ಅವಳಿ ಜಿಲ್ಲೆಗಳಲ್ಲಿ ಮಹಾಶಿವರಾತ್ರಿಯ ಸಂಭ್ರಮಹಬ್ಬದ ಪ್ರಯುಕ್ತ ಚಿಕ್ಕಬಳ್ಳಾಪುರ, ನಂದಿ, ಚಿಂತಾಮಣಿ, ಗೌರಿಬಿದನೂರು, ಕೈವಾರ,ಈಶ ಕೇಂದ್ರ ಸೇರಿದಂತೆ ಜಿಲ್ಲೆಯ ಇತರೆ ತಾಲೂಕುಗಳಲ್ಲೂ ಶಿವ-ಪಾರ್ವತಿ, ಈಶ್ವರ ಹಾಗೂ ಇನ್ನಿತರ ದೇವಾಲಯಗಳನ್ನು ಹೂ, ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ದೇವಾಲಯಗಳ ಆವರಣದಲ್ಲಿ ಹಾಗೂ ಸುತ್ತಮುತ್ತ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.