ಬಿಸಿಲಿನ ತಾಪ ಹೆಚ್ಚಳ: ತಂಪುಪಾನೀಯಕ್ಕೆ ಡಿಮ್ಯಾಂಡ್ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಬರವಿದ್ದರೂ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿಲ್ಲ. ಉರಿಬಿಸಿಲಿನ ಅನುಭವಕ್ಕೆ ಬೆಚ್ಚಿ ಬೀಳುತ್ತಿರುವ ನಾಗರಿಕರು ಮಾರ್ಚ್, ಏಪ್ರಿಲ್, ಮೇ ತಿಂಗಳು ಹೇಗಪ್ಪಾ ಕಳೆಯುವುದು ಎಂಬ ಚಿಂತೆಯಲ್ಲಿದ್ದಾರೆ