ಗುಣಮಟ್ಟದ ಶಿಕ್ಷಣದ ಜತೆ ಸಂಸ್ಕಾರ ಕಲಿಸಿಪ್ರತಿ ಶಿಕ್ಷಣ ಸಂಸ್ಥೆಯೂ ವಿದ್ಯಾರ್ಥಿಳಿಗೆ ಗುಣಮಟ್ಟ ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸಬೇಕು. ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ ಹೊಣೆಗಾರಿಕೆ ಎಲ್ಲರ ಮೇಲಿದೆ. ಪ್ರೀತಿ, ವಿಶ್ವಾಸದ ಮೂಲಕವೇ ಮಕ್ಕಳ ಮನಸ್ಸನ್ನು ಗೆಲ್ಲಬೇಕು. ಹೊರತು ಗದರಿಸುವುದು, ಹೊಡೆಯುವುದರಿಂದ ಪ್ರಯೋಜನವಿಲ್ಲ