ಗುಲಾಮಗಿರಿ ಮೆಟ್ಟಿ ನಿಲ್ಲಲು ಶಿಕ್ಷಣವೇ ಅಸ್ತ್ರರಾಜ್ಯ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಮಾತನಾಡಿ, ಪ್ರಪಂಚದಲ್ಲಿ ಅತಿ ಹೆಚ್ಚು ವಿಗ್ರಹಗಳಿರುವ ವ್ಯಕ್ತಿ ಎಂದರೆ ಅದು ಅಂಬೇಡ್ಕರ್. ಅಂಬೇಡ್ಕರ್ ಅಂದರೆ ಒಂದು ಜಗತ್ತು, ಒಂದು ವಿಶ್ವ, ಒಂದು ಸಂಬಂಧ. ನಾವು ಹಿಂದೂ, ಮುಸ್ಲಿಂ, ಕ್ರೈಸ್ತರು, ಬೌದ್ಧರು ಏನೇನೋ ಅಂದುಕೊಳ್ಳುತ್ತೇವೆ ಆದರೆ ನಾವು ಮನುಷ್ಯರು ಅಂತ ಮರೆತೆ ಹೋಗಿದ್ದೇವೆ.