ಕುಡುಕರ ಅಡ್ಡೆಯಾಗಿರುವ ಸರ್ಕಾರಿ ಕಟ್ಟಡಸರ್ಕಾರಿ ಕೆಲಸದ ದಿನಗಳನ್ನು ಹೊರತುಪಡಿಸಿ ಉಳಿದೆಲ್ಲಾ ದಿನ ಮದ್ಯವ್ಯಸನಿಗಳು, ಪುಂಡರ ತಾಣವಾಗುತ್ತಿದ್ದು, ಮಲ ಮೂತ್ರ ವಿಸರ್ಜನೆಯಿಂದ ದುರ್ನಾತ ಬೀರುತ್ತದೆ. ಸಂಜೆಯಾದಂತೆ ಕುಟುಕರು ಹಾಗೂ ಪುಂಡರ ಅಡ್ಡೆಯಾಗಿ ಮಾರ್ಪಾಡುತ್ತದೆ. ಇಲ್ಲಿ ವಿದ್ಯುತ್ ದೀಪ ಇಲ್ಲದಿರುವುದು ಮದ್ಯ ವ್ಯಸನಿಗಳಿಗೆ ಮತ್ತು ಪುಂಡರಿಗೆ ಹೇಳಿಮಾಡಿಸಿದ ತಾಣವಾಗಿದೆ