್ದಂತೆ
ಕೊಳ್ಳೇಗಾಲದ ಬಸವ ಮಹಾಮನೆಯಲ್ಲಿ ಆಯೋಜಿಸಿದ್ದ ಸಿದ್ದಗಂಗಾ ಶ್ರೀಗಳ 118ನೇ ಜಯಂತಿ ಮಹೋತ್ಸವಕ್ಕೆ ಶಿವಸಿದ್ದೇಶ್ವರ ಸ್ವಾಮೀಜಿ, ಡಾ.ಮುಮ್ಮಡಿ ಶಿವರುದ್ರ ಸ್ವಾಮೀಜಿ ಚಾಲನೆ ನೀಡಿದರು.
ಜನಿವಾರ ತೆಗೆಸಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಆಗ್ರಹ
ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಹಿಂದೂ ಸಮಾಜದ ಶ್ರದ್ಧೆಯ ಜನಿವಾರವನ್ನು ವಿದ್ಯಾರ್ಥಿಗಳಿಂದ ತೆಗೆಸಿ ಕಸದ ಬುಟ್ಟಿಗೆ ಎಸೆದು ಕ್ರೌರ್ಯ ಮೆರೆದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಬ್ರಾಹ್ಮಣ ಸಂಘ, ಜೈನ ಹಾಗೂ ಜಟ್ಟಿ ಸಮಾಜದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
< previous
1
...
89
90
91
92
93
94
95
96
97
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ