ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚುನಾವಣಾ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಸೇವೆ ಸಲ್ಲಿಸಿ
ಯಾವುದೇ ಕ್ಷಣದಲ್ಲಿ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಘೋಷಣೆ ಆಗಬಹುದು. ಚುನಾವಣಾ ನೀತಿ ಸಂಹಿತೆ ಅವಧಿಯಲ್ಲಿ, ಚುನಾವಣೆ ಸಂದರ್ಭದಲ್ಲಿ ಚುನಾವಣಾ ಅಭ್ಯರ್ಥಿಗಳು ಕೈಗೊಳ್ಳುವ ಚುನಾವಣೆಗೆ ಸಂಬಂಧಪಟ್ಟ ವೆಚ್ಚಗಳನ್ನು ನಿರಂತರವಾಗಿ ನಿಗಾ ಇಡಬೇಕು
ಸರ್ಕಾರಿ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ
ಈಗಾಗಲೇ ಶಾಲೆಗಳಲ್ಲಿ ವಾರಕ್ಕೆರಡು ದಿನ ಮೊಟ್ಟೆ ವಿತರಣೆ ಮತ್ತು ವಾರಕ್ಕೆ 5 ದಿನ ಕ್ಷೀರ ಭಾಗ್ಯ ಯೋಜನೆ ಅಡಿಯಲ್ಲಿ ಹಾಲು ವಿತರಣೆ ಮಾಡುತ್ತಿದ್ದು, ಈಗ ವಾರದ ಮೂರು ದಿನ ಹಾಲಿನ ಜೊತೆ ರಾಗಿ ಮಾಲ್ಟ್ ಬೆರೆಸಿ ನೀಡಲಾಗುವುದು
ಇಪ್ಪತ್ತೈದು ಲಕ್ಷ ಲಕ್ಷ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣ
ಗುಡಿಬಂಡೆ 15 ವರ್ಷಗಳ ಹಿಂದೆ ಹೇಗಿತ್ತು, ಈಗ ಹೇಗಿದೆ ಎಂಬುದನ್ನು ಎಲ್ಲರೂ ಗಮನಿಸಬೇಕಿದೆ. ಬಹುತೇಕ ಎಲ್ಲಾ ರಸ್ತೆಗಳು ಉತ್ತಮವಾಗಿ ನಿರ್ಮಾಣಗೊಂಡಿದೆ. ಕ್ರೀಡಾಪಟುಗಳ ಬೇಡಿಕೆಯಂತೆ ಕ್ರೀಡಾಂಗಣ ನಿರ್ಮಾಣದ ಡಿಪಿಆರ್ ಸಿದ್ಧವಾಗುತ್ತಿದೆ
ಕೆಮಿಕಲ್ ಪದಾರ್ಥ ಮಾರಾಟದ ಮೇಲೆ ಕ್ರಮಕ್ಕೆ ಆಗ್ರಹ
ಬೀದಿಬದಿಯಲ್ಲಿ ತಯಾರಿಸುವ ಆಹಾರ ಪದಾರ್ಥಗಳಲ್ಲಿ ನಿಷೇಧಿತ ವಿಷಪೂರಿತ ಟೇಸ್ಟಿಂಗ್ ಸಾಲ್ಟ್ ಬಳಕೆ ಮಾಡಲಾಗುತ್ತಿದೆ. ಇದರ ಬಳಕೆಯಿಂದ ಆರೋಗ್ಯ ಹದಗೆಡುವುದಲ್ಲದೆ, ಕ್ಯಾನ್ಸರ್ ಸೇರಿದಂತೆ ವಿವಿಧ ಕಾಯಿಲೆಗಳಿಗೆ ತುತ್ತಾಗುವ ಸಂಭವ ಹೆಚ್ಚು
25ಕ್ಕೆ ರಾಜ್ಯ ಮಟ್ಟದ ಸಂವಿಧಾನ ಜಾಗೃತಿ ಸಮಾವೇಶ
ಜಿಲ್ಲೆಯಲ್ಲಿ ಕಳೆದ ಜನವರಿ 26 ರಿಂದ ಸಂವಿಧಾನ ಜಾಗೃತಿ ಜಾಥಾವು ಜಿಲ್ಲೆಯ 7 ತಾಲ್ಲೂಕುಗಳ ಗ್ರಾಮಪಂಚಾಯ್ತಿಗಳು ಹಾಗೂ ನಗರ ಸಳ್ಥೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ಮುಕ್ತಾಯವಾಗಿದೆ
ಬಿಜೆಪಿ ಗೋಡೆ ಬರಹ ಅಭಿಯಾನಕ್ಕೆ ಚಾಲನೆ
ವಿಕಸಿತ ಭಾರತದ ಸಂಕಲ್ಪದ ಮೂಲಕ ಮೋದಿ ಅವರ ಜನಪರ ಯೋಜನೆಗಳು ಜನರನ್ನು ತಲುಪಿಸಲಾಗುತ್ತಿದೆ. ಮೋದಿ ಯವರ ಕೊಡುಗೆ, ಸಾಧನೆಗಳು ಗೊತ್ತಿರುವ ಕಾರಣಕ್ಕೆ ಮತ್ತೊಮ್ಮೆ ಮೋದಿ ಪ್ರಧಾನಿಯಾಗಲಿ ಎಂದು ಅಪೇಕ್ಷಿಸುತ್ತಿದ್ದಾರೆ
ಚುನಾವಣೆಗೆ ಕಾರ್ಯಗಳಿಗೆ ಆದ್ಯತೆ ನೀಡಲು ಡೀಸಿ ಸೂಚನೆ
ಲೋಕಸಭಾ ಚುನಾವಣೆಯ ಪೂರ್ವ ಸಿದ್ಧತಾ ಕರ್ತವ್ಯಗಳಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ದೈನಂದಿನ ಕಚೇರಿ ಕಾರ್ಯಗಳ ಜೊತೆಗೆ ಚುನಾವಣಾ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಿ ಕೆಲಸ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ. ಎನ್ ರವೀಂದ್ರ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಛತ್ರಪತಿ ಶಿವಾಜಿ ಆದರ್ಶ ಅಳವಡಿಸಿಕೊಳ್ಳಿ: ಶಾಸಕ ಪುಟ್ಟೇಗೌಡ
ಹಿಂದೂ ಸಾಮ್ರಾಟ ವೀರ ಶಿವಾಜಿಯ ಆದರ್ಶಗಳನ್ನು ಇಂದಿನ ಪೀಳಿಗೆಯ ಜನ ಅಳವಡಿಸಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡ ತಿಳಿಸಿದರು.
ಸರ್ವಜ್ಞ ಸಾಮಾಜಿಕ ಸುಧಾರಣೆಯ ಕ್ರಾಂತಿಕಾರಿ: ಮುನಿರಾಜು.ಎಂ.ಅರಿಕೆರೆ
16ನೇ ಶತಮಾನದಲ್ಲಿ ಬಾಳಿಬದುಕಿದ ಸಾಮಾಜಿಕ ನ್ಯಾಯದ ಹರಿಕಾರ ಬಹುದೊಡ್ಡ ಕ್ರಾಂತಿಕಾರಿ ಸಂತಕವಿ ಸರ್ವಜ್ಞರಾಗಿದ್ದಾರೆ ಎಂದು ಉಪನ್ಯಾಸಕ ಮುನಿರಾಜು.ಎಂ.ಅರಿಕೆರೆ ಅಭಿಪ್ರಾಯಪಟ್ಟರು.
ಮಾ.2ಕ್ಕೆ ಬಾಗೇಪಲ್ಲಿ ತಾ.ಸಾಹಿತ್ಯ ಸಮ್ಮೇಳನ
ಸಮ್ಮೇಳನಕ್ಕೆ ಹೆಚ್ಚು ಹೆಚ್ಚು ಕನ್ನಡದ ಮನಸ್ಸುಗಳನ್ನು ಆಕರ್ಷಿಸಲು ಬೇಕಾದ ಕ್ರಮಗಳನ್ನು ತೆಗೆದುಕೊಳ್ಳಬೇಕು. ಕಾರ್ಯಕ್ರಮ ಯಶಸ್ವಿಗೊಳಿಸಲು ಅಧಿಕಾರಿಗಳು, ಸಾರ್ವಜನಿಕರ ಸಹಕಾರ ನೀಡಬೇಕು. ಗೈರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ
< previous
1
...
158
159
160
161
162
163
164
165
166
...
174
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ