೨೪ಕ್ಕೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆಏ. ೨೪ ಕ್ಕೆ ಮಲೆಮಹದೇಶ್ವರ ಬೆಟ್ಟದಲ್ಲಿ ಇಷ್ಟು ದಿನ ನಾನಾ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಎಲ್ಲಾ ಸಿದ್ಧತೆಗಳು ನಡೆದಿದ್ದು, ನನ್ನ ಕ್ಷೇತ್ರ ವ್ಯಾಪ್ತಿಯ ಅನೇಕ ಅಭಿವೃದ್ಧಿಯ ಪ್ರಸ್ತಾಪಗಳನ್ನು ಸಲ್ಲಿಸಲಾಗುವುದು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಮಾಹಿತಿ ನೀಡಿದರು.