ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಳೆಗಾಲದ ಸಮಸ್ಯೆಗಳನ್ನು ನಿಭಾಯಿಸಲು ಸನ್ನದ್ಧರಾಗಿ: ಡೀಸಿ ರವೀದ್ರ
ಮಳೆ ಆರಂಭವಾದ ಮೇಲೆ ಮೇ ತಿಂಗಳಿನಿಂದ ರಾಗಿ, ಜೋಳ, ತೊಗರಿ, ಶೇಂಗಾ ಬಿತ್ತನೆ ಬೀಜಗಳಿಗೆ ಹೆಚ್ಚಿನ ಬೇಡಿಕೆ ಬಂದಿದೆ. ಏಪ್ರಿಲ್ ತಿಂಗಳಿನಿಂದಲೇ ಬಿತ್ತನೆ ಬೀಜನಗಳ ವಿತರಣೆಗೆ ಕೃಷಿ ಇಲಾಖೆಯಿಂದ ಚಾಲನೆ ನೀಡಲಾಗಿದೆ.
ದಲಿತ ಪೇದೆಗೆ ನ್ಯಾಯಾ ಸಿಗದಿದ್ದರೆ ರಾಜಭವನ ಚಲೋ
ಗಡದಂ ಗ್ರಾಮದಲ್ಲಿ ನಡೆದ ಹಣ ವಂಚನೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಇಲಾಖೆಯ ವಿಚಾರಣೆಯನ್ನು ಬೇರೆ ಜಿಲ್ಲೆಗೆ ವರ್ಗಾಯಿಸಬೇಕು. ಎಸ್ಪಿ ನಾಗೇಶ್, ಇನ್ಸ್‌ಪೆಕ್ಟರ್ ಸತ್ಯನಾರಾಯಣ ಮತ್ತು ಸಬ್ಇನ್ಸ್‌ಪೆಕ್ಟರ್ ಮೂರ್ತಿ ರವರನ್ನೂ ಅಮಾನತು ಮಾಡಬೇಕು
ಮಳೆ ಬಂದಾಗ ನೆನಪಾಗುವ ರಾಜ ಕಾಲುವೆ ಸಮಸ್ಯೆ
ಮಳೆ ನೀರು ಸರಾಗವಾಗಿ ಸಾಗಬೇಕಾದರೆ ರಾಜಕಾಲುವೆಗಳು ಅತಿ ಮುಖ್ಯ. ಜಿಲ್ಲೆಯ ದುರಾದೃಷ್ಟವೆಂದರೆ ಮಾನವನ ಸ್ವಾರ್ಥಕ್ಕೆ ಅನೇಕ ರಾಜ ಕಾಲುವೆಗಳು ಒತ್ತುವರಿಯಾಗಿವೆ. ಕೆಲವು ಕಾಲುವೆಗಳು ಸರಿಯಾದ ನಿರ್ವಹಣೆ ಇಲ್ಲದೆ ಮುಚ್ಚಿ ಹೋಗಿವೆ
ದೇಶ ಕಟ್ಟುವಲ್ಲಿ ಕಾರ್ಮಿಕರ ಪಾತ್ರ ಅಪಾರ
ಸರ್ಕಾರದ ವಿವಿಧ ಸೌಲತ್ತುಗಳನ್ನು ಪಡೆಯಲು ಕಡ್ಡಾಯವಾಗಿ ಕಾರ್ಮಿಕರು ನೋಂದಣಿ ಮಾಡಿಸಿ ಕಾರ್ಮಿಕ ಕಾರ್ಡ್‍ನ್ನು ಪಡೆಯಬೇಕು, ಕಾರ್ಮಿಕ ಕಾರ್ಡ್‍ಹೊಂದಿರುವ ಕಾರ್ಮಿಕರಿಗೆ ಹಲವಾರು ಸೌಲಭ್ಯಗಳಿವೆ
ಗಡಿನಾಡಾದರೂ ಇಲ್ಲಿ ಕನ್ನಡವೇ ಶ್ರೀಮಂತ
ಸಣ್ಣದಾಗಿ ಆರಂಭವಾದ ಸಂಸ್ಥೆ ಇದೀಗ ಹೆಮ್ಮರವಾಗಿ ಬೆಳೆದಿದೆ. ಕನ್ನಡ ಸಾಹಿತ್ಯ ಪರಿಷತ್‌ನ ಮೂಲ ಆಶಯ ಕನ್ನಡ ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಸಂರಕ್ಷಣೆ ಮಾಡುವುದಾಗಿದೆಯೇ ವಿನಃ ದೊಡ್ಡ ದೊಡ್ಡ ಕಾರ್ಯಕ್ರಮಗಳನ್ನು ಮಾಡುವುದಲ್ಲ
ಅದ್ಧೂರಿಯಾಗಿ ನಡೆದ ಧರ್ಮರಾಯಸ್ವಾಮಿ ಒನಕೆ ಕರಗ
.ಕಳೆದ 8 ದಿನಗಳಿಂದ ನಗರದಲ್ಲಿ ಶ್ರೀ ಧರ್ಮರಾಯಸ್ವಾಮಿ ಹೂವಿನ ಕರಗ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಭಕ್ತಿಭಾವದಿಂದ ಚಿಕ್ಕಬಳ್ಳಾಪುರ ನಗರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಕರಗ ವೀಕ್ಷಿಸಲು ಭಕ್ತರು ಆಗಮಿಸಿದ್ದರು
'ಕಾನೂನು ಗೊತ್ತಿಲ್ಲದೆ ತಪ್ಪು ಮಾಡಿದರೂ ಕ್ಷಮೆ ಇಲ್ಲ'
ಸರ್ಕಾರದ ವಿವಿಧ ಸೌಲಭ್ಯ ಪಡೆಯಲು ಹಾಗೂ ಆಸ್ತಿ ಮಾರಾಟ ಮತ್ತು ಖರೀದಿ, ಜನನ, ಮರಣ, ಕಂದಾಯ ಇಲಾಖೆ ಕೆಲಸ ಕಾರ್ಯಗಳ ಕುರಿತು ಎಲ್ಲರಿಗೂ ಕನಿಷ್ಠ ಕಾನೂನಿನ ತಿಳಿವಳಿಕೆ ಇರಬೇಕು
ಹೂವಿಗೆ ಬಂಪರ್ ದರ ಇದ್ದರೂ ಬೆಳೆಯೇ ಇಲ್ಲ
ತರಕಾರಿ, ಹಣ್ಣು, ರೇಷ್ಮೆ, ಹಾಲಿನೊಂದಿಗೆ ಜಿಲ್ಲೆಯ ಪ್ರಮುಖ ಕೃಷಿಯಾಗಿರುವ ಪುಷ್ಪೋದ್ಯಮಕ್ಕೆ ಈಗ ಬಿಸಿಲಿನ ತಾಪಕ್ಕೆ ಗುರಿಯಾಗಿದೆ. ಅತಿಯಾದ ಬಿಸಿಲಿನ ಝಳಕ್ಕೆ ಪುಷ್ಪೋದ್ಯಮದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು
ಜನ ಮನ ಸೆಳೆದ ಧರ್ಮರಾಯಸ್ವಾಮಿ ಕರಗ
ಕರಗ ಹೊತ್ತ ಧರ್ಮೇಂದ್ರ ತಮಟೆ ಸದ್ದಿನ ನಡುವೆ ರಾಮಾವತಾರದಲ್ಲಿ ಬಿಲ್ಲು-ಬಾಣ ಹಿಡಿದು ರಾಕ್ಷಸ ಸಂಹಾರ ನಡೆಸಿದ ದೃಶ್ಯ, ಪಂಜುಗಳನ್ನು ಹಿಡಿದು ಕಾಂತಾರದ ನೃತ್ಯ, ಕೆಲ ಹೊತ್ತು ವಿವಿಧ ಭಂಗಿಗಳಲ್ಲಿ ನರ್ತಿಸಿದರು
ಚಿಕ್ಕಬಳ್ಳಾಪುರ ಜಿಲ್ಲೇಲಿ ಈ ಬಾರಿ ಮಾವು ಬಲು ದುಬಾರಿ
ಜೂನ್ ತಿಂಗಳ ಎರಡನೇ ವಾರದಲ್ಲಿ ಮಾವು ಚಿಕ್ಕಬಳ್ಳಾಪುರದ ಮಾರುಕಟ್ಟೆ ಪ್ರವೇಶಿಸುತ್ತದೆ. ಅಲ್ಲಿವರೆಗೂ ಬಿಸಿಲು ತಾಪಮಾನ ಮತ್ತು ಕೀಟಬಾಧೆಯಿಂದ ಮಾವನ್ನು ರಕ್ಷಿಸಿಕೊಳ್ಳಲು ರೈತರು ವಿವಿಧ ಕಸರತ್ತು ಮಾಡುತ್ತಿದ್ದಾರೆ.
< previous
1
...
122
123
124
125
126
127
128
129
130
...
154
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!