ಪ್ರಜಾಪ್ರಭುತ್ವಕ್ಕೆ ಮುನ್ನುಡಿ ಬರೆದವರು ಚೌಡಯ್ಯಪ್ರಜೆಗಳಿಗೆ ಪರಮಾಧಿಕಾರ, ವ್ಯಕ್ತಿಸ್ವಾತಂತ್ರ್ಯ ಹಾಗೂ ಮೂಲಭೂತ ಹಕ್ಕುಗಳಿಗೆ ಸರ್ವಸಮಾನತೆಯೆಂಬ ಕನ್ನಡಿ ಹಿಡಿದವರೇ ಚೌಡಯ್ಯನವರು. ತಮ್ಮ ವಚನಗಳ ಮೂಲಕ ಶರಣರು ಅಂದು ಸಾರಿದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಪ್ರಜೆಗಳಿಗೆ ಪರಮಾಧಿಕಾರ, ವ್ಯಕ್ತಿಸ್ವಾತಂತ್ರ್ಯ ಹಾಗೂ ಮೂಲಭೂತ ಹಕ್ಕುಗಳಿಗೆ ಸರ್ವಸಮಾನತೆಯೆಂಬ ಕನ್ನಡಿ ಹಿಡಿದವರೇ ಚೌಡಯ್ಯನವರು. ತಮ್ಮ ವಚನಗಳ ಮೂಲಕ ಶರಣರು ಅಂದು ಸಾರಿದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ