ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡಾ.ದಿಲೀಪ್ ಎನ್ಕೆ ನಾಲ್ಕನೇ ಕಥಾ ಸಂಕಲನ ಬಿಡುಗಡೆಗೆ ಸಿದ್ಧ
ಡಾ.ದಿಲೀಪ್ ಎನ್ಕೆ ಅವರ 4ನೇ ಕಥಾ ಸಂಕಲನ ತಿತ್ತಿಬ್ವಾಸನ ಟೈಟಾನ್ ವಾಚು ಕೃತಿ.
ಸಾಗಡೆ ಪಿಎಸಿಸಿ ಬ್ಯಾಂಕ್ ಬಿಜೆಪಿ ವಶ
ಚಾಮರಾಜನಗರ ತಾಲೂಕಿನ ಸಾಗಡೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿಗರಾದ ಬಿ.ಸೋಮಶೇಖರ್, ಉಪಾಧ್ಯಕ್ಷಗಾಗಿ ಕೆ.ಎಂ.ಸಿದ್ದರಾಜು ಅವಿರೋಧ ಆಯ್ಕೆಯಾದರು.
ಚಾಮರಾಜನಗರ ಜಿಲ್ಲೆ ಜಾನಪದಕ್ಕೆ ತವರೂರು!
ನೀಲಗಾರರ ಪದಗಳಲ್ಲಿ ಸಾಮಾಜಿಕತೆ ಹಾಗೂ ಸೋಲಿಗರ ಆಚರಣೆ ಜಗತ್ತು ಕೃತಿ ಬಿಡುಗಡೆ ಸಮಾರಂಭದಲ್ಲಿ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಸಿದ್ದಪ್ಪಾಜಿ ನೀಲಗಾರರ ಜೋಳಿಗೆಗೆ ಧಾನ್ಯ ಹಾಕುವ ಮೂಲಕ ಉದ್ಘಾಟಿಸಿದರು.
ಕುಗ್ರಾಮಗಳ ಅಭಿವೃದ್ಧಿಗೆ ಪ್ಯಾಕೇಜ್ ಘೋಷಿಸಿ
ಹನೂರು ಪಟ್ಟಣದ ಆರ್.ಎಂ.ಸಿ ಆವರಣದಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಡೀಸಿ ವಿಶೇಷ ಕಾಳಜಿಯಿಂದ ಆಧಾರ್ ಕಾರ್ಡ್ ವಿತರಣೆ
ಚಾಮರಾಜನಗರ ತಾಲೂಕಿನ ತಮ್ಮಡಹಳ್ಳಿಯ ಭಾಗ್ಯ ಎಂಬುವವರು ಅಂಧರಾಗಿದ್ದು ಆಧಾರ್ ಕಾರ್ಡ್ ಪಡೆಯಲು ಇದ್ದ ಸಮಸ್ಯೆ ನಿವಾರಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆಧಾರ್ ಕಾರ್ಡ್ ವಿತರಿಸಿದರು.
ಅರಣ್ಯ ಇಲಾಖೆ ವಿರುದ್ಧ ರೈತರ ಪ್ರತಿಭಟನೆ
ಚಾಮರಾಜನಗರದ ತಹಸೀಲ್ದಾರ್ ಕಚೇರಿಯ ಮುಂದೆ ದಲಿತ ಮಹಾಸಭಾದ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು) ನೇತೃತ್ವದಲ್ಲಿ ಧರಣಿ ನಡೆಸಿದರು.
ಮಹದೇಶ್ವರ ಬೆಟ್ಟದಲ್ಲಿ ₹3.26 ಕೋಟಿ ದಾಖಲೆ ಮೊತ್ತ ಸಂಗ್ರಹ
ಹನೂರು ಮಲೆಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.
ಸಿ.ಪುಟ್ಟರಂಗಶೆಟ್ಟಿ ಉಪ್ಪಾರ ಜನಾಂಗದ ಪರ ಧ್ವನಿ ಎತ್ತಲಿ
ಚಾಮರಾಜನಗರದಲ್ಲಿ ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ದಿಢೀರ್ ರಸ್ತೆ ತಡೆ
ಗುಂಡ್ಲುಪೇಟೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತಸಂಘದ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿದರು.
ಮಲೆಮಹದೇಶ್ವರ ಬೆಟ್ಟಕ್ಕೆ ಶಾಸಕ ಮಂಜುನಾಥ್ ಭೇಟಿ
ಹನೂರು ತಾಲೂಕಿನ ಮಲೆ ಮಾದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ 512 ಕೊಠಡಿ ಕಾಮಗಾರಿಗಳನ್ನು ಶಾಸಕ ಎಂಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
< previous
1
...
91
92
93
94
95
96
97
98
99
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ