ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chamarajnagar
chamarajnagar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವನ್ಯಜೀವಿ ತಜ್ಞ ಗುಬ್ಬಿ ಪತ್ರಕ್ಕೆ ಸ್ಪಂದಿಸಿದ ಸರ್ಕಾರ
ವನ್ಯಜೀವಿ ತಜ್ಞ ಡಾ.ಸಂಜಯ್ ಗುಬ್ಬಿ ಬರೆದ ಪತ್ರಕ್ಕೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕರು ಕಳೆದ ಮಾ.24ರಂದು ಪತ್ರ ಬರೆದಿರುವುದು.
ಅಮಚವಾಡಿ ಪಿಡಿಒರಿಂದ ಲಕ್ಷಾಂತರ ರು. ಅವ್ಯವಹಾರ
ಚಾಮರಾಜನಗರದಲ್ಲಿ ಅಮಚವಾಡಿ ಗ್ರಾಪಂ ಉಪಾಧ್ಯಕ್ಷ ಎಂ.ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು, ಗ್ರಾಪಂ ಸದಸ್ಯರಾದ ಎಂ.ರಾಮು, ಲಿಂಗರಾಜು ಇದ್ದಾರೆ.
ರೈತರಿಂದ ವಿವಿಧ ಹಕ್ಕೊತ್ತಾಯ ಮಂಡನೆ
ವಿವಿಧ ಬೇಡಿಕೆಗಳ ಹಕ್ಕೊತ್ತಾಯ ಮಂಡಿಸಿ, ಜಿಲ್ಲಾ ರೈತ ಸಂಘದ ಕಾರ್ಯಕರ್ತರು, ನಗರದ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದರು.
ಹಳ್ಳಿಯ ಅನುಭವ ಮಕ್ಕಳಿಗೆ ಸಿಗಲಿ: ಪಾಪು
ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿರುವ ಸಂತ ಜೋಸೆಫ್‌ರ ಮಹಿಳಾ ಅಭಿವೃದ್ಧಿ ಕೇಂದ್ರದಲ್ಲಿ ಅಭ್ಯಾಸಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಹಟ್ಟಿ ಹೈಕಳ ಜಗುಲಿ ಮಕ್ಕಳ ಬೇಸಿಗೆ ಶಿಬಿರವನ್ನು ದಲಿತ ಮಹಾಸಭಾ ಉಪಾಧ್ಯಕ್ಷ, ಹೋರಾಟಗಾರ ವೆಂಕಟರಮಣಸ್ವಾಮಿ (ಪಾಪು) ಉದ್ಘಾಟಿಸಿದರು.
ಅನಧಿಕೃತ ಮಳಿಗೆ ವ್ಯಾಪಾರಸ್ಥರ ತೆರವು
ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದ ರಂಗಮಂದಿರದ ಸಮೀಪ ಆನಧಿಕೃತ ಮಳಿಗೆ ನಡೆಸುತ್ತಿದ್ದ ವ್ಯಾಪಾರಸ್ಥರನ್ನು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಹಾಗೂ ಸಿಬ್ಬಂದಿ ಮಂಗಳವಾರ ಬೆಳಗ್ಗೆ ಕಾರ್ಯಾಚರಣೆ ಕೈಗೊಂಡು ತೆರವುಗೊಳಿಸುತ್ತಿರುವುದು.
ಕಾರು ಬಿಡುಗಡೆಗೆ ಪೇದೆಯಿಂದ ಲಂಚ ವಸೂಲಿ
ಪೇದೆ ವಿಜಯ್ ಕುಮಾರ್ ಮನೋಹರ್‌ರಿಂದ ಲಂಚ ಪಡೆಯುತ್ತಿರುವುದು.
ಚಾ.ನಗರ ಬೈಪಾಸ್‌ನಲ್ಲಿ ಲಾರಿ ಮಾಲಿಕರ ಪ್ರತಿಭಟನೆ
ಚಾಮರಾಜನಗರದಲ್ಲಿ ಲಾರಿ ಮಾಲಿಕರ ಪ್ರತಿಭಟನೆಯಿಂದಾಗಿ ಲಾರಿಗಳು ಸಾಲುಗಟ್ಟಿ ನಿಂತಿರುವುದು.
ಅಸ್ಪೃಶ್ಯತಾ ನಿವಾರಣೆಗೆ ಹೋರಾಡಿದ ಮಹಾನ್‌ನಾಯಕ ಡಾ.ಅಂಬೇಡ್ಕರ್
ಹನೂರು ತಾಲೂಕಿನ ಮಲೆಮಾದೇಶ್ವರ ಬೆಟ್ಟದ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಚೇರಿ ಆವರಣದಲ್ಲಿ 134 ನೇ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನ ಕಾರ್ಯಕ್ರಮ ನಡೆಯಿತು.
ಸ್ವಾಭಿಮಾನದ ಬದುಕು ಕಟ್ಟಿಕೊಟ್ಟವರು ಅಂಬೇಡ್ಕರ್
ಚಾಮರಾಜನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಸಮಾರಂಭವನ್ನು ಸಂಸದ ಸುನೀಲ್‌ಬೋಸ್ ಉದ್ಘಾಟಿಸಿದರು.
ಬೆಳ್ಳಿ ರಥದಲ್ಲಿ ಅದ್ಧೂರಿ ಅಂಬೇಡ್ಕರ್ ಮೆರವಣಿಗೆ
ಕೊಳ್ಳೇಗಾಲದ ಭೀಮನಗರದ ಸಾವಿತ್ರಿಬಾಯಿ ಫುಲೆ ಜ್ಞಾನ ಮಂದಿರದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮೆರವಣಿಗೆ ಸಮಾರಂಭಕ್ಕೆ ಶಾಸಕ ಕೃಷ್ಣಮೂರ್ತಿ ಚಾಲನೆ ನೀಡಿದರು.
< previous
1
...
93
94
95
96
97
98
99
100
101
...
440
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ