ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ಥಳೀಯ ಲಾರಿ ಮಾಲೀಕರ ಸಂಘದಿಂದ ಪ್ರತಿಭಟನೆ
ಚಾಮರಾಜನಗರದಲ್ಲಿ ರಾಜ್ಯ ಸರ್ಕಾರ ಡಿಸೇಲ್ ಮೇಲೆ ತೆರಿಗೆ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ರಾಜ್ಯ ಲಾರಿ ಮಾಲಿಕರ ಸಂಘ ಕರೆ ನೀಡಿರುವ ಲಾರಿಗಳ ಬಂದ್‌ಗೆ ಚಾ.ನಗರದ ಲೋಕಲ್ ಲಾರಿ ಮಾಲೀಕ ಸಂಘ ಬೆಂಬಲ ನೀಡಿ ಪ್ರತಿಭಟನೆ ನಡೆಸಿದರು.
ಜಾತಿ ಗಣತಿ ಸಮೀಕ್ಷೆಯಲ್ಲಿ ಮಾದಿಗ ಎಂದು ನಮೂದಿಸಲು ಸಭೆ ತೀರ್ಮಾನ
ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬುಧವಾರ ಮಾದಿಗ ಸಮುದಾಯದ ಮುಖಂಡರ ಸಭೆ ನಡೆಯಿತು.
ಅಂಬೇಡ್ಕರ್ ಜಯಂತಿ ಯಶಸ್ವಿ: ಎಆರ್‌ಕೆಗೆ ರೇಖಾ ಅಭಿನಂದನೆ
ಕೊಳ್ಳೇಗಾಲದ ನಗರಸಭೆಯಲ್ಲಿ ಅಧ್ಯಕ್ಷೆ ರೇಖಾ ರಮೇಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಎಚ್‌ಸಿಎಂ ಹುಟ್ಟುಹಬ್ಬಕ್ಕೆ ಉಚಿತ ಆರೋಗ್ಯ ಶಿಬಿರ
ಹನೂರು ಕಾಂಗ್ರೆಸ್ ಕಚೇರಿಯಲ್ಲಿ ಎಚ್.ಸಿ ಮಹಾದೇವಪ್ಪ ಅಭಿಮಾನಿ ಬಳಗದ ವತಿಯಿಂದ ರಾಜ್ಯ ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಮಧುವನಹಳ್ಳಿ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಪ್ರತಿ ದೇಗುಲವೂ ನೆಮ್ಮದಿಯ ತಾಣ: ನಿಶಾಂತ್
ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದ ಶ್ರೀ ಕರಿ ತಿಮ್ಮರಾಯಸ್ವಾಮಿ ದೇವಸ್ಥಾನ ಮತ್ತು ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನದ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಯುವ ಮುಖಂಡ ನಿಶಾಂತ್ ಭಾಗವಹಿಸಿದ್ದರು.
ಸುಪ್ರೀಂ ಆದೇಶ ಪಾಲಿಸುತ್ತಿಲ್ಲ ಅರಣ್ಯಇಲಾಖೆ
ಬಂಡೀಪುರ ಪರಿಸರ ಸೂಕ್ಷ್ಮ ವಲಯದಂಚಿನ ಖಾಸಗಿ ರೆಸಾರ್ಟ್‌ವೊಂದು ಕಣ್ಣು ಕುಕ್ಕುವ ಲೈಟ್ ಅನ್ನು ಕಾಡಿನತ್ತ ಬಿಟ್ಟಿರುವುದು.
ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬೇಗ ಬಗೆಹರಿಸಿ: ರೈತರ ಆಗ್ರಹ
ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ನಗರದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ ರೈತರ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.
ನಾಟಕದಿಂದ ಸಮಾಜ ಪರಿವರ್ತನೆ ಸಾಧ್ಯ
ಚಾಮರಾಜನಗರದ ವರನಟ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಹೊಂಡರಬಾಳು ದಿ.ಲಿಂಗರಾಜೇಅರಸು ಅವರಿಂದ ವಿರಚಿತವಾದ ದಕ್ಷಯಜ್ಞ ಎಂಬ ಸುಂದರ ಪೌರಾಣಿಕ ನಾಟಕವನ್ನು ರಂಗಕಲಾವಿದ ಎನ್.ಆರ್.ಪುರುಷೋತ್ತಮ ಉದ್ಘಾಟಿಸಿದರು.
ಶಿಕ್ಷಣದಲ್ಲಿ ಹಿಂದುಳಿದರೆ ಬದುಕಲ್ಲೂ ಹಿಂದುಳಿದಂತೆ: ಎಸಿಪಿ ಸುಂದರರಾಜು
ಕೊಳ್ಳೇಗಾದ ಬೆಂಗಳೂರು ರಸ್ತೆಯಲ್ಲಿ ಭೀಮನಗರದ ವತಿಯಿಂದ ಆಯೋಜಿಸಿದ್ದ ಗೀತ ಗಾಯನ, ಅಭಿನಂದನಾ ಸಮಾರಂಭದಲ್ಲಿ ಡಿವೈಎಸ್ಪಿ ಮಹಾನಂದ ಅವರನ್ನು ಅಭಿನಂದಿಸಲಾಯಿತು. ಎಸಿಪಿ ಸುಂದರರಾಜು, ಚಿಕ್ಕಮಾಳಿಗೆ, ನಟರಾಜಮಾಳಿಗೆ ಇನ್ನಿತರರಿದ್ದರು.
ತೆಲಂಗಾಣ ಸಿಎಂರನ್ನು ಗಲ್ಲಿಗೇರಿಸಿ: ರಾಷ್ಟ್ರಪತಿಗೆ ಮನವಿ
ತೆಲಂಗಾಣದಲ್ಲಿ 400 ಎಕರೆಗೂ ಹೆಚ್ಚು ಅರಣ್ಯ ಭೂಮಿ ನಾಶಪಡಿಸಲು ಕಾರಣರಾದ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಅರಣ್ಯ ಸಚಿವೆ ಕೊಂಡ ಸುರೇಖಾ ಹಾಗೂ ಅರಣ್ಯ ಅಧಿಕಾರಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.
< previous
1
...
92
93
94
95
96
97
98
99
100
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ