ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಕ್ಷಣ ವಂಚಿತ ಮಕ್ಕಳೇ ಜೀತದಾಳಾಗುವ ಸಾಧ್ಯತೆ ಹೆಚ್ಚು
ಎಲ್ಲಿಯೇ ಆಗಲಿ ಈ ಪದ್ದತಿಯ ಸುಳಿಗೆ ಯಾರದಾರೂ ಸಿಲುಕಿದ್ದರೆ, ಅಂತಹ ಮಾಹಿತಿಯನ್ನು ಸಂಬಂಧ ಪಟ್ಟ ಅಧಿಕಾರಿಗಳಿಗೆ, ಪೋಲೀಸ್, ಕಾರ್ಮಿಕ ಇಲಾಖೆಗಳಿಗೆ ಅಥವಾ ಕಾನೂನು ಸೇವಾ ಪ್ರಾಧಿಕಾರಗಳಿಗೆ ಮಾಹಿತಿ ನೀಡಿದರೆ, ನೊಂದವರಿಗೆ ನ್ಯಾಯ ಒದಗಿಸಲಾಗುವುದು
‘ಸ್ವಚ್ಛತೆಯೇ ಶ್ರೇಷ್ಠ ಎಂದು ಭಾವಿಸಿ’
ಸ್ವಚ್ಛತೆ ಎಂಬುದು ನಮ್ಮ ಮನ ಮನೆಗಳ ಮೂಲಕವೇ ಆಗಬೇಕು. ಗಿಡ-ಮರಗಳನ್ನು ಬೆಳೆಸುವ ಮೂಲಕ ನಗರವನ್ನು ಹಸಿರಾಗಿಸಬೇಕು. ಈ ಹಿನ್ನೆಲೆಯಲ್ಲಿ ಯುವ ಜನತೆ ಪ್ರಮುಖ ಪಾತ್ರ ವಹಿಸಬೇಕು, ಪೌರ ಕಾರ್ಮಿಕರನ್ನು ಗೌರವದಿಂದ ಕಾಣಬೇಕು
ರೈತರು ಬಡ್ಡಿರಹಿತ ಸಾಲ ಸದ್ಬಳಕೆ ಮಾಡಿಕೊಳ್ಳಲಿ: ಸಚಿವ
ಬರಗಾಲದ ಹೊಡೆತಕ್ಕೆ ಸಿಲುಕಿರುವ ರೈತರಿಗೆ ಬೇಸಿಗೆ ಬಿಸಿ ತಟ್ಟಿದ್ದು, ಇದರಿಂದ ಸುಧಾರಿಸಿಕೊಳ್ಳಲು ರೈತರಿಗೆ ವ್ಯವಸಾಯ ಸೇವಾ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಸಾಲವನ್ನು ವಿತರಣೆ ಮಾಡಲಾಗುತ್ತಿದೆ.ಇದನ್ನು ಸದ್ಬಳಕೆ ಮಾಡಿಕೊಳ್ಳಿ
ಡಾ.ಕೆ.ಸುಧಾಕರ್‌ಗೆ ಬಿಜೆಪಿ ಟಿಕೆಟ್ ನೀಡಲು ಮನವಿ
ಚಿಕ್ಕಬಳ್ಳಾಪುರ ಜಿಲ್ಲೆಯ ಅಭಿವೃದ್ದಿಯ ಹರಿಕಾರ ಹಾಗೂ ಬಯಲು ಸೀಮೆಯ ಬರಡು ಜಿಲ್ಲೆಯ ಕೆರೆಗಳಿಗೆ ನೀರು ಹರಿಸಿದ ಆಧುನಿಕ ಭಗೀರಥ ಡಾ.ಕೆ.ಸುಧಾಕರ್. ಚಿಕ್ಕಬಳ್ಳಾಪುರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜು ಸ್ಥಳಾಂತಗೊಂಡಾಗ ಪಟ್ಟುಹಿಡಿದು ಜಿಲ್ಲೆಗೆ ತಂದಿದ್ದಾರೆ
ಕುಡುಕರ ಅಡ್ಡೆಯಾಗಿರುವ ಸರ್ಕಾರಿ ಕಟ್ಟಡ
ಸರ್ಕಾರಿ ಕೆಲಸದ ದಿನಗಳನ್ನು ಹೊರತುಪಡಿಸಿ ಉಳಿದೆಲ್ಲಾ ದಿನ ಮದ್ಯವ್ಯಸನಿಗಳು, ಪುಂಡರ ತಾಣವಾಗುತ್ತಿದ್ದು, ಮಲ ಮೂತ್ರ ವಿಸರ್ಜನೆಯಿಂದ ದುರ್ನಾತ ಬೀರುತ್ತದೆ. ಸಂಜೆಯಾದಂತೆ ಕುಟುಕರು ಹಾಗೂ ಪುಂಡರ ಅಡ್ಡೆಯಾಗಿ ಮಾರ್ಪಾಡುತ್ತದೆ. ಇಲ್ಲಿ ವಿದ್ಯುತ್ ದೀಪ ಇಲ್ಲದಿರುವುದು ಮದ್ಯ ವ್ಯಸನಿಗಳಿಗೆ ಮತ್ತು ಪುಂಡರಿಗೆ ಹೇಳಿಮಾಡಿಸಿದ ತಾಣವಾಗಿದೆ
ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಹ್ಯಾಟ್ರಿಕ್ ಸಾಧಿಸಿ: ಡೀಸಿ
2019-20 ಮತ್ತು 2020-21 ನೇ ಸಾಲಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯು ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸುವ ಮೂಲಕ ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಛಾಪನ್ನು ಮೂಡಿಸಿದೆ.
ರಥಸಪ್ತಮಿ ಪ್ರಯುಕ್ತ ಸೂರ್ಯ ನಮನ
ರಥಸಪ್ತಮಿ ಅಂಗವಾಗಿ ಪ್ರತಿ ವರ್ಷದಂತೆ ಪ್ರಸಕ್ತ ಸಾಲಿನಲ್ಲೂ ಸೂರ್ಯ ಪಾಸನೆಯ ವಿಧಿ ವಿಧಾನಗಳಂತೆ ನಡೆಯಲಿದ್ದು, 13 ದಿನಗಳ ಕಾಲ ಸೂರ್ಯ ಉಪಾಸನೆ ಜೊತೆಗೆ ಅಗ್ನಿಹೋತ್ರ ಹೋಮ ಮತ್ತು 9 ದಿನಗಳ 108 ಸೂರ್ಯ ನಮಸ್ಕಾರಗಳನ್ನು ಮಾಡಲಾಗುವುದು.
ಭಾರತ್ ಬ್ರ್ಯಾಂಡ್ ಅಕ್ಕಿ,ಸಾರ್ವಜನಿಕರಿಂದ ಉತ್ತಮ ಸ್ಪಂದನೆ
ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳದಿಂದ ವಾಹನಗಳ ಮೂಲಕ ಭಾರತ್ ಬ್ರ್ಯಾಂಡ್ ಅಕ್ಕಿ ಮಾರಾಟಕ್ಕೆ ಪಟ್ಟಣದಲ್ಲಿ ವಿಧ್ಯುಕ್ತವಾಗಿ ಚಾಲನೆ ನೀಡಲಾಗಿದ್ದು, ಮೊದಲ ದಿನವೇ ಅಕ್ಕಿಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರಕಿದೆ.
ಪಕ್ಷ ಬಲವರ್ಧನೆಗೆ ಕಾಯಾ,ವಾಚಾ,ಮನಸಾ ಶ್ರಮವಹಿಸಿ: ಕಾಂಗ್ರೆಸ್ ಮುಖಂಡ
ಕಾಂಗ್ರೆಸ್`ನ ಸಾಮಾಜಿಕ ನೀತಿ ಗಾಂಧೀಜಿಯವರ ಸರ್ವೋದಯದ ತತ್ವವನ್ನು ಆಧರಿಸಿದೆ, ಸಮಾಜದ ಎಲ್ಲಾ ವರ್ಗಗಳನ್ನೂ ಮೇಲಕ್ಕೆತ್ತುವುದು, ಆರ್ಥಿಕವಾಗಿ ದುರ್ಬಲ ಮತ್ತು ಸಾಮಾಜಿಕವಾಗಿ ಅಂಚಿನಲ್ಲಿರುವ ಜನರ ಜೀವನವನ್ನು ಸುಧಾರಿಸುವ ಗುರಿಹೊಂದಿದೆ.
ಹೆಣ್ಣು ಮಕ್ಕಳು ಪೋಕ್ಸೋ ಪ್ರಕರಣಗಳಿಗೆ ಬಲಿಯಾಗದಿರಲಿ
ಹದಿಹರೆಯದ ಮಕ್ಕಳಲ್ಲಿ ಅಂದರೆ ಹದಿನಾಲ್ಕರಿಂದ ಹದಿನೆಂಟು ವರ್ಷದ ಒಳಗಿನ ಮಕ್ಕಳಲ್ಲಿ ಲೈಂಗಿಕ ಆಸಕ್ತಿಯಿಂದ ಅನಾಹುತಗಳು ನಡೆಯುತ್ತಿವೆ. ಬಹುತೇಕ ಪೋಕ್ಸೊ ಕಾಯಿದೆ ಪ್ರಕರಣಗಳ ಗೌಪ್ಯ ವಿಚಾರಣೆಯಲ್ಲಿ ಇದು ತಿಳಿದುಬಂದಿದೆ
< previous
1
...
161
162
163
164
165
166
167
168
169
...
174
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ