• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಕಾಲಕ್ಕೆ ಸಾಲ ಮರುಪಾವತಿ ಸಹಕಾರಿ ಕ್ಷೇತ್ರ ಉಳಿಸಿ
ಹಾಲಿ ಸಾಲ ಪಡೆದಿರುವ ರೈತರು ಸಕಾಲಕ್ಕೆ ಸಾಲ ಮರುಪಾವತಿ ಮಾಡುವುದರ ಮೂಲಕ ಸಂಘದ ಅಭಿವೃದ್ದಿಗೆ ಸಹಕರಿಸಬೇಕು, ಜತೆಗೆ ಬೇರೆ ಬೇರೆ ರೈತರಿಗೆ ಸಾಲ ನೀಡಬೇಕಾದರೆ ಪಡೆದಿರುವ ರೈತರು ಸಾಲ ಮರುಪಾವತಿ ಮಾಡಿದರೆ ಮಾತ್ರ ಸಾಧ್ಯ. ತಪ್ಪದೆ ಸಾಲ ಹಿಂತಿರುಗಿಸಿ.
ಸಮಸ್ಯೆ ಪರಿಹರಿಸುವಲ್ಲಿ ಕಾರ್ಮಿಕ ಇಲಾಖೆ ವಿಫಲ
ಕಾರ್ಮಿಕರ ನಿರೀಕ್ಷಿಕ ಹಾಗೂ ಕಚೇರಿಯ ಸಿಬ್ಬಂದಿ ತಂತ್ರಾಂಶ ಸೇರಿದಂತೆ ನಾನಾ ಕಾರಣಗಳ ನೆಪವೂಡ್ಡಿ ಫಲಾನುಭವಿಗಳಿಗೆ ಪಿಂಚಣಿ,ವೈದ್ಯಕೀಯ, ಹೆರಿಗೆ,ಮದುವೆ ಸಹಾಯಧನ ಅರ್ಜಿಗಳ ಸ್ವೀಕಾರವನ್ನು ತಡೆವೊಡ್ಡಿದ್ದಾರೆ. ಇದರಿಂದಾಗಿ ಬಡಕಾರ್ಮಿಕರಿಗೆ ನ್ಯಾಯಬದ್ದವಾಗಿ ಸಿಗಬೇಕಾದ ಸೌಲಭ್ಯ ಸಿಗುತ್ತಿಲ್ಲ.
ಪ್ರತಿಭೆ ಬಳಸಿಕೊಂಡು ಸಾಧನೆ ಮಾಡಬೇಕು
ಅನಾದಿ ಕಾಲದಿಂದಲೂ ಜನರು ಹಲವಾರು ಕ್ರೀಡಾಕೂಟ ಸ್ಪರ್ಧೆಗಳನ್ನು ಏರ್ಪಡಿಸಿಕೊಂಡು ಬರುತ್ತಿದ್ದಾರೆ. ಪ್ರತಿಯೊಬ್ಬರಿಗೂ ದೈಹಿಕ ಮಾನಸಿಕ ಆರೋಗ್ಯ ಮತ್ತು ಮನರಂಜನೆಗಾಗಿ ಹಾಗೂ ದೈಹಿಕ ಸಾಮರ್ಥ್ಯವನ್ನು ಮೈಗೂಡಿಸಿಕೊಳ್ಳುವುದಕ್ಕೆ ಕ್ರೀಡೆ ಎಂಬುವುದು ಬಹಳ ಮುಖ್ಯ.
ಸಂಸ್ಕೃತ ಜ್ಞಾನ ಭಂಡಾರ ತುಂಬಿರುವ ವೈಜ್ಞಾನಿಕ ಭಾಷೆ
ಸಂಸ್ಕೃತ ಅತ್ಯಂತ ದೊಡ್ಡದಾದ ಜ್ಞಾನಭಂಡಾರ ಹೊಂದಿರುವ ಭಾಷೆ. ಆದ್ದರಿಂದ ಇಂದು ಪ್ರಪಂಚದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳೆಲ್ಲವೂ ಸಂಸ್ಕೃತ ವಿಭಾಗವನ್ನು ಪ್ರಾರಂಭಿಸುತ್ತಿವೆ. ಈ ಮೂಲಕ ಭಾರತೀಯ ಜ್ಞಾನ-ವಿಜ್ಞಾನ ಪರಂಪರೆಯನ್ನು ಅಭ್ಯಸಿಸುತ್ತಿವೆ.
ನಾಳೆ ಕುಲಾಂತರಿ ತಳಿ ವಿರೋಧಿಸಿ ರೈತರ ಪ್ರತಿಭಟನೆ
ಕುಲಾಂತರಿ ಬೆಳೆಗಳ ಪರ ದೊಡ್ಡ ಪ್ರಚಾರ ಆಂದೇಲನವೇ ನಡೆಯುತ್ತಿದೆ. ಉತ್ತಮ ಪೌಷ್ಟಿಕ ಆಹಾರ, ಕೀಟ ಭಾದೆಯಿಂದ ರಕ್ಷಣೆ ಮತ್ತು ರೈತರಿಗೆ ಹೆಚ್ಚಿನ ಇಳುವರಿ, ಅಲ್ಲದೆ ಎಂತಹ ವಾತಾವರಣದಲ್ಲಿ ಬೇಕಾದರೂ ಬೆಳೆಯುತ್ತದೆ ಎಂಬಿತ್ಯಾದಿ ಕಥೆಗಳನ್ನು ಹೇಳುತ್ತಾ ಜನರನ್ನು ನಂಬಿಸಲು ಹೊರಟಿದ್ದಾರೆ.
ಕಾರ್ಮಿಕರಿಗೆ ನೀಡುವ ತಿಂಡಿ ಗುಣಮಟ್ಟ ಪರಿಶೀಲಿಸಿ
ನಗರಸಭೆಯಿಂದ ಪೌರ ಕಾರ್ಮಿಕರಿಗೆ ನೀಡುವ ತಿಂಡಿ ಗುಣಮಟ್ಟ ಕಾಪಾಡಬೇಕು ಹಾಗೂ ಮೆನು ಪ್ರಕಾರವೇ ಪೌಷ್ಟಿಕ ಆಹಾರ ನೀಡಬೇಕು. ಪೌರ ಕಾರ್ಮಿಕರು ನಗರಸಭೆಯ ಶಕ್ತಿಯಾಗಿದ್ದು, ಅವರ ಆರೋಗ್ಯ ರಕ್ಷಣೆ ಆಗತ್ಯ
ಪೌರಕಾರ್ಮಿಕರು ನಗರದ ಜೀವನಾಡಿ ಇದ್ದಂತೆ
ಪೌರ ಕಾರ್ಮಿಕರಿಗೆ ವಿಶೇಷವಾದ ಗೌರವ ಇದ್ದು, ಕೆಲಸದಲ್ಲಿ ಕೀಳರಿಮೆ ಇರಬಾರದು, ಗಡಿಯಲ್ಲಿ ಸೈನಿಕರಿಗೆ ಗೌರವ ಸಲ್ಲಿಸುವಂತೆ ನಗರದಲ್ಲಿ ಪೌರ ಕಾರ್ಮಿಕರಿಗೆ ಗೌರವ ನೀಡಲಾಗುತ್ತದೆ. ನೀವು ಮಾಡುವ ಕೆಲಸಕ್ಕೆ ಗೌರವ ನೀಡಿದರೆ ಆ ಕೆಲಸ ನಿಮಗೆ ಗೌರವ ನೀಡುತ್ತದೆ
ಸರ್‌ ಎಂವಿ ಸಾಮಾಜಿಕ ಬದ್ಧತೆ ಅನುಕರಣೀಯ
ನೂರಾ ಎರಡು ವರ್ಷಗಳ ತುಂಬು ಬದುಕನ್ನು ಕರ್ಮಯೋಗಿಯಂತೆ ಬಾಳಿದವರು ಭಾರತರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ. ಇಂದಿನ ಸಾಮಾಜಿಕ ಮೌಲ್ಯಗಳ ಅವನತಿಯ ಕಾಲದಲ್ಲಿ ಎಲ್ಲರೂ ಸರ್ ಎಂ. ವಿಶ್ವೇಶ್ವರಯ್ಯನವರ ಆದರ್ಶಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ.
ದರ ಕುಸಿತ: ಮಾರುಕಟ್ಟೆಯಲ್ಲೇ ಕೊಳೆಯುತ್ತಿದೆ ಹೂ ರಾಶಿ
ಕಳೆದ ಒಂದೂವರೆ ತಿಂಗಳ ಹಿಂದೆ ಅದರಲ್ಲೂ ವರಮಹಾಲಕ್ಷ್ಮೀ ಹಬ್ಬಕ್ಕೆ ಭಾರೀ ಏರಿಕೆ ಕಂಡಿದ್ದ ಹೂವಿನ ದರ, ಗೌರಿ ಗಣೇಶ ಹಬ್ಬದಲ್ಲಿ ಪರವಾಗಿಲ್ಲ ಎಂಬ ದರಕ್ಕೆ ಬಿಕರಿಯಾಗಿ, ಈಗ ಪಿತೃಪಕ್ಷದಲ್ಲಿ ಪಾತಾಳಕ್ಕೆ ಕುಸಿದಿದೆ. ಮಾರುಕಟ್ಟೆಗೆ ಹೂ ತಂದ ರೈತರು ಹೂ ಖರೀದಿ ಮಾಡೋವರಿಲ್ಲದೆ ಎಲ್ಲಂದರಲ್ಲಿ ಬಿಸಾಡಿ ಹೋಗುತ್ತಿದ್ದಾರೆ.
ಹಾಲಿನ ದರ ಹೆಚ್ಚಿಸಿದರೂ ಹೈನುಗಾರರಿಗೆ ಲಾಭವಿಲ್ಲ!
ಈಗ ಹಾಲಿನ ದರ 5 ರೂಪಾಯಿ ಏರಿಕೆ ಮಾಡಿದರೂ ರೈತರಿಗೆ ಲೀಟರ್ ಹಾಲಿಗೆ ಸಿಗುವುದು ಕೇವಲ 35 ರುಪಾಯಿ. ಆದರೆ ಗ್ರಾಹಕರಿಗೆ ಮಾರಾಟ ಮಾಡುವುದು 55 ರು.ಗಳಿಗೆ, ಹಾಗಾಗಿ ಸರ್ಕಾರ ಒಂದು ಲೀಟರ್ ಹಾಲಿನ ಮೇಲೆ 20 ರು.ಗಳ ಲಾಭ ಪಡೆಯಲಿದೆ.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 175
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved