• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಗರ, ಗ್ರಾಮ ನೀರಿನ ಬವಣೆ ಅನುಭವಿಸದಂತೆ ಕ್ರಮ
ಮುಂದಿನ ದಿನಗಳಲ್ಲಿ 168 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಅಂತಹ ಗ್ರಾಮಗಳಲ್ಲಿ ನೀರು ಪೂರೈಸಲು ಮುನ್ನೆಚ್ಚರಿಕೆಯಾಗಿ ಖಾಸಗಿ ಕೊಳೆವೆ ಬಾವಿಗಳ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು ಪೂರೈಸಬೇಕು
ಯಾವುದೇ ವಸ್ತು ಕೊಂಡಾಗ ಬಿಲ್ ಪಡೆಯಿರಿ
ಗ್ರಾಹರಿಕೆ ಅನ್ಯಾಯವಾದಾಗ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಗ್ರಾಹಕರ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ. ತಾವು ಖರೀದಿ ಮಾಡಿದ ವಸ್ತುವಿನಿಂದ ನೀವು ಮೋಸ ಹೋದರೇ ಗ್ರಾಹಕರ ನ್ಯಾಯಾಲಯದ ಮೂಲಕ ನ್ಯಾಯ ಪಡೆದುಕೊಳ್ಳಬಹುದಾಗಿದೆ
ಆಮಿಷಕ್ಕೆ ಬಲಿಯಾಗದೆ, ನಿರ್ಭಯದಿಂದ ಮತ ಹಾಕಿ
ಮತದಾನ ಮಾಡುವುದು ನಮ್ಮ ನಿಮ್ಮೆಲ್ಲರ ಹಕ್ಕು. ಯಾರೂ ಸಹ ಮತದಾನದಿಂದ ವಂಚಿತರಾಗಬಾರದು. ತಪ್ಪದೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು.ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲ ವರ್ಗದವರು ಕಡ್ಡಾಯವಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು
ಸ್ವಚ್ಛ ಪರಿಸರದಲ್ಲಿ ಚಿಲಿಪಿಲಿಗುಟ್ಟುವ ಗುಬ್ಬಚ್ಚಿ
ಗುಬ್ಬಚ್ಚಿಗಳ ಸಂಖ್ಯೆಯು ಜಾಗತಿಕವಾಗಿ ಕುಸಿಯುತ್ತಿದೆ. ಗುಬ್ಬಚ್ಚಿಗಳು ಒಂದು ಪ್ರದೇಶದ ಪರಿಸರದ ಆರೋಗ್ಯದ ಉತ್ತಮ ಸೂಚನೆಯಾಗಿ ಗುರುತಿಸಲ್ಪಟ್ಟಿರುವುದರಿಂದ ಗುಬ್ಬಚ್ಚಿಗಳ ಸಂರಕ್ಷಣೆ ಮಾಡಬೇಕು
ದೇಶಕ್ಕಾಗಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು: ಬಿಜೆಪಿ ಮುಖಂಡ ರಮೇಶ್ ರಾವ್
ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ಯೋಜನೆಗಳು ಜನರ ಮನೆಯ ಬಾಗಿಲಿಗೆ ತಲುಪಿವೆ. ಮತ್ತೊಮ್ಮೆ ಮೋದಿಯವರನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡಲು ಪ್ರತಿಯೊಬ್ಬ ಕಾರ್ಯಕರ್ತ ಸಂಕಲ್ಪ ಮಾಡಬೇಕು.
ದ್ವೇಷ ಮರೆತು ಗ್ರಾಮದ ಜನರು ಒಂದಾಗಿ ಬಾಳಿ: ಶಾಸಕ ಪ್ರದೀಪ್ ಈಶ್ವರ್
ಹಿಂದೆ ಗ್ರಾಮಗಳಲ್ಲಿ ಯಾವುದೇ ಕೆಲಸವನ್ನಾದರೂ ಎಲ್ಲರೂ ಒಗ್ಗೂಡಿ ಮಾಡುತ್ತಿದ್ದರು. ರಾಜಕಾರಣ ಬಂದ ನಂತರ ಕೆಲ ರಾಜಕಾರಣಿಗಳು ತಮ್ಮ ಸ್ವಾರ್ಥ ಸಾಧನೆಗಾಗಿ ಮನೆ, ಮನಗಳಲ್ಲಿ ಪರಸ್ಪರ ದ್ವೇಷದ ವಿಷಬೀಜ ಬಿತ್ತಿದ್ದು, ಇದರಿಂದ ಅಣ್ಣ - ತಮ್ಮಂದಿರು,ಅಕ್ಕ - ತಂಗಿಯರು, ತಂದೆ - ಮಕ್ಕಳು ಅಲ್ಲದೇ ಸತಿ - ಪತಿಗಳಾದವರೂ ಬೇರೆಯಾಗುತ್ತಿದ್ದಾರೆ.
ಕಾಂಗ್ರೆಸ್, ಬಿಜೆಪಿಯಲ್ಲಿ ತಾರಕಕ್ಕೇರಿದ ಟಿಕೆಟ್ ಫೈಟ್
ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಮೇಲೆ ಇಡೀ ರಾಜ್ಯವೇ ಕಣ್ಣಿಟ್ಟಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳಲ್ಲಿ ಟಿಕೆಟ್‌ ಪೈಪೋಟಿ ಎಲ್ಲರ ಗಮನ ಸೆಳೆಯುತ್ತಿದೆ. ಬಿಜೆಪಿಯಲ್ಲಿ ದಿನಕ್ಕೊಬ್ಬರ ಹೆಸರು ಕೇಳಿಬರುತ್ತಿದ್ದರೆ, ಇರುವ ಮೂವರಲ್ಲಿ ಒಬ್ಬರ ಹೆಸರನ್ನು ಅಂತಿಮಗೊಳಿಸಲು ಕಾಂಗ್ರೆಸ್‌ ಹೈಕಮಾಂಡ್‌ ಮೀನಮೇಷ ಎಣಿಸುತ್ತಿದೆ.
ಎಸ್ಸೆಸ್ಸೆಲ್ಸಿ ತಾಲೂಕಿನ ವಿದ್ಯಾರ್ಥಿಗಳು ಪರೀಕ್ಷೆಗೆ ಸನ್ನದ್ಧ
ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ರೀತಿಯ ‌ಸಮಸ್ಯೆಗಳು ಎದುರಾಗದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಕುಡಿಯುವ ನೀರು, ವಿದ್ಯುತ್, ಆರೋಗ್ಯ, ಸಾರಿಗೆ ಸೇರಿದಂತೆ ಇನ್ನಿತರ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಾಗಿದೆ.
ಪ್ರಚಾರ ವಾಹನಗಳ ಅನುಮತಿಗೆ ವೆಬ್ ಸೈಟ್
ಸುವಿಧ ಅಂತರ್ಜಾಲ ತಾಣದಲ್ಲಿ ರಾಜಕೀಯ ಪಕ್ಷದವರು ಚುನಾವಣೆಯಲ್ಲಿ ತಮ್ಮ ಪಕ್ಷದ ವತಿಯಿಂದ ಚುನಾವಣಾ ಪ್ರಚಾರಕ್ಕಾಗಿ ಹಾಗೂ ವಾಹನಗಳಿಗೆ ವಿವಿಧ ರೀತಿಯ ಅನುಮತಿಗಳನ್ನು ಸುಲಭವಾಗಿ ಹಾಗೂ ಪ್ರಯಾಸವಿಲ್ಲದೇ ಪಡೆಯಲು ರೂಪಿಸಲಾಗಿದೆ
ಬೆಳ್ಳುಳ್ಳಿ ದರ ತೀವ್ರ ಕುಸಿತ, ಬೆಳೆಗಾರ ಕಂಗಾಲು
ಮಹಾರಾಷ್ಟ್ರ, ಮದ್ಯಪ್ರದೇಶ,ಉತ್ತರಖಂಡ್‌ ರಾಜ್ಯಗಳಲ್ಲಿ ಮತ್ತು ರಾಜ್ಯದ ಹಾವೇರಿ ಸೇರಿದಂತೆ ಹಲವು ಬಾಗಗಳಿಂದ ಮತ್ತು ಸ್ಥಳೀಯವಾಗಿ ಸಹಾ ಬೆಳ್ಳುಳ್ಳಿ ಬೆಳೆ ಹೆಚ್ಚಾಗಿದ್ದರಿಂದ, ಬೆಳೆಗಾರರು ಇಟ್ಟು ಕೊಳ್ಳಲು ಜಾಗವಿಲ್ಲದ ಕಾರಣ ಮಾರಾಟಕ್ಕೆ ಮುಂದಾಗಿದ್ದಾರೆ
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved