• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
21ರಂದು ಹುತಾತ್ಮ ರೈತ ದಿನಾಚರಣೆ
ಸರ್ಕಾರದ ಖಾಸಗೀಕರಣ ನೀತಿಯಿಂದ ರೈತರ ಕೃಷಿ ಭೂಮಿ ಕಂಪನಿಗಳ ಪಾಲಾಗುತ್ತಿದೆ. ಅತಿಯಾದ ರಸಗೊಬ್ಬರ, ಕೀಟನಾಶಕ ಬಳಕೆಯಿಂದ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತಿದೆ. ಕೆಲವು ಕಡೆ ಚೌಳು ಭೂಮಿಯಾಗಿ ಉಪಯೋಗಕ್ಕೆ ಬಾರದಂತಾಗಿದೆ
ದೇಶದ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ
ವಿದ್ಯಾರ್ಥಿಗಳು ಏಕಾಗ್ರತೆಯಿಂದ ಕಲಿತು ಜೀವನದ ಗುರಿ ಮುಟ್ಟಬೇಕು. ಏಕಾಗ್ರತೆಯಿಂದ ಅಭ್ಯಾಸ ಮಾಡಿ ಪರೀಕ್ಷೆಯನ್ನು ಆಡಿ ಗೆಲ್ಲುವ ಆತ್ಮವಿಶ್ವಾಸ ತಮ್ಮದಾಗಿಸಿಕೊಳ್ಳಬೇಕು. ಭಯದಿಂದ ಓದಬಾರದು. ಪರೀಕ್ಷೆ ಸಂದರ್ಭ ಆತಂಕಕ್ಕೆ ಒಳಗಾಗದೆ ಮುಕ್ತವಾಗಿ ಓದಿದರೆ ಹೆಚ್ಚು ಅಂಕಗಳಿಸಬಹುದು
ಮೇಲ್ಸೇತುವೆಯಲ್ಲಿ ಗುಂಡಿಗಳದ್ದೇ ಕಾರುಬಾರು
ಗೌರಿಬಿದನೂರು ನಗರದ ಮಧುಗಿರಿ ವೃತ್ತದಿಂದ ಊಪ್ಪಾರ ಕಾಲೋನಿಯ ಶ್ರೀ ಗಂಗಾಭಾಗೀರಥ ವೃತ್ತದ ವರೆಗಿರುವ ಮೇಲ್ಸೇತುವೆ ಮಾರ್ಗದಲ್ಲಿ ವಾಹನ ಸವಾರರು ನಿತ್ಯವೂ ಸರ್ಕಸ್‌ ಮಾಡುವಂತಾಗಿದೆ. ಸೇತುವೆ ರಸ್ತೆ ಅಷ್ಟೊಂದು ಅದ್ವಾನಗೊಂಡಿದೆ.
ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು: ಟ್ರಾಫಿಕ್‌ ಜಾಮ್
ನಂದಿ ಗಿರಿಧಾಮದ ಮೇಲೆ 300 ಕಾರ್‌ಗಳಿಗೆ ಮತ್ತು ಸುಮಾರು ಆರು ನೂರು ಬೈಕ್‌ಗಳಿಗೆ ಮಾತ್ರ ಪಾರ್ಕಿಂಗ್ ವ್ಯವಸ್ಥೆ ಇದೆ. ಪಾರ್ಕಿಂಗ್ ಲಾಟ್ ಸಹ ತುಂಬಿ ತುಳುಕುತ್ತಿದ್ದು ವಾಹನ ಸವಾರರ ಮತ್ತು ಪ್ರವಾಸಿಗರ ನಿಯಂತ್ರಿಸಲು ನಂದಿ ಗಿರಿಧಾಮದ ಸಿಬ್ಬಂದಿ ಹರಸಾಹಸ ಪಟ್ಟರು.
ಜನರನ್ನು ಅಲೆದಾಡಿಸಿದರೆ ಕಾನೂನು ಕ್ರಮ
ಸ್ಥಳದಲ್ಲಿಯೇ ಸಾರ್ವಜನಿಕರ ಸಮಸ್ಯೆಗಳನ್ನ ಬಗೆಹರಿಸುವ ಹಾಗೂ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸುವುದೇ ಜನಸ್ಪಂದನಾ ಕಾರ್ಯಕ್ರಮದ ಮುಖ್ಯ ಉದ್ದೇಶ. ಸ್ಥಳದಲ್ಲಿಯೇ ಅರ್ಜಿಗಳ ವಿಲೇವಾರಿ
ಸೌಲಭ್ಯ ಕಲ್ಪಿಸಲು ಜನಸಂಖ್ಯಾ ಹೆಚ್ಚಳ ಅಡ್ಡಿ
ಯಾವುದೇ ಕುಟುಂಬಗಳು 2 ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಷ್ಟಕರವಾಗಿಲಿದೆ. ಇದರ ಜೊತೆಗೆ ಸಾಮಾಜಿಕ, ಆರ್ಥಿಕತೆ ಸಮಸ್ಯೆಗಳು ಸಮಾಜದ ಮೇಲೆ ದುಷ್ಪರಿಣಾಮ ಬೀರುವುದಲ್ಲದೆ ಪರಿಸರ ನಾಶಕ್ಕೂ ಕಾರಣವಾಗಲಿದೆ
ಹಾಲು, ಭೂಮಿ ‍ವಿಷಯಕ್ಕೆ ಕೈಹಾಕಬೇಡಿ
ರಾಜ್ಯದ ರೈತರ, ದಲಿತರ, ಬಡವರ ಬೆಂಬಲದಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಎಲ್ಲರಿಗೂ ದ್ರೋಹ ಬಗೆದಿದೆ. ಕೃಷಿ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ಹಿಂಪಡೆದಿಲ್ಲ. ಸರ್ಕಾರಕ್ಕೆರೈತರ ಮೇಲೆ ಕಾನೂನಿನ ಗದಾ ಪ್ರಹಾರ ಮಾಡುವುದನ್ನು ನಿಲ್ಲಿಸಬೇಕು
ಕೋಚಿಮುಲ್ ಗೆ ಜೆಡಿಎಸ್- ಬಿಜೆಪಿ ಪಕ್ಷಗಳಿಂದ ವಾರದ ಗಡುವು

ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟವು ದಿಢೀರನೇ ಪ್ರತಿ ಲೀಟರ್ ಹಾಲಿನ ಮೇಲೆ 2 ರು.ದರ ಕಡಮೆ ಮಾಡಿದ್ದಾರೆ, ಈಗಾಗಲೇ ಮಳೆಯ ಕೊರತೆಯ ನಡುವೆ ಕೋಚಿಮುಲ್ ಆಡಳಿತ ಮಂಡಳಿ ರೈತರ ನೆರವಿಗೆ ಧಾವಿಸದೇ ಗಾಯದ ಮೇಲೆ ಬರೆ ಎಳೆದಂತೆ ಮಾಡಿದ್ದಾರೆ, 

ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ: ಬಿಜೆಪಿ
ಕಾಂಗ್ರೆಸ್ ಸರ್ಕಾರ ಕಳೆದ ಒಂದು ವರ್ಷದಲ್ಲಿ ಹಲವು ಹಗರಣಗಳಲ್ಲಿ ಸಿಲುಕಿದೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ದೊಡ್ಡ ಲೂಟಿ ಮಾಡಿದೆ. ಮುಡಾ ಹಗರಣ ರಾಜ್ಯದಲ್ಲಿ ಸದ್ದು ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಮ್ಮನವರ ಹೆಸರಲ್ಲಿ 3.16 ಎಕರೆ ಜಮೀನು ಇತ್ತು. ಅದರ ಬದಲಿಗೆ ಅವರಿಗೆ 14 ನಿವೇಶನಗಳನ್ನು ಕೊಟ್ಟಿದೆ. ಅಲ್ಲಿ ನಿವೇಶನದ ಕಬಳಿಕೆಯಾಗಿದೆ.
ಪತ್ರಕರ್ತರ ನೋವಿಗೆ ಸ್ಪಂದಿಸಲು ಸಂಘ ಸ್ಥಾಪನೆ: ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್
ಪತ್ರಕರ್ತರಿಗೆ ಗಂಭೀರವಾದ ಕಾಯಿಲೆ, ಅಪಘಾತ, ಸಾವು- ನೋವುಗಳಂತಹ ಸಮಸ್ಯೆಗಳು ಉಂಟಾದಾಗ 10 ಲಕ್ಷ ರು.ಗಳಂತಹ ದೊಡ್ಡ ಮೊತ್ತವನ್ನು ನೀಡುವ ಮೂಲಕ ನೆರವಾಗಲಿದೆ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 154
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved