ಸಂಘಟಿತರಾದರೆ ಮಾತ್ರ ಹಕ್ಕು ಪಡೆಯಲು ಸಾಧ್ಯಪುರುಷರೊಂದಿಗೆ ದಲಿತ ಮಹಿಳೆಯರು ತಮ್ಮ ಮನೆಗಳಿಂದ ಹೊರಬಂದು ತಮ್ಮ ಮಕ್ಕಳ ಹಕ್ಕುಗಳಿಗಾಗಿ ಹೋರಾಡಬೇಕು. ಇಂದಿಗೂ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಅಸಮಾನತೆ, ಜಾತಿ ತಾರತಮ್ಯಗಳು ಕಣ್ಣಿಗೆ ರಾಚುವಂತಿದ್ದು, ದಲಿತರ ಮೇಲಿನ ದೌರ್ಜನ್ಯಗಳು ಮಿತಿಮೀರಿವೆ. ಎಸ್ಸಿ, ಟಿಎಸ್ಪಿ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಸರ್ಕಾರ ಬಳಸಿಕೊಳ್ಳುತ್ತಿದೆ,