ರೈತರೊಂದಿಗೆ ಬೆಸ್ಕಾಂ ಇಲಾಖೆಯ ಚಲ್ಲಾಟವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ನಗರದ ಪ್ರವಾಸಿ ಮಂದಿರದಿಂದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.