ಸರ್ವೇ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೊಳಪಡಿಸಿಭೂಮಿಗೆ ಬಂಗಾರದ ಬೆಲೆ ಬಂದಿದ್ದೇ ತಡ, ಸರ್ಕಾರಿ ಆಸ್ತಿಗಳನ್ನು ಉಳಿಸಬೇಕಾದ ಕಂದಾಯ, ಸರ್ವೇ ಅಧಿಕಾರಿಗಳು ರೈತರ ಕೈಗೆ ಸಿಗದೆ ರಿಯಲ್ ಎಸ್ಟೇಟ್ ಉದ್ಯಮಿಗಳ ಜೊತೆ ಸರ್ಕಾರಿ ಕೆರೆ, ರಾಜಕಾಲುವೆ, ಗೋಮಾಳಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರುವ ದೊಡ್ಡ ದಂಧೆ ಮಾಲೂರು ತಾಲೂಕಿನಲ್ಲಿ ನಿರಂತರವಾಗಿ ನಡೆಯುತ್ತಿದೆ