ನಗರಸಭೆ ಅವ್ಯವಸ್ಥೆ ಬಗ್ಗೆ ಸಚಿವರ ಆಕ್ರೋಶಗೌರಿಬಿದನೂರು ನಗರಸಭೆ ವಿರುದ್ಧ ಸಾಕಷ್ಟು ದೂರುಗಳು ಕೇಳಿ ಬಂದಿವೆ, ಇನ್ನೊಂದು ವಾರದಲ್ಲಿ ಎಲ್ಲವನ್ನು ಅಧಿಕಾರಿಗಳು ಸರಿಪಡಿಸಿಕೊಳ್ಳದೇ ಹೋದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮವನ್ನು ಜರುಗಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಎಚ್ಚರಿಕೆ ನೀಡಿದರು.