• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರು ಸಾವಯವ ಕೃಷಿಗೆ ಒತ್ತು ನೀಡಲಿ
ಕ್ರಿಮಿನಾಶಕಗಳನ್ನು ಬಳಸಿಕೊಂಡು ಮುಂದಿನ ಪೀಳಿಗೆಗೆ ವಿಷವನ್ನಿಡುತ್ತಿದ್ದೇವೆ. ರೈತರು ಸಂಕಷ್ಟದಲ್ಲಿದ್ದು ರೈತರು ಬೆಳೆದ ಬೆಳೆಗಳನ್ನು ಮಾರಾಟ ಮಾಡುವ ಮಧ್ಯವರ್ತಿಗಳು ಸುಭಿಕ್ಷೆಯಿಂದ ಇದ್ದಾರೆ. ರೈತರು ವೈಜ್ಞಾನಿಕವಾಗಿ ಬೆಳೆ ಬೆಳೆಯಬೇಕು.
ಬ್ರಿಟಿಷರ ವಿರುದ್ಧ ಜನರನ್ನು ಒಗ್ಗೂಡಿಸಿದ್ದು ಗಣೇಶೋತ್ಸವ
ಲೋಕಮಾನ್ಯ ಬಾಲಗಂಗಾಧರ ತಿಲಕರು, ದೇಶದ ಜನರಿಗೆ ಸಾರ್ವಜನಿಕವಾಗಿ ಗಣೇಶೋತ್ಸವವನ್ನು ಆಚರಿಸುವಂತೆ ಕರೆ ನೀಡಿದ ಪರಿಣಾಮವಾಗಿ ದೇಶದ ಜನರು ಜಾತಿ ಭೇದವನ್ನು ಮರೆತು ಸಾರ್ವಜನಿಕವಾಗಿ ಗಣೇಶೋತ್ಸವವನ್ನು ಆಚರಿಸುವ ಮೂಲಕ ಬ್ರಿಟಿಷರಿಗೆ ಶೆಡ್ಡು ಹೊಡೆದರು
ಮಹಿಳಾ ಕಾಲೇಜಿನಲ್ಲಿ ಬಿಸಿಯೂಟ
ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣುಮಕ್ಕಳ ಶೋಷಣೆ ನಡೆಯುತ್ತಿದೆ. ಆದರೆ ಇದೆಲ್ಲಕ್ಕೂ ಸೆಡ್ಡು ಹೊಡೆಯುವ ನಿಟ್ಟಿನಲ್ಲಿ ಹೆಣ್ಣುಮಕ್ಕಳು ಮುನ್ನೆಲೆಗೆ ಬರಬೇಕು. ನಮ್ಮಲ್ಲಿರುವ ಶಕ್ತಿಯನ್ನ ಉಪಯೋಗಿಸಿ ನಮ್ಮ ಜೀವನವನ್ನು ನಾವೇ ರೂಪಿಸಿಕೊಳ್ಳಬೇಕು.
ಮಕ್ಕಳನ್ನು ಉನ್ನತ ವ್ಯಕ್ತಿಯನ್ನಾಗಿ ರೂಪಿಸುವ ಶಕ್ತಿ ಗುರು
ಶಿಕ್ಷಕರಿಗೆ ಎಷ್ಷೇ ಸಮಸ್ಯೆಗಳಿದ್ದರೂ ಅವುಗಳನ್ನು ಲೆಕ್ಕಿಸದೆ ಮಕ್ಕಳಿಗೆ ಪಾಠ ಪ್ರವಚನಗಳನ್ನೂ ನೀಡಿ ಬೆನ್ನು ತಟ್ಟಿ ಪ್ರೋತ್ಸಾಹಿಸಬೇಕು. ಮುಂದೆ ಆ ಮಗು ಉನ್ನತ ಸ್ಥಾನಕ್ಕೆ ಏರಿದಾಗ ಅಥವಾ ಆ ವ್ಯಕ್ತಿ ಬಂದು ನಾನು ನಿಮ್ಮ ಶಿಷ್ಯ ಎಂದಾಗಿ ಗುರುವಿಗೆ ಆಗುವ ಆನಂದ, ತೃಪ್ತಿ ಯಾವುದೇ ಸನ್ಮಾನದಲ್ಲೂ ಸಿಗುವುದಿಲ್ಲ
ಹಿಂದಿ ಹೇರಿಕೆಯಿಂದ ದೇಶದ ಏಕತೆಗೆ ಧಕ್ಕೆ
ದೇಶದಲ್ಲಿ 22 ಆಡಾಳಿತಾತ್ಮಕ ಭಾಷೆಗಳಿವೆ, ಎಲ್ಲಾ ಭಾಷೆಗಳನ್ನು ತುಳಿತ್ತಕ್ಕೆ ಒಳಪಡಿಸಲು, ಕೇಂದ್ರ ಸರ್ಕಾರ ಹಿಂದಿ ಸಪ್ತಾಹ, ಹಿಂದಿ ದಿವಸ್ ಅನ್ನುವ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಹಿಂದಿ ದಿವಸ್ ಹೇರಿಕೆ ದಬ್ಬಾಳಿಕೆ ಮಾಡಿದಂತೆ
ಹೆದ್ದಾರಿ ವಿಸ್ತರಣೆ: ಎಂಜಿ ರಸ್ತೆ ಕಟ್ಟಡಗಳ ತೆರವು
ಚಿಕ್ಕಬಳ್ಳಾಪುರ ನಗರದ ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಕಾರ್ಯಾಚರಣೆ ಪ್ರಾರಂಭಿಸಿದ್ದು, ಮೊದಲಿಗೆ ಸರ್ಕಾರಿ ಕಟ್ಟಡಗಳನ್ನು ತೆರವು ಗೊಳಿಸಲಾಗುದು, ಅಷ್ಟರೊಳಗೆ ಖಾಸಗಿ ಮಾಲೀಕರು ತಾವಾಗಿಯೆ ಕಟ್ಟಡ ತೆರವುಗೊಳಿಸಲು ಅವಕಾಶ ಕಲ್ಪಿಸಲಾಗುವುದು. ನಂತರ ಎಲ್ಲ ಕಟ್ಟಡಗಳ ತೆರವು ಮಾಡಲಾಗುವುದು
ಸಾಕ್ಷರತೆ ಅಭಿವೃದ್ಧಿಶೀಲ ರಾಷ್ಟ್ರದ ಬೆನ್ನೆಲುಬು
ಹೆಣ್ಣು ಮತ್ತು ಗಂಡು ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ ಪಡೆಯಬೇಕಾದ ಅಗತ್ಯವಿದೆ. ಪುರುಷ ಮತ್ತು ಮಹಿಳಾ ಸಾಕ್ಷರತೆಯ ಪ್ರಮಾಣದ ನಡುವಿನ ಅಂತರವನ್ನು ಕಡಿಮೆಗೊಳಿಸಬೇಕಿದೆ. ಪಂಚಾಯಿತಿ ಪ್ರತಿನಿಧಿಗಳು ಸಾಕ್ಷರರಾಗ ಬೇಕು.
.ಹಾಲು ಖರೀದಿ ದರ ಕಡಿತಕ್ಕೆ ಶಾಸಕರ ವಿರೋಧ
ಈ ಭಾಗದ ರೈತರು ಹೆಚ್ಚಾಗಿ ಹೈನುಗಾರಿಕೆಯನ್ನೇ ಅವಲಂಬಿಸಿದ್ದಾರೆ. ರೈತರೂ ಸಹ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕು. ಇತ್ತೀಚಿಗೆ ರೈತರು ಉತ್ಪಾದಿಸುವ ಹಾಲಿಗೆ 2 ರು.ಗಳ ಕಡಿತ ಮಾಡಿರುವುದು ಸರಿಯಲ್ಲ. ಇದರಿಂದ ರೈತರಿಗೆ ಅನ್ಯಾಯವಾಗಲಿದೆ.
ಪ್ರಜಾಪ್ರಭುತ್ವ ದಿನಾಚರಣೆ ಅರ್ಥಪೂರ್ಣವಾಗಿರಲಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಜಿಲ್ಲೆಯಲ್ಲಿ ಎಲ್ಲ ವರ್ಗದ ಸಾರ್ವಜನಿಕರು ಆಗಮಿಸಿ ಬೃಹತ್ ಮಾನವ ಸರಪಳಿ ನಿರ್ಮಿಸುವ ಮೂಲಕ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಸೆಪ್ಟೆಂಬರ್ 15 ರಂದು ಆಚರಿಸಲಾಗುತ್ತಿದೆ
ಒಳಮೀಸಲು ಕಲ್ಪಿಸಲು ಆಗ್ರಹಿಸಿ ತಮಟೆ ಚಳವಳಿ
ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ಧವಾದ ಅಧಿಕಾರವಿದೆ ಎಂದು ಕಳೆದ ಆಗಸ್ಟ್ 1 ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇದನ್ನು ರಾಜ್ಯ ಸರ್ಕಾರ ತಕ್ಷಣವೇ ಅನುಷ್ಠಾನಗೊಳಿಸಬೇಕು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved