ಎಲ್ಲ ಕ್ಷೇತ್ರಗಳ ಅಭಿವೃದ್ಧಿಯ ತಾಯಿಬೇರು ಶಿಕ್ಷಣಮಾಜಿ ಸಚಿವ ಡಾ.ಕೆ.ಸುಧಾಕರ್ ತಮ್ಮ ತಾಯಿಯವರ ಸ್ಮರಣೆಗಾಗಿ ಗ್ರಾಮೀಣ ಭಾಗದಲ್ಲಿ ಶಾಂತ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಾರ್ಥಕ ಕಾರ್ಯ ಮಾಡುತ್ತಿದ್ದಾರೆ. ಜಿಲ್ಲೆಗೆ ನೀರಾವರಿ ಯೋಜನೆ, ಮೆಡಿಕಲ್ ಕಾಲೇಜು ತಂದಿರುವುದು ಮೌಲಿಕ ಕಾರ್ಯವಾಗಿದೆ