• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆತ್ತ ತಾಯಿಯನ್ನೇ ಬೀದಿಗೆ ತಳ್ಳಿದ ಹೆಣ್ಣು ಮಕ್ಕಳು
ಹಿರಿಯ ನಾಗರಿಕರ ರಕ್ಷಣಾ ಸಮಿತಿ ಹೆಲ್ಪ್‌ಲೈನ್‌ ಅಧಿಕಾರಿ ಆಗಮಿಸಿ ಅಜ್ಜಿಯ ಪರಿಸ್ಥತಿ ನೋಡಿ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವೃದ್ಧೆಯ ಇಬ್ಬರು ಹೆಣ್ಣುಮಕ್ಕಳನ್ನ ಕರೆಸಿ ವಿಚಾರಣೆ ನಡೆಸಿದಾಗ ಇಬ್ಬರಲ್ಲಿ ಯಾರೂ ಆಕೆಯನ್ನು ನೋಡಿಕೊಳ್ಳಲು ಒಪ್ಪಿಕೊಂಡಿಲ್ಲ
ಬಡ ಪ್ರತಿಭಾವಂತ ಮಕ್ಕಳಿಗಾಗಿ ಸಂವಿತ್‌ ವಸತಿ ಶಾಲೆ
ಸವಿತ್‌ ವಸತಿ ಶಾಲೆಯಲ್ಲಿ ಮಕ್ಕಳಲ್ಲಿ ಪ್ರೀತಿ, ಆಧ್ಯಾತ್ಮಿಕತೆ, ಸಹಾನುಭೂತಿ, ಶಿಸ್ತು ಮತ್ತು ಗೌರವದಂತಹ ಸಾಂಪ್ರದಾಯಿಕ ಮೌಲ್ಯಗಳನ್ನು ತುಂಬುವ ಮೂಲಕ ಮಾನವೀಯತೆಯ ಸೇವೆಗೆ ಆದ್ಯತೆ ನೀಡುವ ಮನಸ್ಥಿತಿಯನ್ನು ಬೆಳೆಸುವುದು ಮುಖ್ಯ ಗುರಿಯಾಗಿದೆ
ಸಂಸದರ ನಿಧಿಯಿಂದ ಇಪ್ಪತ್ತು ಸಾವಿರ ಕೋಟಿ ಅನುದಾನ ಬಳಕೆ
ಜಿಲ್ಲೆಯಲ್ಲಿ ಬರ ಎದುರಿಸಲು ಕುಡಿಯುವ ನೀರು, ಜಾನುವಾರು ಮೇವು ಪೂರೈಕೆ ಮಾಡಲು 20 ಕೋಟಿ ಹಣ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಲಭ್ಯವಿದೆ. ಜಿಲ್ಲೆಯ ಗ್ರಾಮಾಂತರ ಪ್ರದೇಶದ 13 ಹಳ್ಳಿಗಳಲ್ಲಿ, ನಗರ ಪ್ರದೇಶದ 29 ವಾರ್ಡ್ ಗಳಲ್ಲಿ ನೀರು ಪೂರೈಸಲಾಗುತ್ತಿದೆ
ದಟ್ಟ ಮಂಜು, ಕೊರೆಯುವ ಚಳಿಗೆ ಜನತೆ ತತ್ತರ
ಚಳಿಗಾಲ ಆರಂಭವಾಗಿ ಎರಡು ತಿಂಗಳು ಕಳೆಯುತ್ತಾ ಬಂದರೂ ಚಳಿ ಅನುಭವ ಜನರಿಗೆ ಆಗಿರಲಿಲ್ಲ. ಆದರೆ ನಾಲ್ಕೈದು ದಿನಗಳಿಂದ ಮಂಜು ಆವರಿಸಿಕೊಳ್ಳುತ್ತಿದ್ದು, ಜನತೆ ಚಳಿಗೆ ತತ್ತರಿಸಿದ್ದಾರೆ
ಜನಸಂದಣಿ ಸ್ಥಳದಲ್ಲಿ ಕೊಟ್ಪಾ ಕಾಯ್ದೆಯ ಅರಿವು ಮೂಡಿಸಿ: ಅಪರ ಡೀಸಿ
ಕೊಟ್ಪಾ ಕಾಯ್ದೆಯನ್ನು ಯಶಸ್ವಿಯಾಗಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವ ಸಂಬಂಧ ಎಲ್ಲಾ ಇಲಾಖೆಗಳು ಸಾಂಘಿಕವಾಗಿ ಕಾರ್ಯ ಪ್ರವೃತ್ತರಾಗಬೇಕು. ಹೆಚ್ಚೆಚ್ಚು ದಾಳಿಗಳನ್ನು ಮಾಡಿ ದಂಡ ವಸೂಲಿ ಮಾಡಬೇಕು
ಸಂಚಾರಿ ನಿಯಮಗಳನ್ನು ಪಾಲಿಸಿ: ಪಿಎಸ್‌ಐ
ಸಾರ್ವಜನಿಕರು ಮೊದಲನೇಯದಾಗಿ ವಾಹನ ಚಾಲನೆಗೆ ಪರವಾನಿಗೆ ಹೊಂದಿರಬೇಕು. ಧೂಮಪಾನ, ಮದ್ಯಪಾನ ಮಾಡಿ ಚಾಲನೆ ಮಾಡುವುದು ಅವಘಡಕ್ಕೆ ಕಾರಣವಾಗಿರುತ್ತದೆ. ದ್ವಿಚಕ್ರ ವಾಹನ ಸವಾರರು ಕಡ್ಡಾಯ ಹೆಲ್ಮೆಟ್ ಧರಿಸಬೇಕು. ತ್ರಿಬಲ್ ರೈಡ್ ಮಾಡುವುದು ಕಾನೂನು ಬಾಹಿರವಾಗಿರುತ್ತದೆ.
ಕುಡಿಯುವ ನೀರಿಗೆ ಒಳ ಚರಂಡಿ ನೀರು ಸೇರ್ಪಡೆ
ಒಳ ಚರಂಡಿ ನೀರಿನ ಸಂಪರ್ಕ ಹಾಗೂ ಕುಡಿಯುವ ನೀರಿನ ನಲ್ಲಿ ಸಂಪರ್ಕ ಒಂದೇ ಕಡೆ ಕೊಟ್ಟಿದ್ದಾರೆ. ಹೀಗಾಗಿ ಕುಡಿಯುವ ನೀರಿನ ಪೈಪ್‌ಗಳು ಒಡೆದು, ಚರಂಡಿ ನೀರು ಮಿಕ್ಸ್‌ ಆಗಿ ನಲ್ಲಿಗಳಲ್ಲಿ ಬರುತ್ತಿದೆ
ಚಿಕ್ಕಬಳ್ಳಾಪುರ: ಆದಿಯೋಗಿ ಸನ್ನಿಧಿಯಲ್ಲಿ ಮಹಾಶೂಲ, ನಂದಿ ಪ್ರತಿಷ್ಠಾಪನೆ
ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ಸೋಮವಾರ ಸದ್ಗುರು ಜಗ್ಗಿ ವಾಸುದೇವ್‌ ಅವರು ತಾಲೂಕಿನ ಆವಲಗುರ್ಕಿಯ ಈಶಾ ಪೌಂಡೇಶನ್‌ ನ 112 ಅಡಿ ಎತ್ತರದ ಆದಿಯೋಗಿ ವಿಗ್ರಹದ ಸದ್ಗುರು ಸನ್ನಿಧಿಯಲ್ಲಿ ಮಹಾಶೂಲ ಮತ್ತು ನಂದಿಯನ್ನು ಪ್ರತಿಷ್ಠಾಪಿಸಿದರು.
ಈಶಾ ಆದಿಯೋಗಿ ಸನ್ನಿಧಿಯಲ್ಲಿ ಮಹಾಶೂಲ, ನಂದಿ ಸ್ಥಾಪನೆ
ಜನರು ಯಾವಾಗಲೂ ಧ್ಯಾನವನ್ನು ಒಂದು ರೀತಿಯ ಚಟುವಟಿಕೆ ಎಂದು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಆಧರೆ ಇದು ಒಂದು ಗುಣಧರ್ಮ. ಪ್ರಾರ್ಥನೆ ಎಂದರೆ ನೀವು ದೇವರೊಂದಿಗೆ ಮಾತನಾಡಲು ಪ್ರಯತ್ನಿಸುತ್ತಿದ್ದೀರಿ ಎಂದರ್ಥ
ಮಕರ ಸಂಕ್ರಾಂತಿ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ
ಈ ಬಾರಿ ರಾಜ್ಯಾದ್ಯಂತ ತೀವ್ರ ಬರಗಾಲ ಹಿನ್ನೆಲೆ ಮಳೆಯಿಲ್ಲದೇ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ನಿರೀಕ್ಷೆಯಷ್ಟು ಅವರೇಕಾಯಿ, ಕಡಲೇಕಾಯಿ, ಗೆಣಸು ಬೆಳೆ ಬಂದಿಲ್ಲ. ಅಲ್ಲಿಷ್ಟು ಇಲ್ಲಿಷ್ಟು ಬೆಳೆದಿರುವ ಅವರೇಕಾಯಿ, ಕಡಲೇಕಾಯಿ, ಗೆಣಸು ಗಳಿಗೆ ಭಾರಿ ಬೇಡಿಕೆ ಬಂದಿದೆ.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved