ಕೈ ಆಡಳಿತದಲ್ಲಿ ರಾಜ್ಯದ ಪ್ರಗತಿ ಚಕ್ರ ನಿಂತಿದೆಕಾನೂನು ರಕ್ಷಿಸಬೇಕಾದ ಕಾಂಗ್ರೆಸ್ ಸರ್ಕಾರವೇ, ಪೊಲೀಸ್ ಠಾಣೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳನ್ನು ಓಲೈಸುತ್ತಿದೆ. ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಗಳ ಮೇಲಿನ ಕೇಸುಗಳನ್ನು ವಾಪಸ್ ಪಡೆದಿರುವುದು, ಹಾಗೂ ಡಿ.ಜಿ. ಹಳ್ಳಿ-ಕೆ.ಜಿ. ಹಳ್ಳಿ ಗಲಭೆಯಲ್ಲಿ ಗಲಭೆಕೋರರ ತುಷ್ಟಿಕರಣ ಮಾಡಿದ್ದೇ ಕಾಂಗ್ರೆಸ್ಸಿನ ಅಸಲಿ ಮುಖವಾಗಿದೆ.