ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿ ತೊಲಗಿಸಿ: ಸಿವಿಲ್ ನ್ಯಾಯಾಧೀಶೆ ಶೈಲ
ಬಾಲಕರನ್ನು ಕಾರ್ಮಿಕ ಪದ್ಧತಿಯಿಂದ ವಿಮುಕ್ತಿಗೊಳಿಸಬೇಕು ಎಂದ ನ್ಯಾಯಾಧೀಶರು, ಬಾಲಕಾರ್ಮಿಕರು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ದುಡಿಮೆ ಮಾಡುತ್ತಿದ್ದಾರೆ. ಸಾರ್ವಜನಿಕರು ಅಂತಹ ಮಕ್ಕಳ ಬಗ್ಗೆ ಕಾರ್ಮಿಕ ಇಲಾಖೆಗೆ ಮಾಹಿತಿ ನೀಡಿದಾಗ ಮಾತ್ರ ಬಾಲ ಕಾರ್ಮಿಕ ಪದ್ಧತಿಯನ್ನು ತಡೆಗಟ್ಟಲು ಸಾಧ್ಯವಾಗುತ್ತದೆ
.ತೋಟಗಾರಿಕೆ ಬೆಳೆ ಹಾನಿ: ಪರಿಹಾರ ನೀಡಲು ಕ್ರಮ
ಜಿಲ್ಲೆಯಲ್ಲಿ ಬಿದ್ದ ಮಳೆಯಿಂದಾಗಿ ಕೃಷಿ ಬೆಳೆಗೆ ಹಾನಿಯಾಗಿಲ್ಲ. ಆದರೆ ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ಟೋಮೊಟೋ, ಮಾವು ಬೆಳೆಗಳಿಗೆ ಹಾನಿಯಾಗಿದೆ. ರೈತರಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಯಮಗಳನ್ವಯ ಪರಿಹಾರ ಒದಗಿಸಬೇಕು
ಕಾರ್ಯಕ್ಷಮತೆ ವೃದ್ಧಿಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ
ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ನೌಕರರು ತಮ್ಮ ಕಾರ್ಯಕ್ಷಮತೆಯನ್ನು ವೃದ್ಧಿಸಿಕೊಳ್ಳಬೇಕಾದರೆ ಯಾವುದಾದರೂ ಒಂದು ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆ, ಯೋಗ, ವ್ಯಾಯಾಮದಲ್ಲಿ ತೊಡಗಿಸಿಕೊಂಡರೆ ಉತ್ತಮ.
ನಗರಸಭೆ ಆಡಳಿತ ನಿಷ್ಕ್ರಿಯ: ಪ್ರತಿಭಟನೆಯ ಎಚ್ಚರಿಕೆ
ನಗರಸಭೆಯಲ್ಲಿ ಕಳೆದ ಒಂದು ವರ್ಷದಿಂದ ಯಾವುದೆ ಒಂದು ಮನೆ, ನಿವೇಶನಗಳ ಖಾತೆ, ಇ-ಖಾತೆ ಮಾಡದಿರುವುದರಿಂದ ಜನರು ಪರದಾಡುವಂತಾಗಿದ್ದು ಅವರ ಭವಣೆ ಹೇಳತೀರದ್ದಾಗಿದೆ.
ರಥ ಸ್ಥಳಾಂತರಿಸಿದರೆ ಹೋರಾಟ: ಎಚ್ಚರಿಕೆ
ನೂರಾರು ವರ್ಷಗಳ ಹಿಂದಿನಿಂದಲೂ ದೇವಾಲಯದ ಮುಂಭಾಗವೇ ರಥವನ್ನು ನಿಲ್ಲಿಸಲಾಗುತ್ತಿತ್ತು. ಇದೀಗ ಚೌಕ ಅಭಿವೃದ್ಧಿ ಹೆಸರಿನಲ್ಲಿ ದಿಢೀರನೆ ರಥವನ್ನು ಸ್ಥಳಾಂತರ ಮಾಡಲು ಬಿಡುವುದಿಲ್ಲ ಎಂದು ಹಿಂದೂ ಪರ ಸಂಘಟನೆಗಳು ಎಚ್ಚರಿಸಿವೆ
ವ್ಯಾಸಂಗದ ಜತೆ ವ್ಯವಹಾರ ಜ್ಞಾನ ಕಲಿಕೆ ಅಗತ್ಯ
ತಯಾರಿಸಿದ ವಸ್ತುಗಳು ಮಾರಾಟವಾಗಬೇಕಾದರೆ, ಮಾರ್ಕೆಟಿಂಗ್ ಕೌಶಲ್ಯ ತಿಳಿದಿರಲೇ ಬೇಕು. ಅದರ ತಂತ್ರಗಾರಿಕೆಯನ್ನು ಅರಿತುಕೊಳ್ಳುವ ಸಲುವಾಗಿ ವಿದ್ಯಾರ್ಥಿಗಳಿಗಾಗಿ ಈ ಮೇಳವನ್ನು ಆಯೋಜಿಸಲಾಗಿದೆ.
ದೇಶದಲ್ಲಿ ಹೆಚ್ಚುತ್ತಿರುವ ವೃದ್ಧಾಶ್ರಮಗಳು: ಆತಂಕ
ಕೇಂದ್ರ ಸಚಿವ ಸಂಪುಟದಲ್ಲಿ ಡಾ.ಸುಧಾಕರ್‌ಗೆ ಸ್ಥಾನ ನೀಡಲಿ ಎಂದು ನಾನು ಹೇಳುವುದಿಲ್ಲ. ಏಕೆಂದರೆ ಹಲವಾರು ಬಾರಿ ಗೆದ್ದಿರುವ ಹಿರಿಯರು ಇದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಐದು ಜನರಿಗೆ ಸಚಿವ ಪದವಿ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ ಸಹಕಾರಿ
ದಶಕಗಳ ಹಿಂದೆಯೇ ಡಾ.ಎನ್.ನರಸಿಂಹಯ್ಯ ರವರು ನ್ಯಾಷನಲ್ ವಿದ್ಯಾಸಂಸ್ಥೆಗಳನ್ನು ಆರಂಭಿಸಿದ್ದರು. ಅದರಲ್ಲಿ ವಿದ್ಯಾಭ್ಯಾಸ ಪಡೆದ ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ
ಶಿಕ್ಷಣಕ್ಕೆ ದಾನಿಗಳು ನೀಡುವ ನೆರವು ಬಳಸಿಕೊಳ್ಳಿ
ಮನೆಯಲ್ಲಿನ ಕಷ್ಟಕಾರ್ಪಣ್ಯಗಲಿಂದಾಗಿ ಇಂದು ವಿದ್ಯಾಭ್ಯಾಸವನ್ನು ಮೊಟಕುಗೊಳಿಸುವ ಹಂತಕ್ಕೆ ತಲುಪಿದ್ದರೆ ಇದು ನಿಜಕ್ಕೂ ದುರ್ದೈವ. ಅಂತಹ ವಿದ್ಯಾರ್ಥಿಗಳು ದಾನಿಗಳು ನೀಡುವ ಸವಲತ್ತನ್ನು ಸದುಪಯೋಗ ಪಡಿಸಿಕೊಳ್ಳಬೇಕು
ಕಳಪೆ ಬಿತ್ತನೆ ಬೀಜ ವಿತರಿಸಿದರೆ ಕಠಿಣ ಕ್ರಮ
ರೈತರಿಗೆ ಮಾರಾಟ ಮಾಡುವ ಬಿತ್ತನೆ ಬೀಜ, ಕೀಟನಾಶಕ,ರಸಗೊಬ್ಬರ ಸೇರಿದಂತೆ ಕೃಷಿಗೆ ಅಗತ್ಯವಿರುವ ನಾನಾ ಸಲಕರಣೆಗಳನ್ನು ಎಂ.ಆರ್.ಪಿ. ಬೆಲೆಗಳಿಗೆ ಮಾರಾಟ ಮಾರಾಟ ಮಾಡಬೇಕು ಮತ್ತು ರಸೀಧಿ ನೀಡಬೇಕು.
< previous
1
...
115
116
117
118
119
120
121
122
123
...
154
next >
Top Stories
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
ರೇಪ್ ಕೇಸಲ್ಲಿ ರಾಜಕಾರಣಿ ಪ್ರಜ್ವಲ್ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್ : ಆರೋಪಿ ಕೂಲಿ ಕೆಲಸಗಾರರು