ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾದರಿ ರಾಜ್ಯವನ್ನಾಗಿಸಿದ ನಾಲ್ವಡಿ ಒಡೆಯರ್
ದೂರದೃಷ್ಟಿ, ಜನಪರ ಕಾಳಜಿ, ಆಡಳಿತ ದಕ್ಷತೆ ಹಾಗೂ ಸಾಮಾಜಿಕ ನ್ಯಾಯದ ಕನಸುಗಾರರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್, ಶಿಕ್ಷಣ, ಸಾಹಿತ್ಯ, ಆರೋಗ್ಯ, ನೀರಾವರಿ, ಉದ್ಯೋಗ ಹಾಗೂ ಸಾಮಾಜಿಕ ನ್ಯಾಯದ ಸಾಕ್ಷಿಪ್ರಜ್ಞೆಯಂತೆ ಆಡಳಿತ ನಡೆಸಿದ್ದರು
ಬ್ಯಾಂಕ್, ಡೇರಿ, ಪಶು ಆಸ್ಪತ್ರೆ ಇದೆ, ಶುದ್ಧ ನೀರಿಲ್ಲ
ಗ್ರಾಮದಲ್ಲಿ ಶುದ್ಧ ನೀರಿನ ಘಟಕ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದೆ. ಘಟಕ ನಿರ್ಮಣದಲ್ಲಿ ಭ್ರಷ್ಟಾಚಾರ ನಡೆದ ಕಾರಣ ಕಾಮಗಾರಿ ಸ್ಥಗಿತಗೊಂಡಿದೆ. ಇದರಿಂದಾಗಿ ಗ್ರಾಮಸ್ಥರಿಗೆ ಶುದ್ಧ ನೀರು ಸಿಗದಂತಾಗಿದೆ.
ನೆಟ್ಟ ಸಸಿಗಳನ್ನು ಪಪಂ ರಕ್ಷಿಸಲಿ
ದೇಶದಾದ್ಯಂತ ಸುಡುವ ಬಿಸಿಲು ಜನಜೀವನ ಅಸ್ತವ್ಯಸ್ತಗೊಳ್ಳುವಂತೆ ಮಾಡಿದೆ. ಕುಡಿಯುವ ನೀರಿಗೂ ಹಾಹಾಕಾರ ಉದ್ಭವಿಸಿದೆ. ಇದಕ್ಕೆಲ್ಲ ಮುಖ್ಯ ಕಾರಣ ಪರಿಸರದ ನಾಶ
ಬೆಳೆವಿಮೆ ಹಣ ನೀಡದ ಕಂಪನಿ ವಿರುದ್ಧ ಕ್ರಮಕ್ಕೆ ಆಗ್ರಹ
ಗೌರಿಬಿದನೂರು ತಾಲೂಕು ಸೊಣಗಾನಹಳ್ಳಿ ಪಂಚಾಯಿತಿಯ 16 ಹಳ್ಳಿಗಳ 1200 ಮಂದಿ ರೈತರು ತಮ್ಮ ಪಾಲಿನ ಬೆಳೆ ವಿಮೆ ಹಣ ಪಾವತಿಸಿದ್ದರೂ ಈವರೆಗೆ ಪರಿಹಾರ ಬಂದಿಲ್ಲ. ಈ ಮೋಸದ ವಿರುದ್ದ ರೈತಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ನೀರನ್ನೇ ಹಾಸಿಗೆಯನ್ನಾಗಿಸಿ ಪವಡಿಸಿದ ಮಕ್ಕಳು
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಕೇಶವ ಹಾಗೂ ಪತ್ನಿ ಅನುಷಾ ಬೇಸಿಗೆ ರಜೆಯಲ್ಲಿ ಮಕ್ಕಳು ಮನೆಯಲ್ಲಿ ಮೊಬೈಲ್ ಗೆ ಸೀಮಿತವಾಗದಿರಲಿ ಎಂದು ಆರೋಗ್ಯ ಹಾಗೂ ಸಂರಕ್ಷಣೆಯ ಕಲೆಗಳನ್ನು ಮಕ್ಕಳಿಗೆ ಹೇಳಿ ಕೊಡಲು ಮುಂದಾಗಿದ್ದಾರೆ
ಪ್ರವಾಸೋದ್ಯಮಕ್ಕೂ ತಟ್ಟಿದ ಬಿಸಿಲ ಬೇಗೆ
ಕೊರೊನಾ ಬಳಿಕ ಚೇತರಿಕೆ ಕಂಡಿದ್ದ ಪ್ರವಾಸೋದ್ಯಮ ಈ ವರ್ಷ ಶೇ. 40ರಿಂದ 50ರಷ್ಟು ಕುಸಿತ ಕಂಡಿದೆ ಎಂಬುದು ಹೋಟೆಲ್ ಉದ್ಯಮಿಗಳ ಹೇಳಿಕೆ. ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳ ಪ್ರಕಾರ ಶೇ. 15ರಷ್ಟು ಪ್ರವಾಸಿಗರ ಸಂಖ್ಯೆ ಇಳಿಕೆಯಾಗಿದೆ.
ನೀರಿಗಾಗಿ ಖಾಲಿ ಬಿಂದಿಗೆ ಹಿಡಿದು ಪ್ರತಿಟನೆ
ಗೌರಿಬಿದನೂರು ನಗರಸಭೆಗೆ ನೀರು ಸರಬರಾಜು ಮಾಡಲು ಇರುವುದೇ ಒಂದೇ ಒಂದು ಟ್ಯಾಂಕರ್ ಮಾತ್ರ. ನಗರಸಭೆ ವತಿಯಿಂದ ಈ ವಾರ್ಡ್ ನಲ್ಲಿ 100ರಿಂದ 150 ಮನೆಗಳಿಗೆ ವಾರಕ್ಕೆ ಒಮ್ಮೆ ಮಾತ್ರ ಒಂದು ಟ್ಯಾಂಕರ್ ನೀರನ್ನು ಸರಬರಾಜು ಮಾಡುತ್ತಿದ್ದಾರೆ.
ಮಳೆ ಇಲ್ಲದೆ ಒಣಗುತ್ತಿರುವ ಹೂ, ತರಕಾರಿ ಬೆಳೆ
ಚಿಕ್ಕಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹೂವಿನ ತೋಟ ಸಂಪೂರ್ಣವಾಗಿ ಒಣಗಿದ್ದು ಸುಳಿಕಳಚಿ ಬಿದ್ದಿವೆ. ಇದ್ದ ಬದ್ದ ನೀರು ಉಣಿಸಿ ತೋಟ ಉಳಿಸಿಕೊಳ್ಳಲು ಎಷ್ಟೆಲ್ಲಾ ಹರಸಾಹಸ ಪಟ್ಟರೂ ಬಿಸಿಲಿನ ಬೇಗೆಗೆ ಹೂವಿನ ತೋಟಗಳು ಕಮರಿ ಹೋಗುತ್ತಿವೆ.
ನಂದಿ ಗಿರಿಧಾಮದಲ್ಲಿ ಕುಡಿಯುವ ನೀರಿಗೆ ತತ್ವಾರ
ನಂದಿ ಬೆಟ್ಟದ ಪ್ರವೇಶದ್ವಾರ ಬಿಟ್ಟರೆ ಬೆಟ್ಟದ ಮೇಲಿರುವ ಪ್ರವಾಸೋಧ್ಯಮ ಇಲಾಖೆಯ ಅಂಗಡಿಗಳಲ್ಲಿಯೇ ನೀರು ದೊರೆಯುತ್ತದೆ. ಇಲ್ಲಿ ಒಂದು ಲೀಟರ್‌ಗೆ 50 ರೂಪಾಯಿ ತೆರಬೇಕು. ಇಲ್ಲಿ ಖರೀದಿಸುವ ಬಾಟಲ್‌ಗಳ ಮೇಲೆ ನಿಷೇಧ ಹೇರದಿರುವುದು ಯಾಕೆ?
ಕಾರ್ಮಿಕರಿಗೆ ಕಾನೂನು ಅರಿವು ಇರಬೇಕು
ಕಾರ್ಮಿಕರ ಶ್ರಮವೇ ಕಾರ್ಖಾನೆ ಲಾಭಾಂಶವಾಗಿದೆ. ಅವರಿಗೆ ಸೇವಾ ಭದ್ರತೆ, ಅರೋಗ್ಯ ವಿಮೆ, ರಜೆ ಸೌಲಭ್ಯಗಳು ನೀಡಬೇಕು. ಸಕಾಲಕ್ಕೆ ವೇತನ ನೀಡಬೇಕು. ಕಾರ್ಮಿಕರಿಗೆ ನ್ಯಾಯಲದಲ್ಲಿ ಉಚಿತವಾಗಿ ಕಾನೂನು ಸೇವೆ ಸೌಲಭ್ಯವಿದೆ.
< previous
1
...
136
137
138
139
140
141
142
143
144
...
165
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ