ಜನಿವಾರ ತೆಗೆಸಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಆಗ್ರಹಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಹಿಂದೂ ಸಮಾಜದ ಶ್ರದ್ಧೆಯ ಜನಿವಾರವನ್ನು ವಿದ್ಯಾರ್ಥಿಗಳಿಂದ ತೆಗೆಸಿ ಕಸದ ಬುಟ್ಟಿಗೆ ಎಸೆದು ಕ್ರೌರ್ಯ ಮೆರೆದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಬ್ರಾಹ್ಮಣ ಸಂಘ, ಜೈನ ಹಾಗೂ ಜಟ್ಟಿ ಸಮಾಜದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.