ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉದ್ಯೋಗ ನೀಡುವಲ್ಲಿ ಕನ್ನಡಿಗರಿಗೆ ಅನ್ಯಾಯ
ಬೆಂಗಳೂರಿನಲ್ಲಿ ಕರವೇ ಕಾರ್ಯಕರ್ತರು ನಾರಾಯಣಗೌಡರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಿದ ಪರಿಣಾಮ ನಾಮಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕೆಂದು ಕಾಯ್ದೆ ತರಲಾಗಿದೆ.
ದೇಶ ಕಂಡ ಶ್ರೇಷ್ಠ ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯ
ಮೌಢ್ಯತೆ, ಕಂದಾಚಾರ, ಅಂಧಶ್ರದ್ಧೆ, ರಾಷ್ಟ್ರದ ಪ್ರಗತಿಗೆ ಮಾರಕ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರಲ್ಲಿಯೂ ವೈಚಾರಿಕತೆ, ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ಡಾ.ಎಚ್. ನರಸಿಂಹಯ್ಯರವರು ಸಾಕಷ್ಟು ಶ್ರಮಿಸಿದ್ದಾರೆ.
ಯ್ಾಂಕರ್..........ಯುವ ಪೀಳಿಗೆ ದುಶ್ಚಟಗಳಿಗೆ ಬಲಿಯಾಗದಿರಲಿ
ದೇಶದಲ್ಲಿ ಇಂದಿನ ಯುವ ಪೀಳಿಗೆ ಹದಿಹರೆಯದ ವಯಸ್ಸಿನಲ್ಲಿ ತಂಬಾಕು, ಮದ್ಯಪಾನ ಮುಂತಾದ ದುಶ್ಚಟಗಳಿಗೆ ಬಲಿಯಾಗಿ ಕ್ಯಾನ್ಸರ್ ನಂತಹ ಭಯಾನಕ ಖಾಯಿಲೆಗೆ ತುತ್ತಾಗಿ ಪೋಷಕರು ಹಾಗೂ ಸಮಾಜಕ್ಕೆ ಹೊರೆಯಾಗುತ್ತಿದ್ದಾರೆ
ವೈಚಾರಿಕ ಮನಸ್ಸಿನ ಎಚ್ಚೆನ್ ಆದರ್ಶ ಅನುಕರಣೀಯ
ಎಚ್.ನರಸಿಂಹಯ್ಯ ವಿಚಾರಕ್ರಾಂತಿಯ ನೇತಾರ ಬಡತನದಲ್ಲಿ ಹುಟ್ಟಿ ಬೆಳೆದು ಬೆಂಗಳೂರಿನ ಪ್ರತಿಷ್ಠಿತ ನ್ಯಾಷನಲ್ ಶಾಲಾಕಾಲೇಜುಗಳನ್ನು ಕಟ್ಟಿ ಬೆಳಸಿ ಜನತೆಯ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿದ್ದಾರೆ
ಪ್ರಕೃತಿ ನಾಶಕ್ಕೆ ಕಡಿವಾಣ ಹಾಕಿ, ಹೆಚ್ಚು ಗಿಡಗಳನ್ನು ಬೆಳೆಸಿ: ಅರಣ್ಯಾಧಿಕಾರಿ ಮಂಜುನಾಥ್
ಮನುಷ್ಯ ಬದುಕಿದ್ದಾಗ ಬೆಲೆ ಇರುತ್ತದೆ. ಸತ್ತ ನಂತರ ಯಾವುದೇ ಉಪಯೋಗವಿರುವುದಿಲ್ಲ. ಆದರೆ ಮರ ಬದುಕಿದ್ದಾಗಲು ಮತ್ತು ಕಡಿದನಂತರವೂ ಅದಕ್ಕೆ ತನ್ನದೇ ಆದಂತಹ ಬೆಲೆ ಇರುತ್ತದೆ.
‘ಲೋಕ’ದಲ್ಲಿ ಕಾಂಗ್ರೆಸ್ ಗೆ ಕೈಕೊಟ್ಟ ‘ಗ್ಯಾರಂಟಿ’: ಸೀಕಲ್ ರಾಮಚಂದ್ರಗೌಡ
ಕೋಲಾರ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ನ ಮೈತ್ರಿ ಅಭ್ಯರ್ಥಿ ಎಂ ಮಲ್ಲೇಶ್ ಬಾಬು ಕಾಂಗ್ರೆಸ್ ಪಕ್ಷದ ಕೆ.ವಿ.ಗೌತಮ್ ವಿರುದ್ಧ ಗೆಲುವು ಸಾಧಿಸುತ್ತಿದ್ದಂತೆಯೇ ಅಭಿಮಾನಿಗಳು ಹಾಗೂ ಪಕ್ಷಗಳ ಮುಖಂಡರು ಪಟಾಕಿ ಹೊಡೆದು, ಸಿಹಿ ಹಂಚುತ್ತಾ ವಿಜಯೋತ್ಸವ ಆಚರಿಸಿದರು.
ಚಿಕ್ಕತಿರುಪತಿಯಲ್ಲಿ ವರಪ್ರದಾಯಕ ಶನೈಶ್ಚರಸ್ವಾಮಿ ಜಯಂತಿ
ಶ್ರೀ ಶನೈಶ್ಚರಸ್ವಾಮಿ ಮತ್ತು ಓಂಕಾರೇಶ್ವರ ಸ್ವಾಮಿ ದೇವಸ್ಥಾನದ ಮಹಾದ್ವಾರವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಉದ್ಘಾಟಿಸಿದರು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ನ್ಯಾ. ಜೆ.ರಂಗಸ್ವಾಮಿ
ಮನುಷ್ಯನ ದುರಾಸೆಗೆ ಪ್ರಕೃತಿಯಲ್ಲಿ ಏರುಪೇರು ಕಾಣಿಸಿಕೊಂಡು ಜಾಗತಿಕ ತಾಪಮಾನಗಳ ವೈಪರೀತ್ಯಗಳಿಂದ ಉಸಿರಾಡಲು ಶುದ್ಧ ಗಾಳಿ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ, ಇದು ಮುಂದುವರೆದರೆ ಮುಂದಿನ ಪೀಳಿಗೆಗೆ ಶಾಪವಾಗಿ ಪರಿಣಮಿಸಲಿದೆ.
ಬಾಲಕಾರ್ಮಿಕ’ ವಿರೋಧಿ ದಿನ ಪರಿಣಾಮಕಾರಿಯಾಗಲಿ:ಡೀಸಿ
ಜೂನ್ 12ರಂದು ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಜಾಗೃತಿ ಜಾಥಾವು ನಗರದ ಜೂನಿಯರ್ ಕಾಲೇಜು ಆವರಣದಿಂದ ಆರಂಭವಾಗಿ ನಗರದ ಪ್ರಮುಖ ರಸ್ತೆಗಳ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ಭವನವನ್ನು ತಲುಪಲಿದೆ.
ಸುಧಾಕರ್ ನಂತಹ ಮಗನಿಗೆ ಜನ್ಮ ನೀಡಿದ್ದು ಸಾರ್ಥಕ: ತಂದೆ ಕೇಶವರೆಡ್ಡಿ
ನನ್ನ ಮಗ ವೈದ್ಯಕೀಯ ವಿದ್ಯಾಭ್ಯಾಸ ಮುಗಿಸಿ ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಉಪಾಧ್ಯಕ್ಷನಾಗಿ ಕಾರ್ಯ ನಿರ್ವಹಿಸಿ, ನಂತರ ಸಾಯಿಕೃಷ್ಣ ಚಾರಿಟೇಬಲ್ ಟ್ರಸ್ಟ್ ಪ್ರಾರಂಭಿಸಿ, ಅದರಿಂದ ಸಮಾಜದ ಬಡವರ, ದೀನ, ದಲಿತರ ಸೇವೆ ಪ್ರಾರಂಭಿಸಿದ.
< previous
1
...
116
117
118
119
120
121
122
123
124
...
154
next >
Top Stories
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
ರೇಪ್ ಕೇಸಲ್ಲಿ ರಾಜಕಾರಣಿ ಪ್ರಜ್ವಲ್ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್ : ಆರೋಪಿ ಕೂಲಿ ಕೆಲಸಗಾರರು