ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೃಷಿ ಉತ್ಪನ್ನ ಹರಾಜು ಸಮಯ ಬದಲಾವಣೆಗೆ ವಿರೋಧ
ವರ್ತಕರ ಅನುಕೂಲಕ್ಕಾಗಿ ಸಮಯ ಬದಲಾವಣೆ ಮಾಡುತ್ತಿರುವುದು ಸರಿಯಲ್ಲ. ಆ ಕಡೆ ಟೊಮೆಟೋ, ಈ ಕಡೆ ತರಕಾರಿ ಮಂಡಿಗಳನ್ನ ನಡೆಸುತ್ತಿರುವ ವರ್ತಕರ ಅನುಕೂಲಕ್ಕಾಗಿ ಸಮಾಯಾವಕಾಶ ಬದಲಾವಣೆ ಮಾಡುತಿದ್ದಾರೆ. ಇದರಿಂದ ರೈತರಿಗೆ ತೊಂದರೆಯಾಗುತ್ತದೆ
ತಂಬಾಕು ಬಳಕೆ ಆರೋಗ್ಯಕ್ಕೆ ಹಾನಿಕರ
ಧೂಮಪಾನ ಸೇವನೆ ಆರೋಗ್ಯಕ್ಕೆ ಹಾನಿಕರ ಎಂಬುದಾಗಿ ತಿಳಿದಿದ್ದರೂ ಸಹ ಇಂತಹ ದುಶ್ಚಟಗಳಿಗೆ ಯುವ ಜನತೆ ದಾಸರಾಗಿ ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುವುದಲ್ಲದೆ ಪರಿಸರವನ್ನು ಸಹ ಹಾಳು ಮಾಡುತ್ತಿದ್ದಾರೆ
ಯುವಜನತೆಯಲ್ಲಿ ಹೆಚ್ಚಿದ ತಂಬಾಕು ಸೇವನೆ
ಸಿಗರೇಟ್ ಸೇವನೆ ಮೂಲಕ ತಮಗೆ ಕಾಯಿಲೆಯನ್ನು ತಂದುಕೊಳ್ಳುವುದಲ್ಲದೆ, ತಮ್ಮ ಅಕ್ಕಪಕ್ಕದಲ್ಲಿರುವವರಿಗೂ ಕಾಯಿಲೆಗಳನ್ನು ಬರಿಸುತ್ತಾರೆ. ಇದನ್ನು ತಡೆಯುವ ದಿನವನ್ನು ವಿಶ್ವ ತಂಬಾಕು ನಿಷೇಧ ದಿನವನ್ನಾಗಿ ಆಚರಿಸಲಾಗುತ್ತಿದೆ
ಮಳೆ ಹಾನಿ, ಬರ ನಿರ್ವಹಣೆ ಒಟ್ಟಿಗೇ ಎದುರಿಸಬೇಕು
ಮಳೆಯಿಂದಾಗಿ ತಾಲೂಕಿನ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದ್ದು ಈ ಬಗ್ಗೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಂಟಿ ಸಮೀಕ್ಷೆ ನಡೆಸಿ ಕೂಡಲೇ ಪರಿಹಾರ ತಂತ್ರಾಂಶದಲ್ಲಿ ದಾಖಲಿಸಬೇಕು
ಪುಂಗನೂರು ಶೈಲಿಯಲ್ಲಿ ಗಂಗಾಭವಾನಿ ಜಾತ್ರೆ ಸಂಪನ್ನ
ಪಟಾಲಮ್ಮ ದೇವಸ್ಥಾನ ಸುತ್ತಮುತ್ತಲಿನ ಸಹಸ್ರಾರು ಮಹಿಳೆಯರು, ಗಂಗಾಭವಾನಿ ಅಮ್ಮನವರಿಗೆ ವಿಶೇಷವಾಗಿ ತಯಾರಿಸಿದ್ದ ತಂಬಿಟ್ಟು ದೀಪಗಳನ್ನು ಹೊತ್ತು ಮೆರವಣಿಗೆ ಮೂಲಕ ಗಂಗಾಭವಾನಿ ದೇವಾಲಯಕ್ಕೆ ಆಗಮಿಸಿ, ಪೂಜೆ ಸಲ್ಲಿಸುವ ಮೂಲಕ ಹರಕೆ ಸಲ್ಲಿಸಿದರು.
.ಮಳೆ ಎಫೆಕ್ಟ್, ತರಕಾರಿ ಗಗನಕ್ಕೆ
ಇತ್ತೀಚೆಗೆ ಬಿದ್ದ ಬಿರುಗಾಳಿ ಸಮೇತ ಮಳೆ ಗಾಳಿಗೆ ಕೆಲವು ತರಕಾರಿಗಳು ತೋಟಗಳಿಲ್ಲೆ ನಷ್ಟವಾಗುತ್ತಿರುವ ಕಾರಣ, ಕೆಲವು ಹಣ್ಣು ತರಕಾರಿಗಳು ಮಾರುಕಟ್ಟೆಗೆ ಬರುತ್ತಿಲ್ಲ.
ಡೆಂಘೀ ನಿಯಂತ್ರಿಸಲು ಸ್ವಚ್ಛತೆಗೆ ಆದ್ಯತೆ ನೀಡಿ
ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ನೀರು ನಿಲ್ಲದಂತೆ ನೋಡಿಕೊಳ್ಳುವುದು ಹಾಗೂ ಸ್ವಚ್ಛತೆಯಿಂದ ಇರಲು ಗ್ರಾಮ ಪಂಚಾಯತಿ ಮಟ್ಟದಲ್ಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿ ಅರಿವು ಮೂಡಿಸಿದಾಗ ಮಾತ್ರ ಡೆಂಘೀ ಜ್ವರವನ್ನು ನಿಯಂತ್ರಿಸಲು ಸಾಧ್ಯ
ಹಾಸನ ಬಳಿ ಕಾರು ಅಪಘಾತ: ಆರು ಮಂದಿ ನಿಧನ
ದೊಡ್ಡಬಳ್ಳಾಪುರದ ಕಾರಹಳ್ಳಿ ಗ್ರಾಮದ ನಾರಾಯಣಪ್ಪಗೆ ಪಾರ್ಶ್ವವಾಯುವಾಗಿದ್ದು ಚಿಕಿತ್ಸೆಗೆಂದು ಅಂತ ಕಳೆದ ಶುಕ್ರವಾರ ಮಂಗಳೂರಿನತ್ತ ಪ್ರಯಾಣ ಬೆಳೆಸಿ, ಚಿಕಿತ್ಸೆ ಮತ್ತು ಔಷಧಿ ಪಡೆದು. ಶನಿವಾರ ರಾತ್ರಿ ಮಂಗಳೂರು ತೊರೆದು ವಾಪಾಸ್ ಬರುವಾಗ ಭಾನುವಾರ ಬೆಳಗ್ಗೆ ಅಪಘಾತ
.ಬೀಜ, ರಸಗೊಬ್ಬರ ಸಮರ್ಪಕ ವಿತರಣೆಗೆ ಕ್ರಮ
ರಸಗೊಬ್ಬರ, ಬಿತ್ತನೆ ಬೀಜಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡು ಬಂದಲ್ಲಿ ಕಟ್ಟುನಿಟ್ಟಾದ ಕಾನೂನು ಕ್ರಮ ಜರುಗಿಸಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು
ಅದ್ದೂರಿಯಾಗಿ ನಡೆದ ಗಡ ದಿಂ ಬ್ರಹ್ಮರಥೋತ್ಸವ
ಗಡದಿಂ ಶ್ರೀ ಲಕ್ಮೀವೆಂಕಟೇಶ್ವರ ಸ್ವಾಮಿ ರಥೋತ್ಸವಕ್ಕೆ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹಾಗೂ ತಹಸೀಲ್ದಾರ್ ಪ್ರಶಾಂತ್ ಕೆ ಪಾಟೀಲ್ ಚಾಲನೆ ನೀಡಿದರು. ಸಹಸ್ರಾರು ಸ್ವಾಮಿಯ ಭಕ್ತರು ಗೋವಿಂದ ನಾಮಸ್ಮರಣೆ ಮಾಡುತ್ತಾ ತೇರು ಎಳೆದರು
< previous
1
...
118
119
120
121
122
123
124
125
126
...
154
next >
Top Stories
ರೇಪ್ ಕೇಸಲ್ಲಿ ರಾಜಕಾರಣಿ ಪ್ರಜ್ವಲ್ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್ : ಆರೋಪಿ ಕೂಲಿ ಕೆಲಸಗಾರರು
ಸಿಇಟಿ ಸೀಟು ಹಂಚಿಕೆಯ ಅಂತಿಮ ರಿಸಲ್ಟ್ ಪ್ರಕಟ: ಕಾಲೇಜು ಪ್ರವೇಶ ಶುರು
ಅಂಗನವಾಡಿಯಲ್ಲಿ ಮಕ್ಕಳ ಕೂಡಿ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ!