• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹವಾ’
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಾದ್ಯಂತ ಇನ್ನು ಕಾಂಗ್ರೆಸ್‌ ಹವಾ. ಸ್ಥಳೀಯ ಸಂಸ್ಥೆಗಳಲೆಲ್ಲಾ ನಾವೇ ಗೆಲ್ಲೋದು. ಶಾಸಕ ಪ್ರದೀಪ್‌ ಈಶ್ವರ್‌ ಭವಿಷ್ಯ.
ನಶಿಸುತ್ತಿರುವ ಗ್ರಾಮೀಣ ಸೊಗಡನ್ನು ಉಳಿಸಿ, ಬೆಳೆಸಿ
ಗ್ರಾಮೀಣ ಸೊಗಡನ್ನು ಉಳಿಸಿ ಬೆಳೆಸುವ ಮೂಲಕ ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯ ಪ್ರತಿಯೊಬ್ಬರೂ ಮಾಡಬೇಕಿದೆ. ದೇಶದ ಬೆನ್ನೆಲುಬಾಗಿರುವ ರೈತ ಹಾಗೂ ದೇಶವನ್ನು ರಕ್ಷಿಸುವ ಸೈನಿಕರು ನಮಗೆ ಸ್ಫೂರ್ತಿಯಾಗಬೇಕು.
ಸಮತೋಲನ ಆರೋಗ್ಯಕ್ಕಾಗಿ ಸಿರಿಧಾನ್ಯ ಬಳಸಿ
ಸಿರಿಧಾನ್ಯಗಳ ಬೆಳೆ ನಮ್ಮ ದೇಶೀಯ ವ್ಯವಸಾಯ ಪದ್ಧತಿಯಾಗಿದೆ.ಈ ಪದ್ಧತಿಗೆ ಸುಮಾರು 5 ಸಾವಿರ ವರ್ಷಗಳ ಇತಿಹಾಸವಿದ್ದು, ನಮ್ಮ ದೇಶದ ವಿವಿಧ ರಾಜ್ಯಗಳಲ್ಲಿ ಬೆಳೆಯಲಾಗುತ್ತಿದೆ. ಮನುಷ್ಯನ ಸುಸ್ಥಿರ ಆರೋಗ್ಯ ಕಾಪಾಡಲು ರಾಗಿ, ನವಣೆ, ಹಾರಕ, ಸಾಮೆ, ನೆಲ್ಲಕ್ಕಿ, ಬರುಗು, ಕೊರಲೆ, ಊದಲು, ಸಜ್ಜೆ ಮತ್ತು ಜೋಳ ಹೀಗೆ ಹಲವಾರು ಬಗೆಯ ಸಿರಿಧಾನ್ಯಗಳಲ್ಲಿನ ಪೌಷ್ಠಿಕಾಂಶಗಳು ಸಹಕಾರಿಯಾಗಿವೆ. ಇವುಗಳಲ್ಲಿ ಫೈಬರ್, ಕ್ಯಾಲ್ಸಿಯಂ ಮತ್ತು ಖನಿಜಾಂಶ ಸಮೃದ್ಧವಾಗಿರುತ್ತವೆ
ಅತಿಥಿ ಉಪನ್ಯಾಸಕರ ಮುಷ್ಕರ: ವಿದ್ಯಾರ್ಥಿಗಳಿಗೆ ಪರೀಕ್ಷೆ ಚಿಂತೆ
ಸೇವೆ ಕಾಯಂಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಅನಿರ್ದಿಷ್ಟಾವಧಿ ತರಗತಿ ಬಹಿಷ್ಕರಿಸಿ ಕಳೆದ 28 ದಿನಗಳಿಂದ ಮುಷ್ಕರ ನಡೆಸುತ್ತಿರುವ ಕಾರಣ ರಾಜ್ಯದ 430 ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸರಿಯಾಗಿ ಪಾಠಪ್ರವಚನಗಳು ನಡೆಯುತ್ತಿಲ್ಲ. ಹೀಗಾಗಿ ಪರೀಕ್ಷೆ ಬರೆಯೋದು ಹೇಗೆ ಅನ್ನೋ ಚಿಂತೆ ವಿದ್ಯಾರ್ಥಿಗಳಲ್ಲಿ ಆವರಿಸಿದೆ.
ಸಾಂಕ್ರಾಮಿಕ ರೋಗ ತಡೆಗೆ ಇಲಾಖೆಗಳ ಸಹಕಾರ ಅಗತ್ಯ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲ ಇಲಾಖೆಗಳ ಸಹಭಾಗಿತ್ವದೊಂದಿಗೆ ಕಾರ್ಯನಿರ್ವಹಿಸಿದರೆ ಮಾತ್ರ ಡೆಂಘೀ, ಚಿಕೂನ್ ಗುನ್ಯಾ ಇತರೆ ಕೀಟ ಜನ್ಯ ರೋಗಗಳನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಾಧ್ಯವಾಗಲಿದೆ
ಕೋಚಿಮುಲ್‌ನಲ್ಲಿ ನೇಮಕಕ್ಕೆ ಮುನ್ನವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಡಾ.ಕೆ. ಸುಧಾಕರ್‌ ಆಕ್ರೋಶ
ಕೋಚಿಮುಲ್‌ನಲ್ಲಿ ನೇಮಕಾತಿ ಅಕ್ರಮ । ನೇಮಕಕ್ಕೆ ಮುನ್ನವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ । ಮಾಜಿ ಸಚಿವ ಡಾ.ಕೆ.ಸುಧಾಕರ್‌ ಆಕ್ರೋಶ । ನೇಮಕಾತಿ ಪ್ರಕ್ರಿಯೆಯೇ ದೊಡ್ಡ ಹಗರಣ । ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹ,
ರೈತರು ಸಿರಿಧಾನ್ಯ ಕೃಷಿಗೆ ಅದ್ಯತೆ ನೀಡಿ: ಜಾವೀದಾ ನಸೀಮಾ ಖಾನಂ

ರೈತರು ಸಿರಿಧಾನ್ಯ ಕೃಷಿಗೆ ಅದ್ಯತೆ ನೀಡಬೇಕುಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ ಉದ್ಘಾಟಿಸಿದ ಜಂಟಿ ಕೃಷಿ ನಿರ್ದೇಶಕಿ ಜಾವೀದಾ ನಸೀಮಾ ಖಾನಂ ಸಲಹೆ

ವಿದ್ಯಾರ್ಥಿಗಳು ಸೌಲಭ್ಯಗಳ ಸದ್ಬಳಕೆ ಮಾಡಿಕೊಳ್ಳಬೇಕು
ವಿದ್ಯಾರ್ಥಿಗಳು ಸೌಲಭ್ಯಗಳ ಸದ್ಬಳಕೆ ಮಾಡಿಕೊಳ್ಳಬೇಕುವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕರ್ಯಕ್ರಮದಲ್ಲಿ ನ್ಯಾ. ಅರುಣಾಕುಮಾರಿ
ಸಮಾನತೆಗೆ ಧಕ್ಕೆಯಾದರೆ ಮಾನವ ಹಕ್ಕು ಉಲ್ಲಂಘಿಸಿದಂತೆ
ಸಮಾನತೆಗೆ ಧಕ್ಕೆಯಾದರೆ ಮಾನವ ಹಕ್ಕು ಉಲ್ಲಂಘಿಸಿದಂತೆವಿಶ್ವ ಮಾನವ ಹಕ್ಕುಗಳ ದಿನಾಚರಣೆ ಉದ್ಘಾಟಿಸಿದ ನ್ಯಾ.ನೇರಳೆ ವೀರಭದ್ರಯ್ಯ ಭವಾನಿ ಅಭಿಮತ
ಕಾಂಗ್ರೆಸ್‌ ನೀತಿ, ಕಪ್ಪು ಹಣದ ವಿರುದ್ಧ ಪ್ರತಿಭಟನೆ
ಕಾಂಗ್ರೆಸ್‌ ನೀತಿ, ಕಪ್ಪು ಹಣದ ವಿರುದ್ಧ ಪ್ರತಿಭಟನೆಕಾಂಗ್ರೆಸ್‌ನಿಂದ ನಿರಂತರ ಭ್ರಷ್ಟಾಚಾರ: ಪಕ್ಷದ ಜಿಲ್ಲಾಧ್ಯಕ್ಷ ಡಿ.ರಾಮಲಿಂಗಪ್ಪ ಆರೋಪ । ರಾಜ್ಯ ಸರ್ಕಾರ ನಿಷ್ಕ್ರಿಯ
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved