ಬಾಲಕಾರ್ಮಿಕ ಪದ್ಧತಿ ತೊಲಗಬೇಕುಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕಡು ಬಡವರು, ನಿರ್ಗತಿಕರು, ಅಲೆಮಾರಿಗಳು, ಕೂಲಿ ಕಾರ್ಮಿಕರು ಹಾಗೂ ಕೃಷಿ ಕುಟುಂಬದ ಹಿನ್ನಲೆಯಿಂದ ಬಂದ ಪೋಷಕರು ತಮ್ಮ ಮಕ್ಕಳ ಮುಂದಿನ ಜೀವನ ಸಮೃದ್ಧ ವಾಗಿರಬೇಕಾದರೆ ಸರಿಯಾದ ವಯಸ್ಸಿನಲ್ಲಿ ಮಕ್ಕಳಿಗೆ ಸೂಕ್ತ ಶಿಕ್ಷಣ ಕೊಡಿಸಿ ವಿದ್ಯಾವಂತರನ್ನಾಗಿ ಮಾಡಬೇಕು.