ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನ್ನಡ ಪರಂಪರೆ ಪ್ರತಿಯೊಬ್ಬರು ಎತ್ತಿ ಹಿಡಿಯಬೇಕು
ಕನ್ನಡಿಗರಾದ ನಾವೆಲ್ಲರೂ ಒಂದೇ ಎಂಬ ಸೌಹಾರ್ದ ಸಂದೇಶ ವನ್ನು ಸಾರುವ ಈ ರಥವು ಕನ್ನಡ ತಾಯಿ ಭುವನೇಶ್ವರಿ ಮತ್ತು ನಾಡಿನ ಪ್ರಸಿದ್ಧ ಕವಿಗಳ ಭಾವಚಿತ್ರದೊಂದಿಗೆ ಕರ್ನಾಟಕದ ಎಲ್ಲರ ಮನೆ, ಮನ ಬೆಳಗಲಿದೆ. ಕನ್ನಡ ಪರಂಪರೆಯನ್ನು ಉಳಿಸಿ, ಬೆಳೆಸಬೇಕು.
ಚಿಂತಾಮಣಿಯಲ್ಲಿ ಹಾಲು ಉತ್ಪನ್ನಗಳ ಘಟಕ ಸ್ಥಾಪನೆ
ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ತೀವ್ರ ಬರಗಾಲವಿದ್ದರೂ ರೈತರು ಹೈನೋದ್ಯಮ ಮಾಡುವ ಮೂಲಕ ಅವರಿಗೆ ಸಹಕಾರಿಯಾಗಿದ್ದು ಜೀವನದಲ್ಲಿ ಸಂಕಷ್ಟಗಳು ಬಂದರು ಜೀವನ ನಿರ್ವಹಣೆ ಸಾಧಿಸಲು ಹೈನುಗಾರಿಕೆಯು ಗ್ರಾಮೀಣ ಜನತೆ ಹಾಗೂ ರೈತರನ್ನು ಸ್ವಾವಲಂಬಿಯನ್ನಾಗಿಸಿದೆ.
ಚಿಕ್ಕಬಳ್ಳಾಪುರವನ್ನು ಶಿಕ್ಷಣ ಕಾಶಿಯನ್ನಾಗಿಸಿದ ವೆಂಕಟರಾಯಪ್ಪ
ಪಂಚಗಿರಿ ಶಿಕ್ಷಣ ಸಂಸ್ಥೆಗಳ ದತ್ತಿ ದಿನಾಚರಣೆಯ ಮತ್ತೊಂದು ಇತಿಹಾಸ ಎಂದರೆ ಅದು ರಕ್ತದಾನ ಕಾರ್ಯಕ್ರಮ. ಶಿಬಿರದಲ್ಲಿ ಒಂದೇ ದಿನದಲ್ಲಿ 2148 ಯೂನಿಟ್ ರಕ್ತ ಸಂಗ್ರಹ ರಾಜ್ಯದಲ್ಲಿ ಯಾರೂ ಮಾಡಿಲ್ಲ. ಇದನ್ನು ಮುರಿಯುವ ಕೆಲಸವನ್ನು ಮುಂದಿನ ದಿನಗಳಲ್ಲಿ ಇಲ್ಲಿಯೇ ಮಾಡುವ ಉದ್ದೇಶ ಹೊಂದಿದೆ
ವಾಲ್ಮೀಕಿ ಸಮುದಾಯಕ್ಕೆ ವಿಶೇಷ ಅನುದಾನಕ್ಕೆ ಆಗ್ರಹ
ಸ್ವಾತಂತಂತ್ರ್ಯ ಬಂದು 75 ವರ್ಷಗಳು ಕಳೆದರೂ ಶೋಷಣೆ, ದೌರ್ಜನ್ಯ, ಜಾತಿ ತಾರತಮ್ಯ ಮಾಡಲಾಗುತ್ತಿದೆ. ಜಾತಿ ತಾರತಮ್ಯ ಸಮಾಜದಿಂದ ತೊಲಗಬೇಕು. ಶೈಕ್ಷಣಿಕ ಅಭಿವೃದ್ದಿಯಿಂದ ಮಾತ್ರ ಯಾವುದೇ ಸಮುದಾಯ ಅಭಿವೃದ್ದಿ ಹೊಂದಲು ಸಾಧ್ಯ.
ಕುಂಬಾರಿಕೆ ಕಲೆ ಉಳಿಸಿ, ಬೆಳೆಸಬೇಕು
ಪ್ರತಿಭಾ ಪುರಸ್ಕಾರ ಕೇವಲ ಪ್ರತಿಭಾವಂತರಿಗೆ ಮಾತ್ರವಲ್ಲ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಮೂಲಕ ಶೈಕ್ಷಣಿಕವಾಗಿ ಪ್ರೋತ್ಸಾಹಿಸುವುದರ ಜೊತೆಗೆ ಇತರ ವಿದ್ಯಾರ್ಥಿಗಳಿಗೆ ಉತ್ತೇಜಿಸಿದಂತಾಗುತ್ತದೆ. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅಭಿವೃದ್ಧಿ ಆದಾಗ ಮಾತ್ರ ಅವರ ಭವಿಷ್ಯಉಜ್ವಲ.
ರೋಗಿಯಿಂದ ಸರ್ಕಾರಿ ವೈದ್ಯರು ಹಣ ಪಡೆಯಬಾರದು
ಚಿಂತಾಮಣಿ ಆಸ್ಪತ್ರೆ ಸಾಮರ್ಥ್ಯವನ್ನು ೬೦ ಹಾಸಿಗೆಯಿಂದ ೧೦೦ ಹಾಸಿಗೆಗೆ ಹೆಚ್ಚಿಸಲಾಗಿದೆ. ಶೀಘ್ರದಲ್ಲಿ ನಗರದ ಟಿಪ್ಪುನಗರ ಸೇರಿದಂತೆ ಬೇರೆ ಭಾಗಗಳಲ್ಲಿ ಜನರ ಅನುಕೂಲಕ್ಕಾಗಿ ನಮ್ಮ ಕ್ಲಿನಿಕ್ ಪ್ರಾರಂಭ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ
ಕರ್ನಾಟಕ ನಾಮಕರಣಕ್ಕೆ 50ರ ಸಂಭ್ರಮ
ಪ್ರಾಚೀನ ಕಾಲದಿಂದಿದ್ದ ಕರ್ನಾಟಕ ಎಂಬ ಹೆಸರಿನ ಬದಲಾಗಿ ಮೈಸೂರು ರಾಜ್ಯವೆಂದು ಕರೆಯಲ್ಪಟ್ಟಿದ್ದು, ಹಲವರಿಗೆ ಬೇಸರ ಉಂಟುಮಾಡಿತು. ಇದೇ ಕಾರಣಕ್ಕೆ 1973 ನವೆಂಬರ್ 1ರಂದು ಮೈಸೂರು ರಾಜ್ಯಕ್ಕೆ ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ನೇತೃತ್ವದ ಸರ್ಕಾರ ಕರ್ನಾಟಕ ಎಂದು ಪುನರ್ ನಾಮಕರಣ ಮಾಡಿತು
ಅರಣ್ಯ ಬೆಳೆಸುವ ‘ಮಿಯಾವಾಕಿ ಯೋಜನೆ
ಜಪಾನ್‌ನ ಮಿಯಾವಾಕಿ ಅವರ ಈ ಕಿರು ಅರಣ್ಯ ಪದ್ಧತಿಯ ಯಶಸ್ಸನ್ನು ಕಂಡು ಅದನ್ನು ಅನುಸರಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಮಾದರಿ ಜನಪ್ರಿಯತೆ ಪಡೆದು ಅನೇಕ ದೇಶಗಳಲ್ಲಿ ಮಿಯಾವಾಕಿ ಮಾದರಿ ಅರಣ್ಯ ಬೆಳೆಸುವ ಕಾರ್ಯ ನಡೆಯುತ್ತಿದೆ.
ಉತ್ತಮ ಆರೋಗ್ಯಕ್ಕಾಗಿ ವ್ಯಾಯಾಮ ಮಾಡಬೇಕು
ನಾವು ವಾಸವಾಗಿರುವ ಭೂತಾಯಿಯ ಸಂರಕ್ಷ ಣೆ ನಮ್ಮದೇ ಹೊಣೆಗಾರಿಕೆಯಾಗಿದೆ ಎಂದು ಹಾಗಾಗಿ ನಾವೆಲ್ಲರೂ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಿಸಬೇಕಿದೆ. ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಪರಿಸರ ರಕ್ಷಣೆಯ ದಿವ್ಯ ಸಂಕಲ್ಪ ಮಾಡಬೇಕು. ಇದು ಎಲ್ಲರ ಹೊಣೆ
ಸಂಚಾರಿ ನಿಯಮ ಮರೆತ ವಾಹನ ಸವಾರರು!
ವಾಹನಗಳ ಯದ್ವಾ- ತದ್ವಾ ವಾಹನಗಳ ಓಡಾಟದಿಂದಾಗಿ ಪಾದಚಾರಿಗಳು, ಇತರೆ ವಾಹನ ಸವಾರರು ತೊಂದರೆ ಎದುರಿಸುತ್ತಿದ್ದಾರೆ. ಜಿಲ್ಲಾ ಸಂಚಾರಿ ಪೊಲೀಸ್ ಠಾಣೆ ಕಟ್ಟುನಿಟ್ಟಿನ ನಿಯಮ ಪಾಲನೆ ಜಾರಿ ಮಾಡಬೇಕಿದೆ. ನೋ ಪಾರ್ಕಿಂಗ್ ಸ್ಥಳದಲ್ಲೇ ಪಾರ್ಕಿಂಗ್
< previous
1
...
101
102
103
104
105
106
107
108
109
...
154
next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್