ಕಂದಾಚಾರ ದೂರ ಮಾಡುವ ಶಕ್ತಿ ವಚನಸಾಹಿತ್ಯಕ್ಕಿದೆಕಲ್ಯಾಣ ಕ್ರಾಂತಿ ಸಂದರ್ಭದಲ್ಲಿ ಡೋಹರ ಕಕ್ಕಯ್ಯ, ಮಾದಾರ ಚೆನ್ನಯ್ಯ, ಮಾದಾರ ಧೂಳಯ್ಯ, ಉರಿಲಿಂಗಪೆದ್ದಿ ಮತ್ತು ಸಮಗಾರ ಹರಳಯ್ಯನವರಾದಿಯಾಗಿ ಅನೇಕ ಶಿವಶರಣರು ವಚನಗಳನ್ನು ಸಂರಕ್ಷಿಸದೇ ಹೋಗಿದ್ದರೆ ಸಮಾಜಕ್ಕೆ ಮತ್ತು ಕನ್ನಡ ಸಾಹಿತ್ಯಕ್ಕೆ ಬಹು ದೊಡ್ಡ ನಷ್ಟವಾಗುತ್ತಿತ್ತು.