ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
‘ಜನಸ್ಪಂದನ’ ಜನತೆ ಸರಿಯಾಗಿ ಬಳಸಿಕೊಳ್ಳುತ್ತಿಲ್ಲ
ಜನರು ತಮ್ಮ ಸಮಸ್ಯೆಗಳನ್ನು ತಿಳಿಸದೇ ಇದ್ದರೇ ಹೇಗೆ ಸಮಸ್ಯೆ ಬಗೆಹರಿಯುತ್ತದೆ. ಆದ್ದರಿಂದ ನ್ಯಾಯಸಮ್ಮತ ಹಾಗೂ ಕಾನೂನಾತ್ಮಕವಾದ ಸಮಸ್ಯೆಗಳನ್ನು ಇಂತಹ ಜನಸ್ಪಂದನಾ ಕಾರ್ಯಕ್ರಮಗಳಲ್ಲಿ ಅರ್ಜಿ ಸಲ್ಲಿಸಿ ಬಗೆಹರಿಸಿಕೊಳ್ಳಬಹುದಾಗಿದೆ.
ರೈತರಿಂದಲೇ ಬೆಳೆ ಸಮೀಕ್ಷೆಗೆ ಅಕಾಶ
ಕಳೆದ ಬಾರಿ ಬೆಳೆ ವಿಮೆ ಮಾಡಿಸಿದ ಕೆಲವು ರೈತರಿಗೆ ಬೆಳೆ ವಿಮೆ ಈ ವರೆಗೆ ಸಂದಾಯ ಆಗಿಲ್ಲ. ಸಂದಾಯವಾಗದಿರಲು ಕಾರಣಗಳೇನು ಎನ್ನುವ ಕುರಿತು ತ್ವರಿತವಾಗಿ ಪರಿಶೀಲಿಸಿ ಜು. 22ರ ಒಳಗೆ ವರದಿ ನೀಡಬೇಕು ಜೊತೆಗೆ ಈ ಬಾರಿಯೂ ಬೆಳೆ ವಿಮೆ ಮಾಡಿಸಲು ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ
ಶೈಕ್ಷಣಿಕ ಪ್ರಗತಿಗೆ ದಾನಿಗಳ ಕೊಡುಗೆ ಶ್ಲಾಘನೀಯ
ಮಂಗಿಶೆಟ್ಟಿ ನರಸಿಂಹಯ್ಯ ರಂಗಮ್ಮ ಟ್ರಸ್ಟ್ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹಿಸುತ್ತಾ ಬಂದಿದ್ದು ಇನ್ನಿತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ. ನಗರ ಮಾತ್ರವಲ್ಲದೆ ತಾಲೂಕಿನ ಎಲ್ಲಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ 5000ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ನೋಟ್ ನೀಡಿದ್ದಾರೆ.
ರೈತರು ಉಪ ಕಸುಬುಗಳಿಗೂ ಒತ್ತು ನೀಡಬೇಕು
ರೈತರು ಒಂದೇ ಬೆಳೆಗೆ ಆಶ್ರಯವಾಗದೆ ಮಿಶ್ರ ಬೆಳೆ ಇಟ್ಟರೆ ಲಾಭ ಆಗುತ್ತದೆ.ದ್ವಿದಳ, ಸಿರಿಧಾನ್ಯ, ತೊಗರಿ, ಅಳಸಂದೆ ಜೊತೆಗೆ ಖಾಲಿ ಜಾಗದಲ್ಲಿ ಹೂ, ತರಕಾರಿ, ಹಣ್ಣುಗಳನ್ನು ಬೆಳೆದರೆ ಇನ್ನಷ್ಟು ಲಾಭ ಬರುತ್ತದೆ. ಈ ನಿಟ್ಟಿನಲ್ಲಿ ರೈತರು ಮಿಶ್ರ ಬೆಳೆಗೆ ಒತ್ತು ನೀಡಬೇಕು
ಸ್ವಾತಂತ್ರ್ಯ ದಿನಾಚರಣೆಯನ್ನು ಹಬ್ಬದಂತೆ ಆಚರಿಸಿ
ಧ್ವಜಾರೋಹಣ, ಗೌರವ ವಂದನೆ, ಪೊಲೀಸ್ ಕವಾಯತು, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಎಂದಿನಂತೆಯೇ ಆಯೋಜಿಸಲು ಹಾಗೂ ಶಾಲಾ ಕಾಲೇಜುಗಳಲ್ಲಿ ಪೂರ್ವಭಾವಿಯಾಗಿ ಚರ್ಚಾ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಸನ್ಮಾನಿಸಲಾಗುವುದು
ಡೆಂಘೀ ನಿಯಂತ್ರಿಸಲು ಸ್ವಚ್ಛತೆ ಕಾಪಾಡಿ: ಡಿಎಚ್‌ಒ
ಹಗಲು ವೇಳೆ ಕಚ್ಚುವ ಸೊಳ್ಳೆಗಳಿಂದಯಿಂದ ರಕ್ಷ ಣೆ ಪಡೆಯಿರಿ. ವ್ಯಾಪಾಕವಾಗಿ ಹರಡುತ್ತಿರುವ ಸಾಂಕ್ರಾಮಿಕ ರೋಗಗಳ ಬಗ್ಗೆ ಸಾರ್ವಜನಿಕರು ಎಚ್ಚರದಿಂದಿರಬೇಕು. ತಾಲ್ಲೂಕಿನಲ್ಲಿ ಈಗಾಗಲೇ 20 ಕ್ಕೂ ಹೆಚ್ಚು ಡೆಂಗು ಪ್ರಕರಣಗಳು ದಾಖಲಾಗಿವೆ
ಭೂಮಿಗಾಗಿ ಮಾಜಿ ಯೋಧನ ಅಲೆದಾಟ
ಜಮೀನು ಪಡೆಯಲು ಪಾದಯಾತ್ರೆ, ಮುಖ್ಯಮಂತ್ರಿ-ರಾಜ್ಯಪಾಲರಿಗೆ ಮನವಿ ಸಲ್ಲಿಸಿದರೂ ಫಲವಿಲ್ಲ. ಲಂಚ ಕೇಳಿದ ಅಧಿಕಾರಿ ಲೋಕಾ ಬಲೆಗೆ ಬೀಳಿಸಿದ ನಿವೃತ್ತ ಯೋಧಗೆ ನ್ಯಾಯ ಸಿಕ್ಕಿಲ್ಲ. ಈಗ ಜಿಲ್ಲಾಧಿಕಾರಿ ನೀಡದ ಭರವಸೆಯನ್ನೇ ನಂಬಿಕೊಂಡಿದ್ದಾರೆ.
ರಾಜ್ಯದ ನೀಟ್ ಪರೀಕ್ಷಾ ಕೇಂದ್ರಗಳ ಸಂಖ್ಯೆ 10ಕ್ಕೆ ಇಳಿಕೆ
ಹಿಂದೆ ನೀಟ್ ಪರೀಕ್ಷೆ ಬರೆಯಲು ಚಿಕ್ಕಬಳ್ಳಾಪುರದಲ್ಲಿಯೇ ನೀಟ್ ಪರೀಕ್ಷಾ ಕೇಂದ್ರ ತೆರೆದು ಅನುಕೂಲ ಡಾ.ಕೆ.ಸುಧಾಕರ್ ಅನುಕೂಲ ಮಾಡಿಕೊಟ್ಟಿದ್ದರು. ಈಗ ಪರೀಕ್ಷಾ ಕೇಂದ್ರ ರದ್ದಾಗಿದೆ. ಪರೀಕ್ಷೆ ಬರೆಯಲು ಬೆಂಗಳೂರಿಗೆ ಹೋಗಬೇಕಾದ ದುಸ್ಥಿತಿ ಉಂಟಾಗಿದೆ
ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ: ನಾಗಲಕ್ಷ್ಮೀ
ಆಳುವ ಸರ್ಕಾರಗಳು ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸದೇ ಪ್ರೋತ್ಸಾಹ ಧನದ ಹೆಸರಿನಲ್ಲಿ ದುಡಿಸಿಕೊಳ್ಳುತ್ತಾ ಕಾರ್ಮಿಕರಿಗೆ ಸಿಗಬೇಕಾದ ಶಾಸನಬದ್ಧ ಸೌಲಭ್ಯಗಳಿಂದ ವಂಚಿಸುತ್ತಿವೆ. ಇದೀಗ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಾ ತಮ್ಮ ಹೋರಾಟದ ಹಾದಿಯನ್ನು ಪುನರಾವಲೋಕಿಸುತ್ತಾ ಸ್ಪಷ್ಟ ವಿಚಾರ, ನಿಲುವುಗಳೊಂದಿಗೆ ಒಗ್ಗಟ್ಟನ್ನು ಬೆಸೆದುಕೊಂಡು ಗುರಿ ಮುಟ್ಟಲು ಹಾಗೂ ಐಕ್ಯ ಹೋರಾಟವನ್ನು ಇನ್ನಷ್ಟು ಉನ್ನತ ಹಂತಕ್ಕೆ ಕೊಂಡೊಯ್ಯಲು ಸೆಪ್ಟಂಬರ್ 14 ಮತ್ತು 15 ರಂದು ಪ್ರಥಮ ರಾಜ್ಯ ಸಮ್ಮೇಳನ ನಡೆಸುತ್ತಿದೆ.
ಮಾದಕ ವಸ್ತು, ಮಾನವ ಕಳ್ಳ ಸಾಗಾಣಿಕೆ ದೇಶಕ್ಕೆ ಮಾರಕ: ನ್ಯಾ.ಡಿ.ಕೆ.ಮಂಜುನಾಥಾಚಾರಿ
ಮನುಷ್ಯನಿಗೆ ಬುದ್ಧಿಶಕ್ತಿ, ವಿವೇಚನಾ ಶಕ್ತಿಯಿದ್ದರೂ ಮಾದಕ ವಸ್ತುಗಳ ಸೇವೆನೆಗೆ ಬಲಿಯಾಗಿ ತನ್ನ ಅಮೂಲ್ಯ ಜೀವನ ಹಾಳು ಮಾಡುಕೊಳ್ಳುತ್ತಿರುವುದು ವಿಷಾಧನೀಯ ಸಂಗತಿ ಎಂದು ಹೆಚ್ಚುವರಿ ಸಿವಿಲ್ ನ್ಯಾಯಾದೀಶ ಡಿ.ಕೆ.ಮಂಜುನಾಥಾಚಾರಿ ಅವರು ಕಾನೂನು ಸೇವಾ ಸಮಿತಿ ವಕೀಲ ಸಂಘ, ತಾಲೂಕು ಆರೋಗ್ಯ ಇಲಾಖೆ ಮತ್ತು ನ್ಯಾಷನಲ್ ಕಾಲೇಜಿನ ಸಂಯುಕ್ತ ಅಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ಸಪ್ತಾಹ ಕಾರ್ಯಕ್ರಮದಲ್ಲಿ ಕಳವಳ ವ್ಯಕ್ತಪಡಿಸಿದರು.
< previous
1
...
104
105
106
107
108
109
110
111
112
...
154
next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್