ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಣೆಯಾಗಿರುವ ವರದರಾಜು ರಸ್ತೆ ಹುಡುಕಿಕೊಡಿ!
ಚಿಕ್ಕಬಳ್ಳಾಪುರ ನಗರದ ವರದರಾಜು ರಸ್ತೆಯನ್ನು ಆಟೋ ಮತ್ತು ದ್ವಿಚಕ್ರ ವಾಹನ ಸವಾರರು ಅಕ್ರಮವಾಗಿ ನಿಲುಗಡೆ ಸ್ಥಳವಾಗಿ ಪರಿವರ್ತನೆ ಮಾಡಿಕೊಂಡಿದ್ದಾರೆ. ಇದರಿಂದಾಗಿ ರಸ್ತೆ ಇದ್ದೂ ಇಲ್ಲದಂತಾಗಿದೆ
ಬೀಜ, ಗೊಬ್ಬರ ಪೂರೈಕೆಯಲ್ಲಿ ಸಮಸ್ಯೆ ಆಗಬಾರದು
ಪ್ರತಿಯೊಂದು ಗೊಬ್ಬರದ ಬೆಲೆಗಳನ್ನು ಅಂಗಡಿಗಳ ಮುಂದೆ ದರ ಪಟ್ಟಿ ಹಾಕಿ ಪ್ರಕಟಿಸಬೇಕು. ಯಾವುದೇ ಕಾರಣಕ್ಕೂ ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು
ಮೇಲ್ಮನೆಗೆ ವಿಚಾರವಂತ ಮುತ್ಸದ್ಧಿಗಳನ್ನು ಆಯ್ಕೆ ಮಾಡಿ
ಮೇಲ್ಮನೆಯಲ್ಲಿ ಶಾಸನ ಸಭೆಯಿಂದ ಬರುವ ಮಸೂದೆಗಳಿಗೆ ಎಲ್ಲಾ ವರ್ಗಗಳ ಜನರಿಗೆ ಒಳಿತನ್ನು ಉಂಟು ಮಾಡುತ್ತವೆಯೇ ಅಥವಾ ಇಲ್ಲವೆ ಎಂಬುದನ್ನು ಅರಿತು ಮೇಲ್ಮನೆ ಸದಸ್ಯರು ತೀರ್ಮಾನಿಸುತ್ತಾರೆ
ನಿಮ್ಮ ಬದುಕಿಗೆ ನೀವೇ ದಾರಿದೀಪವಾಗಬೇಕು
ಗೌತಮ ಬುದ್ಧ ದೇವರು, ಧರ್ಮ ಮತ್ತು ಧಾರ್ಮಿಕ ಆಚರಣೆಗಳ ಬಗ್ಗೆ ಹೆಚು ಹೇಳಲಿಲ್ಲ ಬದಲಾಗಿ ಸರಳ ಜೀವನ ಮತ್ತು ಸನ್ಮಾರ್ಗದ ಬಗ್ಗೆ ಮಾತನಾಡಿದ್ದಾರೆ. ಸೌಹಾರ್ದದಿಂದ ಬಾಳುವುದನ್ನು ಕಲಿತರೆ ಜಗತ್ತಿನ ದುಃಖ ಕಡಿಮೆಯಾಗುತ್ತದೆ ಎಂದು ಸಾರಿದ್ದಾರೆ
ಜಕ್ಕಲಮೊಡಗು ಜಲಾಶಯ ನೀರಿನ ಮಟ್ಟ ಏರಿಕೆ
ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಎರಡೂ ನಗರಗಳಲ್ಲಿರುವ ತಲಾ 31 ವಾರ್ಡ್‌ಗಳಿಗೆ ಬಡಾವಣೆ ವಾರು ವಾರಕ್ಕೆ ಒಮ್ಮೆ ಜಲಾಶಯದಿಂದ ಕುಡಿಯುವ ನೀರು ಪೂರೈಸಲಾಗುತ್ತಿದೆ.
ಪೋಕ್ಸೋ ಪ್ರಕರಣದಲ್ಲಿ ರಾಜಿಗೆ ಅವಕಾಶ ಇಲ್ಲ
ಮಕ್ಕಳ ಹಕ್ಕುಗಳ ರಕ್ಷಣೆಗೆ ವಿಶೇಷ ಕಾನೂನುಗಳು ರಚನೆಯಾಗಿವೆ. ಮಕ್ಕಳ ಮೇಲೆ ನಡೆಯುವ ಎಲ್ಲಾ ರೀತಿಯ ದೌರ್ಜನ್ಯಗಳನ್ನು ತಡೆಯುವುದು ಇಡೀ ಸಮಾಜದ ಕರ್ತವ್ಯವಾಗಬೇಕು
ಮಕ್ಕಳಿಗೆ ಸಂಸ್ಕೃತಿಯ ಮೌಲ್ಯಗಳನ್ನು ಕಲಿಸಿ
ಪೋಷಕರು ಮಕ್ಕಳಿಗೆ ಏನು ಕೊಡಲಾಗದಿದ್ದರೂ ಕನಿಷ್ಠ ಕೌಟುಂಬಿಕ ಸಂಬಂಧಗಳ ಮಹತ್ವವನ್ನಾದರೂ ಅವರಿಗೆ ದಕ್ಕುವಂತೆ ಮಾಡಬೇಕು. ಇಲ್ಲದಿದ್ದರೆ ಮಕ್ಕಳಿಗಾಗಿ ಸರ್ವಸ್ವವನ್ನೂ ತ್ಯಾಗ ಮಾಡುವ ತಂದೆತಾಯಿಗಳು ವಯಸ್ಸಾದಾಗ ಅನಾಥಾಶ್ರಮ, ವೃದ್ಧಾಶ್ರಮದ ಪಾಲಾಗುವುದು ಖಚಿತ.
ಪರಿಸರ ಸಂರಕ್ಷಣೆ, ನಿರ್ವಹಣೆ ಎಲ್ಲರ ಜವಾಬ್ದಾರಿ
ಮಾನವ ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈಗ ಮಾನವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಕಲುಷಿತಗೊಂಡಿದೆ.
ಮನೆಗಳಿಗೆ ನುಗ್ಗಿದ ಯುಜಿಡಿ ನೀರು: ಪ್ರತಿಭಟನೆ
ಚಿಕ್ಕಬಳ್ಳಾಪುರ ನಗರದ ಎರಡು, ಮೂರನೆ ವಾರ್ಡುಗಳ ವಾಸಿಗಳು ರಾಜಕಾಲುವೆಗಳ ಮೇಲೆ ಮನೆ ನಿರ್ಮಿಸಿಕೊಂಡಿದ್ದಾರೆ. ಕಂದವಾರ ಕೆರೆಯಿಂದ ಅಮಾನಿ ಗೋಪಾಲ ಕೃಷ್ಣ ಕೆರಗೆ ಹರಿದು ಹೋಗುವ ರಾಜಕಾಲುವೆ ಯಾವಾಗ ಉಕ್ಕಿ ಹರಿಯುತ್ತದೋ ಹೇಳಕ್ಕಾಗಲ್ಲ
ಭ್ರಷ್ಟಚಾರ ನಿಗ್ರಹಕ್ಕೆ ಕಾನೂನು ಅರಿವು ಅಗತ್ಯ
ಸಮಾಜದಲ್ಲಿ ಬೇರು ಬಿಟ್ಟಿರುವ ಶೋಷಣೆ ಹಾಗೂ ಭ್ರಷ್ಟತೆಯನ್ನು ಹೋಗಲಾಡಿಸಲು ಕಾನೂನು ಪ್ರಬಲ ಅಸ್ತ್ರವಾಗಿರುವುದರಿಂದ ಪ್ರತಿಯೊಬ್ಬರು ಕಾನೂನನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು.
< previous
1
...
140
141
142
143
144
145
146
147
148
...
174
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ